ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್
ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್ ವಿಜಯ್ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್ ಪಡೆದಿದ್ದಾರೆ. ವಿಜಯ್ ಪ್ರಮಾಣ ವಚನ...
Read moreDetails






