ವಕೀಲ ದೇವರಾಜೇಗೌಡಗೆ ರಿಲೀಫ್.. ಅತ್ಯಾಚಾರ ಕೇಸ್ ನಲ್ಲಿ ಬೇಲ್..!!
ಅತ್ಯಾಚಾರ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಜಾಮೀನು ಕೋರಿ ದೇವರಾಜೇಗೌಡರು...
Read more