ಕರ್ನಾಟಕ ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರಿಗೆ ಕರೋನಾ ಪಾಸಿಟಿವ್ ಪತ್ತೆಯಾಗಿದೆ. ಸಚಿವರನ್ನು ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೀಘ್ರ ಗುಣಮುಖರಾಗಿ ಬರಲಿದ್ದು, ಯಾರೂ ಆತಂಕಪಡಬೇಕಾಗಿಲ್ಲ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.
ಕೊರೊನ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದೇನೆ.
ಶೀಘ್ರ ಗುಣಮುಖನಾಗಿ ಬರುವ ವಿಶ್ವಾಸವಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ. pic.twitter.com/cGnYuPbZ15
— B Sriramulu (@sriramulubjp) August 9, 2020