ಇಂದು ಮುಂಜಾನೆ ಹುಬ್ಬಳ್ಳಿ ನಗರದಲ್ಲಿನ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ ಅವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಿಜೆಪಿಗೆ ಸೇರ್ಪಡೆಗೊಳ್ಳುವ ವಿಷಯ ಕುರಿತಾದ ಪ್ರಶ್ನೆಗೆ ಉತ್ತರಿಸುತ್ತ ಹೊರಟ್ಟಿಯವರು ಈ ಕುರಿತಂತೆ ಇದುವರೆಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಅಂಥ ಹಿರಿಯ ಹಾಗೂ ಅನುಭವಿ ರಾಜಕೀಯ ನಾಯಕರ ನಡೆ ಕುರಿತಂತೆ ನಾವು ಮಾತನಾಡುವುದು ಸರಿಯಲ್ಲ ಎಂದವರು ನುಡಿದರು.
ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ನಿಧನ: ಸದನದಲ್ಲಿ ನುಡಿ ನಮನ
https://youtube.com/live/FN3GgTx9Q2E
Read moreDetails







