• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸರ್ಕಾರ ಉರುಳಿಸಲು ಬಿಜೆಪಿ ಡೀಲ್, ಸಂಭಾಷಣೆ ವೈರಲ್; ಕೇಂದ್ರ ಸಚಿವನ ಮೇಲೆ FIR

by
July 17, 2020
in ದೇಶ
0
ಸರ್ಕಾರ ಉರುಳಿಸಲು ಬಿಜೆಪಿ ಡೀಲ್
Share on WhatsAppShare on FacebookShare on Telegram

ಕಳೆದ ಕೆಲವು ದಿನಗಳಿಂದ ಅಶೋಕ್‌ ಗೆಹಲೋಟ್‌ ನೇತೃತ್ವದ ರಾಜಸ್ಥಾನ ಸರ್ಕಾರ ಉರುಳಿಸಲು ತೆರೆಮರೆಯಲ್ಲಿ ಹಲವು ಪ್ರಯತ್ನಗಳು ನಡೆಯುತ್ತಿದೆ. ಇದರ ಹಿಂದೆ ಬಿಜೆಪಿಯ ಷಡ್ಯಂತ್ರವಿದೆ ಎಂದು ಕಾಂಗ್ರೆಸ್‌ನ ಆರೋಪವಾಗಿತ್ತು. ಕಾಂಗ್ರೆಸ್‌ ನ ಆರೋಪಕ್ಕೆ ಪುರಾವೆಯಂತೆ ಕಾಂಗ್ರೆಸ್‌ ಎರಡು ಫೋನ್‌ ಸಂಭಾಷಣೆಯ ಧ್ವಣಿಮುದ್ರಿಕೆಯನ್ನು ಬಿಡುಗಡೆಗೊಳಿಸಿದೆ.

ADVERTISEMENT

ಎರಡು ಕಾಲ್ ರೆಕಾರ್ಡಿಂಗ್‌ಗಳು ಹೊರಬಂದಿದ್ದು, ಅದರಲ್ಲಿ ಭನ್ವರ್ ಲಾಲ್ ಶರ್ಮಾ ಅವರೊಂದಿಗೆ ಬಿಜೆಪಿ ನಾಯಕರು ಸರ್ಕಾರ ಉರುಳಿಸಲು ಸಂವಾದ ನಡೆಸುತ್ತಿರುವುದು ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.

https://pages.razorpay.com/pl_ELm1SpwajvYePk/view

ಬಿಜೆಪಿಯೊಂದಿಗೆ ಸಂಭಾಷಣೆ ನಡೆಸಿದ ಆರೋಪದಲ್ಲಿ ಬಂಡಾಯ ಶಾಸಕರಾದ ಭನ್ವರ್‌ ಲಾಲ್‌ ಶರ್ಮ ಹಾಗೂ ವಿಶ್ವೇಂದ್ರ ಸಿಂಗ್‌ರನ್ನು ಕಾಂಗ್ರೆಸ್‌ ಅಮಾನತುಗೊಳಿಸಿದೆ. ಪಕ್ಷ‌ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಚಿನ್‌ ಪೈಲಟ್‌ ಹಾಗೂ 18 ಬಂಡಾಯ ಶಾಸಕರಿಗೆ ಕಾಂಗ್ರೆಸ್‌ ಈಗಾಗಲೇ ನೋಟೀಸ್‌ ಹೊರಡಿಸಿತ್ತು. ಅನರ್ಹರನ್ನಾಗಿಸುವುದಾಗಿಯೂ ಪಕ್ಷ ಹೇಳಿತ್ತು. ಈ ನಡೆಯನ್ನು ಪ್ರಶ್ನಿಸಿ ಸಚಿನ್‌ ಪೈಲಟ್‌ ತಂಡ ಕೋರ್ಟ್‌ ಮೆಟ್ಟಿಲೇರಿತ್ತು.

ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಂಡಾಯ ಕಾಂಗ್ರೆಸ್ ಶಾಸಕ ಭನ್ವರ್ ಲಾಲ್ ಶರ್ಮಾರೊಂದಿಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೆಸರನ್ನೂ FIR ನಲ್ಲಿ ಹೆಸರಿಸಲಾಗಿದೆ. ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯ ಶಾಸಕರು ಬಿಜೆಪಿಯೊಂದಿಗೆ ಸಂಚು ಹೂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಕಾಂಗ್ರೆಸ್ ಇಂದು ಆರೋಪಿಸಿದೆ.

ಕರೋನಾ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವ ಬದಲು ಅಧಿಕಾರ ಹಿಡಿಯಲು ಮೋದಿ ಸರ್ಕಾರ ಮತ್ತು ಬಿಜೆಪಿ ಸಂಚು ರೂಪಿಸುತ್ತಿವೆ ಎಂದು ಕಾಂಗ್ರೆಸ್ ಹಿರಿಯ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ಈ ಬಗ್ಗೆ “ಸಚಿನ್ ಪೈಲಟ್ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದೂ ಅವರು ಸೇರಿಸಿದ್ದಾರೆ.

Tags: ರಾಜಸ್ಥಾನ
Previous Post

ಮಂಡ್ಯ: ಕರೋನಾ ಮೀರಿ ವಿವಾದದ ಕೇಂದ್ರ ಬಿಂದುವಾದ ಜಿಲ್ಲೆ

Next Post

ಆಗಸ್ಟ್ 10ರ‌ ವೇಳೆಗೆ 20 ಲಕ್ಷ ದಾಟಲಿದೆ ದೇಶದ ಕರೋನಾ ಪೀಡಿತರ ಸಂಖ್ಯೆ: ರಾಹುಲ್ ಗಾಂಧಿ ಎಚ್ಚರಿಕೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಆಗಸ್ಟ್ 10ರ‌ ವೇಳೆಗೆ 20 ಲಕ್ಷ ದಾಟಲಿದೆ ದೇಶದ ಕರೋನಾ ಪೀಡಿತರ ಸಂಖ್ಯೆ: ರಾಹುಲ್ ಗಾಂಧಿ ಎಚ್ಚರಿಕೆ

ಆಗಸ್ಟ್ 10ರ‌ ವೇಳೆಗೆ 20 ಲಕ್ಷ ದಾಟಲಿದೆ ದೇಶದ ಕರೋನಾ ಪೀಡಿತರ ಸಂಖ್ಯೆ: ರಾಹುಲ್ ಗಾಂಧಿ ಎಚ್ಚರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada