ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ, ಏಪ್ರಿಲ್ 25 : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು...
Read moreDetails