• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಮಾಧ್ಯಮ ಸಲಹೆಗಾರರಾಗಿ ಎನ್ ಭೃಂಗೀಶ್ ನೇಮಕ

by
November 25, 2020
in ಕರ್ನಾಟಕ
0
ಸಿಎಂ ಮಾಧ್ಯಮ ಸಲಹೆಗಾರರಾಗಿ ಎನ್ ಭೃಂಗೀಶ್ ನೇಮಕ
Share on WhatsAppShare on FacebookShare on Telegram

ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ವಾರ್ತಾ ಮತ್ತು ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಭೃಂಗೀಶ್‌ (ನಿವೃತ್ತ) ಅವರನ್ನು ನೇಮಕ ಮಾಡಲಾಗಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾಗಿದ್ದಾಗ ಸಿಎಂ ಯಡಿಯೂರಪ್ಪ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಭೃಂಗೀಶ್ ಅವರು ಕೆಲಸ ಮಾಡಿದ್ದರು. ಅದೇ ಹಿನ್ನೆಲೆಯಲ್ಲಿ ಅವರನ್ನು ಇದೀಗ ನೂತನ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ಏಪ್ರಿಲ್ ತಿಂಗಳಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದ ಭೃಂಗೀಶ್‌, ತಮ್ಮ 30 ವರ್ಷಗಳ ಸೇವೆಯಲ್ಲಿ ಸುಧೀರ್ಘ 25 ವರ್ಷಗಳಷ್ಟು ಕಾಲ ಮುಖ್ಯಮಂತ್ರಿಗಳ ಸಚಿವಾಯಲದಲ್ಲಿಯೇ ಸೇವೆ ಸಲ್ಲಿಸಿದ್ದಾರೆ.

Also Read: ಊಹಾಪೋಹಗಳಿಗೆ ಕಾರಣವಾದ ಸಿಎಂ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ರಾಜೀನಾಮೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ್‌ ಪ್ರಕಾಶ್‌ ರಾಜಿನಾಮೆಯ ಹಿನ್ನೆಲೆಯಲ್ಲಿ ಭೃಂಗೀಶ್‌ ಅವರನ್ನು ಆಯ್ಕೆ ಮಾಡಲಾಗಿದೆ.

Tags: ಮಾಧ್ಯಮ ಸಲಹೆಗಾರಯಡಿಯೂರಪ್ಪಸಿಎಂ ಮಾಧ್ಯಮ ಸಲಹೆಗಾರ
Previous Post

SIT ವರದಿಯ ಹೊರತಾಗಿಯೂ ಉ.ಪ್ರದಲ್ಲಿ ಲವ್ ಜಿಹಾದ್ ಸುಗ್ರೀವಾಜ್ಞೆ ಜಾರಿಗೆ!

Next Post

ಬಿಜೆಪಿಗೇ ಆಪರೇಷನ್ ಮಾಡಲು ಹೊರಟಿರುವ ಲಾಲೂ ಪ್ರಸಾದ ಯಾದವ್; ಆರೋಪ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಬಿಜೆಪಿಗೇ ಆಪರೇಷನ್ ಮಾಡಲು ಹೊರಟಿರುವ ಲಾಲೂ ಪ್ರಸಾದ ಯಾದವ್; ಆರೋಪ

ಬಿಜೆಪಿಗೇ ಆಪರೇಷನ್ ಮಾಡಲು ಹೊರಟಿರುವ ಲಾಲೂ ಪ್ರಸಾದ ಯಾದವ್; ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!