• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BY Vijayendra: ಸಿದ್ದರಾಮಯ್ಯರ ಅಂತರಂಗದಲ್ಲಿ ಏನಿದೆ?

ಪ್ರತಿಧ್ವನಿ by ಪ್ರತಿಧ್ವನಿ
October 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಎಲ್ಲ ಸಮಾಜ, ಧರ್ಮಗಳನ್ನು ರಕ್ಷಿಸುವ ಆದ್ಯ ಕರ್ತವ್ಯ ಮುಖ್ಯಮಂತ್ರಿಗಳಿಗೆ ಇರಬೇಕಾಗುತ್ತದೆ. ಬಸವೇಶ್ವರರ ಹೆಸರನ್ನು ಮೆಟ್ರೋ ನಿಲ್ದಾಣಕ್ಕೆ ಇಡುವುದನ್ನು ಸ್ವಾಗತಿಸುತ್ತೇವೆ. ಆದರೆ, ಸಿದ್ದರಾಮಯ್ಯನವರ ಅಂತರಂಗದಲ್ಲಿ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ADVERTISEMENT

ಬಿ.ಎಲ್.ಎ-1 ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನೆಯು ಇಂದು “ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಭವನ”ದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಬಹಿರಂಗವಾಗಿ ಹೇಳುವುದು ಬೇರೆ; ಮುಖ್ಯಮಂತ್ರಿಗಳ ಅಂತರಂಗದ ಅಪೇಕ್ಷೆ ಏನೆಂಬುದನ್ನು ಅವರು ಬಹಿರಂಗಪಡಿಸಬೇಕಿದೆ ಎಂದು ಹೇಳಿದರು.

ಪ್ರತ್ಯೇಕ ಧರ್ಮದ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಇದನ್ನು ಪತ್ರಿಕೆಗಳಲ್ಲಿ ಗಮನಿಸಿದ್ದೇನೆ. ವೀರಶೈವ ಲಿಂಗಾಯತ ಅಥವಾ ಲಿಂಗಾಯತ ಧರ್ಮದ ಕೂಗು ಇವತ್ತು ಮುನ್ನೆಲೆಗೆ ಬಂದಿದ್ದು, ಅದರ ಹಿನ್ನೆಲೆಯಲ್ಲಿ ಇದ್ದು ಮಾತನಾಡುವವರು ಯಾರೆಂಬ ಅರಿವು ಸಮಾಜಕ್ಕೆ ಇದೆ ಎಂದು ತಿಳಿಸಿದರು. ನಾವಿಂದು ಹಿಂದೂ ಧರ್ಮವನ್ನು ರಕ್ಷಿಸಬೇಕಿದೆ. ಧರ್ಮ ಒಡೆಯುವ ದುಸ್ಸಾಹಸವನ್ನೂ ಗಮನಿಸಬೇಕಿದೆ. ಇದರ ಮಧ್ಯೆ ಸಮಾಜ ಒಗ್ಗೂಡಿಸುವ ಕೆಲಸ ಆಗಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಸಮಾಜ, ಒಕ್ಕಲಿಗ, ವೀರಶೈವ ಲಿಂಗಾಯತ ಸಮಾಜ, ಸೇರಿ ಎಲ್ಲ ಸಮಾಜಗಳಲ್ಲಿ ಆರ್ಥಿಕ- ಸಾಮಾಜಿಕ- ಶೈಕ್ಷಣಿಕವಾಗಿ ಹಿಂದುಳಿದವರು ಇದ್ದಾರೆ. ಎಲ್ಲ ಸಮಾಜಕ್ಕೆ ನ್ಯಾಯ ಕೊಡುವ ಕೆಲಸ ಆಗಬೇಕಾಗಿದೆ. ಸಿದ್ದರಾಮಯ್ಯನವರಿಗೆ ಆತುರವೇಕೆ? ಎಂದು ಕೇಳಿದರು.

ಜಾತಿ ಜನಗಣತಿಯಲ್ಲಿ ಕೆಲವೆಡೆ ವಿಕಲಚೇತನರನ್ನೂ ಬಳಸಿಕೊಳ್ಳುತ್ತಿದ್ದಾರೆ. ಸಮರ್ಪಕ ಸಿದ್ಧತೆಯೂ ಇಲ್ಲ; ಆತುರಾತುರವಾಗಿ ಮುಖ್ಯಮಂತ್ರಿಗಳೇ 15 ದಿನದಲ್ಲಿ ಮುಗಿಸಬೇಕೆನ್ನುತ್ತಾರೆ. ಈ ಆತುರ ಯಾಕೆ ಎಂಬುದು ಯಕ್ಷಪ್ರಶ್ನೆ ಎಂದು ನುಡಿದರು. ಕೆಲವು ಶಕ್ತಿಗಳು ಸಮಾಜ ಒಡೆಯುವ ಕೆಲಸಕ್ಕೂ ಕೈ ಹಾಕಿವೆ. ಹಿಂದೂ ಧರ್ಮವನ್ನು ಒಡೆಯುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಹಿಂದೆಯೂ ಇಂಥ ಷಡ್ಯಂತ್ರ, ಪ್ರಯತ್ನ ನಡೆದಿತ್ತು ಎಂದು ಟೀಕಿಸಿದರು. ಅದರಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮುಂದೆಯೂ ಸಿಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

Tags: B Y Vijayendrabjp president by vijayendraBY Vijayendraby vijayendra bad newsby vijayendra bjpby vijayendra daughterby vijayendra delhi visitby vijayendra interviewby vijayendra masada madhuryaby vijayendra newsby vijayendra slams dk shivakumarby vijayendra slams siddaramaiahby vijayendra speechby vijayendra teamby vijayendra todays newsby vijayendra todays speechby vijayendra vs yatnaldissidence against by vijayendrav somanna vs by vijayendravijayendrayatnal vs by vijayendra
Previous Post

Caste Census: ಯಾವ ಜಾತಿಯನ್ನೂ ತುಳಿಯುವ ಪ್ರಶ್ನೆಯಿಲ್ಲ

Next Post

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

Related Posts

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್
ಕರ್ನಾಟಕ

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

by ಪ್ರತಿಧ್ವನಿ
January 28, 2026
0

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರು ಹಗರಣದ ಬಗ್ಗೆ ಸಲ್ಲಿಸಿದ್ದ ಬಿ ರಿಪೋರ್ಟ್...

Read moreDetails
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

January 28, 2026
WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

WPL : ಪ್ಲೇ ಆಫ್‌ ಎಂಟ್ರಿಗೆ ಸಿದ್ಧವಾದ ವನಿತೆಯರು : ಯುಪಿ ವಿರುದ್ಧ ಗೆಲುವಿಗೆ ಆರ್‌ಸಿಬಿ ಪ್ಲ್ಯಾನ್‌ ಏನು..?

January 28, 2026
Next Post

ಕಾಂತಾರದ ಹಾಡಿನ ಮೂಲಕ ಕನ್ನಡಕ್ಕೆ ಬಂದ ಕೆನಡಾ ಮೂಲದ ಭಾರತೀಯ ಗಾಯಕ ಅಬ್ಬಿವಿ

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!