• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸುದ್ದಿ ಜಾಲತಾಣ ಹಾಗೂ OTTಗಳನ್ನು ನಿಯಂತ್ರಿಸಲಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ

by
November 11, 2020
in ದೇಶ
0
ಸುದ್ದಿ ಜಾಲತಾಣ ಹಾಗೂ OTTಗಳನ್ನು ನಿಯಂತ್ರಿಸಲಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ
Share on WhatsAppShare on FacebookShare on Telegram

ಆನ್ಲೈನ್‌ ಸುದ್ದಿ ಜಾಲತಾಣಗಳನ್ನು ಹಾಗೂ Netflix, Amazon Prime Videos ಮತ್ತು Hotstar ನಂತಹ OTT ತಾಣಗಳನ್ನು ಕೇಂದ್ರ ಸುದ್ದಿ ಮತ್ತು ಪ್ರಸರಣ ಸಚಿವಾಲಯದ ವ್ಯಾಪ್ತಿಗೆ ತಂದು ರಾಷ್ಟ್ರಪತಿಗಳು ಸೋಮವಾರ ಆದೇಶ ಹೊರಡಿಸಿದ್ದಾರೆ. ಈ ಆದೇಶಕ್ಕೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಅಂಕಿತವನ್ನೂ ಹಾಕಿದ್ದಾರೆ. ಈ ಆದೇಶವು ಸಾಮಾಜಿಕ ಜಾಲತಾಣದಲ್ಲಿ ಅಂದರೆ, ಫೇಸ್‌ಬುಕ್‌, ಟ್ವಿಟರ್‌ ಮತ್ತು ಇನ್ಸ್ಟಾಗ್ರಾಮ್‌ಗಳಲ್ಲಿ ಸುದ್ದಿ ಪ್ರಸಾರ ಮಾಡುವವರಿಗೂ ಅನ್ವಯವಾಗುತ್ತದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈವರೆಗೆ ಅಂತರ್ಜಾಲ ಸುದ್ದಿ ಮಾಧ್ಯಮಗಳನ್ನು ಅಥವಾ ಒಟಿಟಿಗಳಲ್ಲಿ ಕಾಣ ಸಿಗುತ್ತಿರುವ ಸಿನಿಮಾ, ಧಾರವಾಹಿ ಅಥವಾ ಇತರ ವಿಚಾರಗಳನ್ನು ನಿಯಂತ್ರಿಸಲು ಯಾವುದೇ ಸ್ವಾಯತ್ತ ಸಂಸ್ಥೆಯನ್ನು ನಿರ್ಮಿಸಿರಲಿಲ್ಲ. ಕಳೆದ ತಿಂಗಳು ಈ ಕುರಿತಾಗಿ ಸುಪ್ರಿಂ ಕೋರ್ಟ್‌ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯನ್ನು ಪ್ರಶ್ನಿಸಿದ ಕಾರಣದಿಂದ ಎಲ್ಲಾ ರೀತಿಯ ಸುದ್ದಿ ಮತ್ತು ಮಾಹಿತಿಗಳ ಪ್ರಸಾರವನ್ನು ನಿಯಂತ್ರಿಸುವ ಸಲುವಾಗಿ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಅಡಿಯಲ್ಲಿ ತರುವಂತೆ ಆದೇಶವನ್ನು ನೀಡಲಾಗಿದೆ.

ಈವರೆಗೆ ಸೆನ್ಸಾರ್‌ ಮಂಡಳಿಯ ಕಿರಿಕಿರಿಯಿಲ್ಲದೇ ಒಟಿಟಿಗಳಲ್ಲಿ ಸಿನಿಮಾ ಮತ್ತು ಧಾರವಾಹಿಗಳನ್ನು ಪ್ರಸಾರ ಮಾಡುತ್ತಿದ್ದವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಇದರೊಂದಿಗೆ ಒಟಿಟಿಗಳಲ್ಲಿ ಮಾತ್ರ ಸಕ್ರಿಯವಾಗಿರುವ ಸುದ್ದಿವಾಹಿನಿಗಳಿಗೂ ಕೂಡಾ ಈ ಆದೇಶ ಅನ್ವಯವಾಗಿಲಿದೆ.

ಈ ಹಿಂದೆ ಒಂದು ಪ್ರತ್ಯೇಕ ಪ್ರಕರಣದಲ್ಲಿ ಅಂತರ್ಜಾಲ ಸುದ್ದಿ ಜಾಲತಾಣಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೇಳಿತ್ತು. ಇದಕ್ಕಾಗಿ ಉನ್ನತ ಮಟ್ಟದ ಅಮಿಕಸ್‌ ಸಮಿತಿಯನ್ನು ಕೂಡಾ ರಚಿಸುವಂತೆ ಸುಪ್ರಿಂ ಕೋರ್ಟ್‌ ಬಳಿ ಮನವಿ ಮಾಡಿಕೊಂಡಿತ್ತು.

Tags: Online News MediaOTT
Previous Post

ಬಿಹಾರ ಚುನಾವಣೆ: ಶಿವಸೇನೆಗಿಂತ ಹೆಚ್ಚು ಮತಗಳನ್ನು ಪಡೆದ ʼನೋಟಾʼ..!

Next Post

ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

Related Posts

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು
Top Story

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

by ಪ್ರತಿಧ್ವನಿ
August 5, 2026
0

ಮೂಲ : ಶಶಾಂಕ್ ಪಾಂಡೆ ಕನ್ನಡಕ್ಕೆ : ನಾ ದಿವಾಕರ (ಮೂಲ ಲೇಖನ : The state against itş students lessons to remember –ಶಶಾಂಕ್...

Read moreDetails
Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

Udhayanidhi Stalin: ನಟಿ ತ್ರಿಶಾ ವಿರುದ್ಧ ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್ ಬಂಧನ

August 4, 2026
Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

Prashant Kishor: ಬಿಜೆಪಿಯ ಭದ್ರಕೋಟೆಯಲ್ಲಿ ಪ್ರಶಾಂತ್ ಕಿಶೋರ್ ಐತಿಹಾಸಿಕ ಗೆಲುವು

August 4, 2026
Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

Kerala Rain: ಕೇರಳದಲ್ಲಿ ಮತ್ತೆ ಭೂಕುಸಿತ: ಮೂವರು ಸಾ**

August 1, 2026
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಮತ್ತೋರ್ವ ಕಾರ್ಮಿಕ ಸಾ**

August 1, 2026
Next Post
ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

ಮುನಿರತ್ನ ನಕಲಿ ಐಡಿ ಕಾರ್ಡ್ ಪ್ರಕರಣ: ಐಪಿಎಸ್‌ ಅಧಿಕಾರಿಯ ನೇಮಕಕ್ಕೆ ಹೈಕೋರ್ಟ್‌ ನಿರ್ದೇಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!