ಜೇನುಗೂಡ ಸಿನಿಮಾ ಬ್ಯಾನರ್ ನಡಿ ಕೆ.ಎನ್ ಶ್ರೀಧರ್ ನಿರ್ಮಾಣ ಮಾಡಿರುವ ‘ವಾಸಂತಿ ನಲಿದಾಗ ಸಿನಿಮಾ’ದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಈ ಹಿಂದೆ ಪುಟಾಣಿ ಸಫಾರಿ, ವರ್ಣಮಯ ಸಿನಿಮಾ ನಿರ್ದೇಶನ ಮಾಡಿದ್ದ ರವೀಂದ್ರ ವಂಶಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಯುವ ಪ್ರತಿಭೆಗಳಾದ ರೋಹಿತ್ ಶ್ರೀಧರ್ ನಾಯಕನಾಗಿ ಹಾಗೂ ಭಾವನಾ ಶ್ರೀನಿವಾಸ್ ನಾಯಕಿಯಾಗಿ ನಟಿಸಿದ್ದು, ಜೀವಿತ ವಸಿಷ್ಠ, ಸಾಯಿಕುಮಾರ್, ಸುಧಾರಾಣಿ, ಸಾಧುಕೋಕಿಲ, ಮಂಜು ಪಾವಗಡ, ಮಿಮಿಕ್ರಿ ಗೋಪಿ ಸೇರಿದಂತೆ ಒಂದಷ್ಟು ಅನುಭವಿ ಕಲಾವಿದರು ಸಿನಿಮಾದಲ್ಲಿದ್ದಾರೆ.
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
ಹೆಸರಾಂತ ರಂಗಭೂಮಿ ಕಲಾವಿದ ಹಲವಾರು ನಾಟಕಗಳನ್ನು ನಿರ್ದೇಶಿಸಿ-ನಟಿಸಿ ಕಲಾ ಕ್ಷೇತ್ರದಲ್ಲಿ ತಮ್ಮದೆ ಛಾಪನ್ನು ಮೂಡಿಸಿದ ಹಾಸ್ಯ ಕಲಾವಿದ ಯಶವಂತ ಸರದೇಶಪಾಂಡೆಯವರು ತೀವ್ರ ಹೃದಯಘಾತಕ್ಕೆ ತುತ್ತಾಗಿ ಅಸುನಿಗಿದ್ದಾರೆ. ಉತ್ತರ...
Read moreDetails