• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸ್ವಚ್ಚತೆಯ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಿದ ಬಿಬಿಎಂಪಿ ಸಿಬ್ಬಂದಿ

by
November 9, 2020
in ಕರ್ನಾಟಕ
0
ಸ್ವಚ್ಚತೆಯ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಿದ ಬಿಬಿಎಂಪಿ ಸಿಬ್ಬಂದಿ
Share on WhatsAppShare on FacebookShare on Telegram

ಬೆಂಗಳೂರು ನಗರವನ್ನು ನಿರ್ಮಲವಾಗಿಡಲು ಬಿಬಿಎಂಪಿ ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ನಾಗರಿಕರ ಸಹಕಾರವೂ ಸಾಕಷ್ಟು ಸಿಗದ ಕಾರಣ ಹಲವಾರು ಪ್ರದೇಶಗಳಲ್ಲಿ ತ್ಯಾಜ್ಯಗಳು ರಾಶಿಯಾಗಿದ್ದು, ನಗರದ ಅಂದಗೆಡಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಾಗರಿಕರಿಗೆ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದು, ಪೌರ ಕಾರ್ಮಿಕರು, ಬಿಬಿಎಂಪಿ ಮಾರ್ಷಲ್‌ಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಕಸ-ತ್ಯಾಜ್ಯಗಳು ವಿಪರೀತ ಶೇಖರಣೆಯಾಗಿದ್ದು, ಪ್ರದೇಶದ ಸೌಂದರ್ಯವನ್ನು ಹಾಳುಗೆಡವಿತ್ತು. ಈ ಹಿನ್ನೆಲೆಯಲ್ಲಿ ಈ ಪ್ರದೇಶವನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳು ದೂರು ನೀಡಿದ್ದರು. ದೂರನ್ನು ಪರಿಗಣಿಸಿದ ಬಿಬಿಎಂಪಿ ಆ ಸ್ಥಳವನ್ನು ಸ್ವಚ್ಛ ಗೊಳಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬಿಬಿಎಂಪಿ ಘನತಾಜ್ಯ ನಿರ್ವಹಣೆ ವಿಶೇಷ ಆಯುಕ್ತರು ಈ ಕುರಿತು ಸ್ಪಷ್ಟಪಡಿಸಿದ್ದು, ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ, ಬಿಬಿಎಂಪಿ ಪೌರಕಾರ್ಮಿಕರು ಆ ಸ್ಥಳವನ್ನು ಸ್ವಚ್ಚಗೊಳಿಸಿದರು. ಅಲ್ಲಿ ಸುಂದರವಾದ ರಂಗೋಲಿ ಬಿಡಿಸಿ, ಆ ಸ್ಥಳವನ್ನು ಅಂದಗೊಳಿಸಿದರು. ಮಾರ್ಷಲ್ ಗಳು ಅಲ್ಲಿ ಗಲೀಜು ಮಾಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು ಎಂದು ಹೇಳಿದ್ದಾರೆ.

ವಾರ್ಡ್ ನಂ.161 ಹೊಸಕೆರೆಹಳ್ಳಿ ಕೆರೆಕೋಡಿ ಬಸ್ ನಿಲ್ದಾಣದ ಬಳಿ ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ, #ಬಿಬಿಎಂಪಿ ಪೌರಕಾರ್ಮಿಕರು ಆ ಸ್ಥಳವನ್ನು ಸ್ವಚ್ಚಗೊಳಿಸಿದರು. ಅಲ್ಲಿ ಸುಂದರವಾದ ರಂಗೋಲಿ ಬಿಡಿಸಿ, ಆ ಸ್ಥಳವನ್ನು ಅಂದಗೊಳಿಸಿದರು. ಮಾರ್ಷಲ್ ಗಳು ಅಲ್ಲಿ ಗಲೀಜು ಮಾಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. pic.twitter.com/mdlykGAJlz

— BBMP Solid Waste Mgmt Special Commissioner (@BBMPSWMSplComm) November 9, 2020


ಹೊಸಕೆರೆ ಹಳ್ಳಿ ಮಾತ್ರವಲ್ಲದೆ ಹೇರೋಹಳ್ಳಿ, ಪಟ್ಟಾಭಿರಾಮ ನಗರ, ಮಹಾಲಕ್ಷ್ಮಿ ಪುರಂ ಸೇರಿದಂತೆ ಹಲವಾರು ವಾರ್ಡುಗಳಲ್ಲಿ ಪೌರ ಕಾರ್ಮಿಕರು, ಬಿಬಿಎಂಪಿ ಮಾರ್ಷಲ್‌ಗಳು ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ.

ಅಲ್ಲದೆ, ತ್ಯಾಜ್ಯ ವಿಂಗಡಿಸದೇ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಬಿಬಿಎಂಪಿ ಯು ನಿಷೇಧಿಸಿದೆ. ನಿಯಮ ಉಲ್ಲಂಘನೆ ದಂಡನಾರ್ಹ ಎಂದು ಬಿಬಿಎಂಪಿ ಘನತಾಜ್ಯ ನಿರ್ವಹಣೆ ವಿಶೇಷ ಆಯುಕ್ತರು ಎಚ್ಚರಿಸಿದ್ದಾರೆ.

ತ್ಯಾಜ್ಯ ವಿಂಗಡಿಸದೇ ಅನಧಿಕೃತವಾಗಿ ಎಲ್ಲೆಂದರಲ್ಲಿ ಕಸ ಎಸೆಯುವುದನ್ನು #ಬಿಬಿಎಂಪಿ ಯು ನಿಷೇಧಿಸಿದೆ. ನಿಯಮ ಉಲ್ಲಂಘನೆ ದಂಡನಾರ್ಹ.

ದೊಮ್ಮಲೂರು ವಾರ್ಡ್ 112ರ ವ್ಯಾಪ್ತಿಯ ಚಾಯಿ ಡೇಸ್ ಮಳಿಗೆಯವರು ತ್ಯಾಜ್ಯ ವಿಂಗಡಿಸದೇ ರಸ್ತೆ ಬದಿಯಲ್ಲಿ ವಿಲೇ ಮಾಡಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾರ್ಷಲ್ ಗಳು ರೂ 1,000 ದಂಡ ವಿಧಿಸಿದ್ದಾರೆ.#BBMP pic.twitter.com/1jtW2L4uCu

— BBMP Solid Waste Mgmt Special Commissioner (@BBMPSWMSplComm) November 5, 2020


ADVERTISEMENT
Tags: ಬಿಬಿಎಂಪಿ
Previous Post

ರಾಜಾಸೀಟ್ ನಲ್ಲಿ ಜೆಸಿಬಿ ಬಳಸಿ ಕಾಮಗಾರಿಗೆ ಜನರ ತೀವ್ರ ಪ್ರತಿರೋಧ

Next Post

ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

Related Posts

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಸ್ಥಾಪನೆ : ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಘೋಷಣೆ
Top Story

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ‘ಕರ್ನಾಟಕ ಹೆರಿಟೇಜ್ ಅಂಡ್‌ ಕಲ್ಚರಲ್‌ ಫೌಂಡೇಶನ್‌ ಸ್ಥಾಪನೆ : ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

by ಪ್ರತಿಧ್ವನಿ
September 2, 2026
0

- ಸರ್ಕಾರ, CSR, NRI ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮೂಲಕ ಸಂರಕ್ಷಣೆಗೆ ಹೊಸ ಮಾದರಿ - ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು ಹಾಗೂ ವಸ್ತುಸಂಗ್ರಹಾಲಯಗಳಿಗೆ ಸುಸ್ಥಿರ ಹಣಕಾಸು...

Read moreDetails
ಈ ಎರಡು ದಿನ ಬೆಂಗಳೂರಲ್ಲಿ ಚಿಕನ್ ಅಂಗಡಿಗಳು ಬಂದ್; ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್!

ಈ ಎರಡು ದಿನ ಬೆಂಗಳೂರಲ್ಲಿ ಚಿಕನ್ ಅಂಗಡಿಗಳು ಬಂದ್; ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್!

September 2, 2026
ಡಿಜಿಟಲ್‌ ಭಾರತದಲ್ಲಿ ಮಹಿಳೆ-ಸ್ತ್ರೀ ಸಂವೇದನೆ

ಡಿಜಿಟಲ್‌ ಭಾರತದಲ್ಲಿ ಮಹಿಳೆ-ಸ್ತ್ರೀ ಸಂವೇದನೆ

September 2, 2026
ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

September 1, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

ಪ್ರದೋಷ್‌ ಮಾಫಿ ಸಾಕ್ಷಿ ಪ್ರಶ್ನಿಸಿದ‌ ನಟ ದರ್ಶನ್ : ರೇಣುಕಾ ಸ್ವಾಮಿ ಕೊ* ಕೇಸ್‌ನಲ್ಲಿ ಮಹತ್ವದ ಬದಲಾವಣೆ..?

September 1, 2026
Next Post
ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

ದೆಹಲಿ: ನವೆಂಬರ್‌ ತಿಂಗಳ ಕೊನೆಯವರೆಗೆ ಎಲ್ಲಾ ಮಾದರಿ ಪಟಾಕಿ ನಿಷೇಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada