• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಹಳೇ ದ್ವೇಶಕ್ಕೆ ಶಿವರಾತ್ರಿ ಹಬ್ಬದ ದಿನ ರೌಡಿಶೀಟರ್ ನೆತ್ತರು ಹರಿಸಿದ ಹಂತಕರು..!

Any Mind by Any Mind
March 9, 2024
in Uncategorized
0
Share on WhatsAppShare on FacebookShare on Telegram

ಬೆಂಗಳೂರು :ಶಿವರಾತ್ರಿ ಹಬ್ಬದ ದಿನವೇ ರೌಡಿಶೀಟರ್ ಓರ್ವನನ್ನ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ತಡರಾತ್ರಿ ಕಾಟನ್ ಪೇಟೆ ಠಾಣಾ ವ್ಯಾಪ್ತಿಯ ಆಂಜನಪ್ಪ ಗಾರ್ಡನ್‌ನಲ್ಲಿ ನಡೆದಿದೆ.

ADVERTISEMENT

ಶಿವ ಕೊಲೆಯಾದ ರೌಡಿಶೀಟರ್. ಕಾಟನ್ ಪೇಟೆ ಠಾಣೆಯ ರೌಡಿ ಆಸಾಮಿಯಾಗಿರು ಶಿವ ಇತ್ತೀಚಿಗೆ ಸ್ಥಳಿಯ ವ್ಯಾಪಾರಿಗಳ ಮೇಲೆ ನಿಯಂತ್ರಣ ಸಾಧಿಸಲು ಯತ್ನಿಸುತ್ತಿದ್ದ ಎನ್ನಲಾಗಿದೆ. ತಡರಾತ್ರಿ ಏಕಾಏಕಿ ಶಿವನ ಮೇಲೆ ಮುಗಿಬಿದ್ದ ಹಂತಕರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು Bangalore

ಪರಾರಿಯಾಗಿದೆ. ಈ ಹಿಂದೆ ಶಿವ ಒಂದು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು, ಬೇರೆ ಏರಿಯಾದವರು ಮಧ್ಯೆ ದ್ವೇಷಕ್ಕೆ ಕಾರಣವಾಗಿದ್ನಂತೆ.

ಇದ್ರಿಂದ ರೊಚ್ಚಿಗೆದ್ದ ಎದುರಾಳಿಗಳು ಶಿವನ ಕೊಲೆ ಮಾಡಿದ್ದಾರೆಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಾಟನ್ ಪೇಟೆ ಠಾಣೆಯ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದು ಘಟನೆ ಸಂಬಂದ ನಾಲ್ವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Previous Post

ಪೀರಿಯಡ್ಸ್ ಆಗಿದೀನಿ ಅಂದ್ರೂ ಈ ಸ್ವಾಮಿಗೆ ವಿಡಿಯೋ ಕಾಲ್ ಮಾಡಬೇಕಂತೆ.? ಸ್ವಾಮಿಜಿ ಏನ್ ನಿಮ್ ಲೀಲೆ..!

Next Post

ಶಿವರಾತ್ರಿಯಂದೇ ಮೈಸೂರಿನಲ್ಲಿ ಮಾಜಿ ಕಾರ್ಪೊರೇಟರ್ ಸಹೋದರನ ಭೀಕರ ಹತ್ಯೆ

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ಶಿವರಾತ್ರಿಯಂದೇ ಮೈಸೂರಿನಲ್ಲಿ ಮಾಜಿ ಕಾರ್ಪೊರೇಟರ್ ಸಹೋದರನ ಭೀಕರ ಹತ್ಯೆ

ಶಿವರಾತ್ರಿಯಂದೇ ಮೈಸೂರಿನಲ್ಲಿ ಮಾಜಿ ಕಾರ್ಪೊರೇಟರ್ ಸಹೋದರನ ಭೀಕರ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!