• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ

by
April 9, 2021
in Uncategorized
0
ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ
Share on WhatsAppShare on FacebookShare on Telegram

ರಸಗೊಬ್ಬರದ ಬೆಲೆಯಲ್ಲಿ ಏಕಾಏಕಿ ಏರಿಕೆ ಕಂಡಿರುವುದು ರೈತಾಪಿ ವರ್ಗವನ್ನು ಆತಂಕಕ್ಕೆ ದೂಡಿದೆ. ದೇಶಾದ್ಯಂತ ರೈತ ಸಂಘಟನೆಗಳು ರಸಗೊಬ್ಬರದ ಬೆಲೆ ಏರಿಕೆ ಕುರಿತಂತೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ರಸಗೊಬ್ಬರ ಬೆಲೆ ಏರಿಕೆಯನ್ನು ಖಂಡಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಿಂದಾಗಿ ಬೆಲೆ ಜಾಸ್ತಿಯಾಗಿದೆ ಎಂಬ ಸರ್ಕಾರದ ವಾದವನ್ನು ತಳ್ಳಿ ಹಾಕಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ ಜಾಸ್ತಿ ಮಾಡಿದ್ದೇವೆ ಎಂಬ ಕೇಂದ್ರ ಸರ್ಕಾರದ ಸಬೂಬು ಶುದ್ಧ ಸುಳ್ಳು. ಕಳೆದ ವರ್ಷ ರೂ.1,33,947 ಕೋಟಿ ರಸಗೊಬ್ಬರಕ್ಕಾಗಿ ಸಬ್ಸಿಡಿ ನೀಡಲಾಗಿತ್ತು. ಈಗ ಅದು ರೂ.79,530 ಕೋಟಿಗೆ ಇಳಿಸಿದ್ದಾರೆ. ಆದ್ದರಿಂದಲೇ ಏಪ್ರಿಲ್ 1 ರಿಂದ ಬೆಲೆ ಹೆಚ್ಚಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರ ಬದುಕನ್ನು ಶಾಶ್ವತವಾಗಿ ಘಾಸಿ‌ಮಾಡಿರುವ ಕೇಂದ್ರದ ಬಿಜೆಪಿ ಸರ್ಕಾರ ಇದೀಗ ರಸಗೊಬ್ಬರದ ಬೆಲೆ ಏರಿಸಿ ಅವರ ಗಾಯದ ಮೇಲೆ ಬರೆ ಎಳೆದಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರದ ರೈತ ಶತ್ರು ನರೇಂದ್ರ ಮೋದಿ ಸರ್ಕಾರ ರಸಗೊಬ್ಬರದ ಬೆಲೆಗಳನ್ನು ಶೇ. 60 ರಷ್ಟು ಹೆಚ್ಚಿಸಿದೆ. ಡಿ.ಎ.ಪಿ ಗೊಬ್ಬರ ಏಪ್ರಿಲ್ 1 ರಿಂದ ಒಂದು ಕ್ವಿಂಟಾಲಿಗೆ 1400 ಗಳಷ್ಟು ಬೆಲೆ ಜಾಸ್ತಿಯಾಗುತ್ತಿದೆ. ಇದುವರೆಗೆ 2400 ರೂಪಾಯಿಗಳಿದ್ದ ಬೆಲೆ ಈಗ 3800 ರೂ ಗಳಾಗುತ್ತಿದೆ. ಸಾರಜನಕ, ರಂಜಕ ಮತ್ತು ಪೊಟ್ಯಾಷ್‌ಗಳ ಮೇಲಿನ ಬೆಲೆ ಕ್ವಿಂಟಾಲ್ ಗೆ ರೂ.1250 ಹೆಚ್ಚಿಸಿದ್ದಾರೆ. ರೂ.2350 ಗೆ ಸಿಗುತ್ತಿದ್ದ ಗೊಬ್ಬರ ಈಗ ರೂ.3600ರಷ್ಟಾಗಿದ್ದು ರೈತರು ನಿಸ್ಸಂಶಯವಾಗಿ ದಿವಾಳಿಯಾಗಲಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಪ್ರಶ್ನಿಸದ ರಾಜ್ಯ ಸರ್ಕಾರ ಮತ್ತು ರಾಜ್ಯವನ್ನು ಪ್ರತಿನಿಧಿಸುವ ಬಿ.ಜೆ.ಪಿ ಎಂ.ಪಿಗಳ ಗುಲಾಮಿ ಮನಸ್ಥಿತಿ ಕರ್ನಾಟಕವನ್ನು ಸರ್ವನಾಶ‌ ಮಾಡಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ

Previous Post

ಸರ್ಕಾರ ನಡೆಸೋದು ನಮಗೆ ಗೊತ್ತು, ನೀವು ತಲೆ ಕೆಡಿಸ್ಕೊಬೇಡಿ – ಪತ್ರಕರ್ತನ ಮೇಲೆ ಸಿಎಂ BSY ದರ್ಪ

Next Post

ರಾಜ್‌ಕುಮಾರ್ ಸಿಂಗ್ ಪಕ್ಷಾಂತರ: ಬಿಹಾರ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಈಗ ಸದಸ್ಯರೇ‌ ಇಲ್ಲ

Related Posts

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

by Chetan
July 3, 2025
0

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ...

Read moreDetails
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025

ಮೈಷುಗರ್ ಪ್ರೌಢಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನೇರಪ್ರಸಾರ

June 7, 2025
ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

June 4, 2025
Next Post
ರಾಜ್‌ಕುಮಾರ್ ಸಿಂಗ್ ಪಕ್ಷಾಂತರ: ಬಿಹಾರ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಈಗ ಸದಸ್ಯರೇ‌ ಇಲ್ಲ

ರಾಜ್‌ಕುಮಾರ್ ಸಿಂಗ್ ಪಕ್ಷಾಂತರ: ಬಿಹಾರ ವಿಧಾನಸಭೆಯಲ್ಲಿ ಎಲ್‌ಜೆಪಿಗೆ ಈಗ ಸದಸ್ಯರೇ‌ ಇಲ್ಲ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada