ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ

ರಸಗೊಬ್ಬರದ ಬೆಲೆಯಲ್ಲಿ ಏಕಾಏಕಿ ಏರಿಕೆ ಕಂಡಿರುವುದು ರೈತಾಪಿ ವರ್ಗವನ್ನು ಆತಂಕಕ್ಕೆ ದೂಡಿದೆ. ದೇಶಾದ್ಯಂತ ರೈತ ಸಂಘಟನೆಗಳು ರಸಗೊಬ್ಬರದ ಬೆಲೆ ಏರಿಕೆ ಕುರಿತಂತೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ADVERTISEMENT ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ರಸಗೊಬ್ಬರ ಬೆಲೆ ಏರಿಕೆಯನ್ನು ಖಂಡಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯಿಂದಾಗಿ ಬೆಲೆ ಜಾಸ್ತಿಯಾಗಿದೆ ಎಂಬ ಸರ್ಕಾರದ ವಾದವನ್ನು ತಳ್ಳಿ ಹಾಕಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಜಾಸ್ತಿಯಾಗಿದೆ, ಅದಕ್ಕೆ ಬೆಲೆ … Continue reading ರಸಗೊಬ್ಬರ ಸಬ್ಸಿಡಿ ಇಳಿಸಿರುವುದೇ ಬೆಲೆ ಏರಿಕೆಗೆ ಕಾರಣ; ಸಿದ್ದರಾಮಯ್ಯ