• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಂಗಾರ ಕೊಡ್ತೀವಿ ಲಕ್ಷ್ಮವ್ವ.. ಮೀಸಲಾತಿ ಎಲ್ಲವ್ವ..?

ಕೃಷ್ಣ ಮಣಿ by ಕೃಷ್ಣ ಮಣಿ
September 25, 2024
in Top Story, ಕರ್ನಾಟಕ, ರಾಜಕೀಯ
0
ಬಂಗಾರ ಕೊಡ್ತೀವಿ ಲಕ್ಷ್ಮವ್ವ.. ಮೀಸಲಾತಿ ಎಲ್ಲವ್ವ..?
Share on WhatsAppShare on FacebookShare on Telegram

ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌‌ಗೆ ಮುರುಗೇಶ್ ನಿರಾಣಿ ಸವಾಲು ಎಸೆದಿದ್ದಾರೆ. ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಲಕ್ಷ್ಮಿ ಹೆಬ್ಬಾಳ್ಕರ್‌, ಬಿಜೆಪಿ ಸರ್ಕಾರ 2A ಮೀಸಲಾತಿ ಮಾಡಿ ಕೊಟ್ರೆ ಒಂದು ಕೆಜಿ ಕುಂದಾ ತಂದು ಸನ್ಮಾನ ಮಾಡೋದಾಗಿ ಹೇಳಿದ್ರು. ನಿಮ್ಮ ಕೈಯಲ್ಲಿ ಆಗದಿದ್ರೆ ಮೂರು ತಿಂಗಳ ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ 2A ಮೀಸಲಾತಿ ಕೊಡ್ತೇವೆ ಎಂದಿದ್ದರು.

ADVERTISEMENT

ನಾವು ಮೀಸಲಾತಿ ಕೊಟ್ಟಾಗ ನೀವು ಒಂದು ಜೊತೆ ಬಂಗಾರದ ಬಳೆ ಮಾಡಿಸಿ ಕೊಡಿ ಅಂದಿದ್ರು. ಆದರೆ ಇದೀಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದರೂ ಮೀಸಲಾತಿ ಕೊಡಲಿಲ್ಲ. ಈಗ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ಕೊಡಬೇಕು ಎಂದು ಆಗ್ರಹ ಮಾಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಕೊಟ್ಟ ಮಾತಿನಂತೆ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಿಸಿದ್ರೆ ಲಕ್ಷ್ಮಿ ಅವರಿಗೆ ಒಂದು ಕೆಜಿ ಬಂಗಾರ ಕೊಟ್ಟು ಸನ್ಮಾನ ಮಾಡ್ತೇನೆ ಎಂದಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಒಂದು ಕೆಜಿ ಬಂಗಾರ ನೀಡಿ ಸನ್ಮಾನ ಮಾಡುವ ಆಫರ್ ಕೊಟ್ಟಿದ್ದಾರೆ ಮಾಜಿ ಸಚಿವ ಮುರುಗೇಶ್ ನಿರಾಣಿ.

Tags: BJPCongress PartyLakshmi hebbalkarminister murugesh niranimurugesh niranimurugesh nirani angrymurugesh nirani latestmurugesh nirani latest newsmurugesh nirani newsmurugesh nirani on laxmi hebbalkarmurugesh nirani press meetmurugesh nirani reactmurugesh nirani sonmurugesh nirani special interviewmurugesh nirani speechmurugesh nirani todaymurugesh nirani today newsmurugesh nirani updatesyatnal vs murugesh niraniಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೇಪ್ ಕೇಸ್ ನಲ್ಲಿ ಮುನಿರತ್ನಗೆ SIT ಫುಲ್ ಡ್ರಿಲ್ ! 

Next Post

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ತನಿಖೆಗೆ ಆದೇಶ!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸಿ ತನಿಖೆಗೆ ಆದೇಶ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada