• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹ : 6 ಮಂದಿ ನಾಪತ್ತೆ

Any Mind by Any Mind
July 6, 2022
in ದೇಶ
0
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ, ಪ್ರವಾಹ : 6 ಮಂದಿ ನಾಪತ್ತೆ
Share on WhatsAppShare on FacebookShare on Telegram

ಹಿಮಾಚಲ ಪ್ರದೇಶದಲ್ಲಿ ಮೇಘಸ್ಪೋಟದಿಂದ ಹಠಾತ್​​ ಪ್ರವಾಹ ಉಂಟಾಗಿದ್ದು, ಮಹಿಳೆ ಸೇರಿದಂತೆ 6 ಮಂದಿ ನಾಪತ್ತೆಯಾಗಿದ್ದಾರೆ.

ADVERTISEMENT

ಹಿಮಾಚಲ ಪ್ರದೇಶದಲ್ಲಿ ಅಧಿಕ ಮಳೆ ಸುರಿಯುತ್ತಿದ್ದು, ಹಲವೆಡೆ ಭೂಕುಸಿತ ಸಂಭವಿಸಿದೆ. ಇದೇ ವೇಳೆ ಸಂಭವಿಸಿದ ಮೇಘಸ್ಫೋಟದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, 6 ಮಂದಿ ನಾಪತ್ತೆಯಾಗಿದ್ದಾರೆ.

ಕುಲು ಜಿಲ್ಲೆಯ ಮಲಾನಾ ಮತ್ತು ಮಣಿಕರಣ್​​ ಪ್ರದೇಶಗಳು ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡ್ಡಗಾಡು ಪ್ರದೇಶದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರಲಿದೆ. ಭೂಕುಸಿತದಿಂದ ಹಲವು ವಾಹನಗಳು ಜಖಂಗೊಂಡಿದೆ. ಲಾರ್​​ಜಿ, ಪಾಂಡೋ ಮತ್ತು ಬಿಲಾಸಪುರ ವಲಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.

Tags: Himachalpratidvani
Previous Post

ವೆಸ್ಟ್‌ ಇಂಡೀಸ್‌ ಪ್ರವಾಸ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕ!

Next Post

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

May 1, 2026
Next Post
ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

ಟಾಪ್ 10 ಬ್ಯಾಟ್ಸ್ ಮ್ಯಾನ್ ಪಟ್ಟಿಗೆ  ರಿಷಭ್ ಪಂತ್ ಇನ್, ವಿರಾಟ್ ಕೊಹ್ಲಿ ಔಟ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!