• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಾಪೂಜಿ ಸೇವಾ ಕೇಂದ್ರದ ಮೂಲಕ ಗೃಹಜ್ಯೋತಿಗೆ 1 ಲಕ್ಷ ಜನ ನೋಂದಣಿ

Any Mind by Any Mind
July 17, 2023
in ಕರ್ನಾಟಕ, ರಾಜಕೀಯ
0
ಬಾಪೂಜಿ ಸೇವಾ ಕೇಂದ್ರದ ಮೂಲಕ ಗೃಹಜ್ಯೋತಿಗೆ 1 ಲಕ್ಷ ಜನ ನೋಂದಣಿ
Share on WhatsAppShare on FacebookShare on Telegram

ಬೆಂಗಳೂರು : ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಗೃಹಜ್ಯೋತಿʼ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಲಭ್ಯವಿರುವ ಬಾಪೂಜಿ ಸೇವಾ ಕೇಂದ್ರದ ಮೂಲಕ ಒಂದು ಲಕ್ಷ ವಿದ್ಯುತ್ ಬಳಕೆದಾರರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ADVERTISEMENT


ಕರ್ನಾಟಕ ಸರ್ಕಾರ ಇದೀಗ ಜಾರಿಗೆ ತಂದಿರುವ ‘ಗೃಹಲಕ್ಷ್ಮಿ’ ಯೊಜನೆಗೂ ಬಾಪುಜಿ ಸೇವಾ ಕೇಂದ್ರದ ಮೂಲಕ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗುವುದು
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗಗಳ ನಿವಾಸಿಗಳ ಸೌಲಭ್ಯಕ್ಕಾಗಿ ಜಾರಿಗೆ ತಂದಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ಅಗತ್ಯವಿರುವ ಎಲ್ಲಾ ಸೇವೆಗಳು ಹಾಗೂ ಮಾಹಿತಿ ಒಂದೇ ಸ್ಥಳದಲ್ಲಿ ಲಭ್ಯವಾಗುತ್ತಿದೆ.


ಬಾಪೂಜಿ ಸೇವಾ ಕೇಂದ್ರದ ಮೂಲಕ ಗ್ರಾಮೀಣ ಭಾಗದ ಜನರು ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದ್ದು, ಕಟ್ಟಡ ನಿರ್ಮಾಣ ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಬಹುದು. ಮನೆ ನಿರ್ಮಾಣದ ನಂತರ ಆಕ್ಯುಪೆನ್ಸಿ ಸರ್ಟಿಫಿಕೆಟ್ ಪಡೆಯಲೂ ಈ ಕೆಂದ್ರ ನೆರವಿಗೆ ಬರುವುದು. ವ್ಯಾಪಾರ ಸಂಬಂಧಿತ ಲೈಸೆನ್ಸ್ ಪಡೆಯಲೂ ಬಾಪೂಜಿ ಸೇವಾಕೇಂದ್ರದ ಮೂಲಕ ಅರ್ಜಿ ಸಲ್ಲಿಸಬಹುದು.

Tags: bapuji seva kendraGruhaJyothiSchemePriyank Kharge
Previous Post

ಈ ಸಭೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೆಂಜರ್ ಆಗಲಿದೆ ; ಕೆ.ಸಿ ವೇಣುಗೋಪಾಲ್‌

Next Post

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ?-ಭಾಗ 2

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ? – ಭಾಗ 1

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ?-ಭಾಗ 2

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada