• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, July 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

10 ಜನರ ಪ್ರಾಣ ಬಲಿ ಪಡೆದ ರೆಮಲ್ ಚೆಂಡಮಾರುತ ! ಅಪಾರ ಆಸ್ತಿ-ಪಾಸ್ತಿ ನಷ್ಟ !

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in Top Story, ಇದೀಗ, ದೇಶ
0
10 ಜನರ ಪ್ರಾಣ ಬಲಿ ಪಡೆದ ರೆಮಲ್ ಚೆಂಡಮಾರುತ ! ಅಪಾರ ಆಸ್ತಿ-ಪಾಸ್ತಿ ನಷ್ಟ !
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ(West Bengal) ಕರಾವಳಿಗೆ ಅಪ್ಪಳಿಸಿರೋ ರೆಮಲ್(Remel) ಚಂಡಮಾರುತ ಅಪಾರ ಹಾನಿ ಉಂಟು ಮಾಡ್ತಿದೆ. ಸಾವು- ನೋವಿಗೂ ಕಾರಣವಾಗ್ತಿದ್ದು, ಪಶ್ಚಿಮ ಬಂಗಾಳದಲ್ಲಿ 6 ಹಾಗೂ ಬಾಂಗ್ಲಾದೇಶದಲ್ಲಿ(Bangladesh) 10 ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆ ಪ್ರಕಾರ ಚಂಡಮಾರುತ ಈಶಾನ್ಯ ರಾಜ್ಯಗಳನ್ನ ಹಾದು ಸೈಕ್ಲೋನ್ ಹೋಗಲಿದೆ.

ADVERTISEMENT

ಹೀಗಾಗಿ ಮುಂದಿನ 24 ಗಂಟೆಯಲ್ಲಿ ಅಸ್ಸಾಂನ 11 ಜಿಲ್ಲೆಗಳು ಸೇರಿದಂತೆ ಈಶಾನ್ಯದ ರಾಜ್ಯಗಳಲ್ಲಿ(State) ಭಾರಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.ರೆಮಲ್ ಚಂಡಮಾರುತದ(Storms) ಪ್ರಭಾವದಿಂದ ತ್ರಿಪುರಾದಲ್ಲಿ ಭಾರೀ ಮಳೆ(Heavy Rain), 11 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ ರೈಲು(Train) ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸುಮಾರು 42 ಟ್ರೈನ್‌ಗಳ ಪ್ರಯಾಣ ಕ್ಯಾನ್ಸಲ್(Cancel) ಮಾಡಲಾಗಿದೆ.

Tags: ಪಶ್ಚಿಮ ಬಂಗಾಳಬಂಗಾಳ ಕೊಲ್ಲಿರೀಮಲ್ರೀಮಲ್ ಚಂಡಮಾರುತ
Previous Post

Arvind Kejriwal: ಜೂನ್ ನಾಲ್ಕಕ್ಕೆ ಪಂಜಾಬ್ ಸರ್ಕಾರ ಉರಳಿಸ್ತೀನಿ ನೋಡ್ತೀರ – ಅಮಿತ್ ಶಾ.!

Next Post

ಕಾಂಗ್ರೇಸ್‌ ಸರ್ಕಾರದ ವಿರುದ್ಧ ಬಿಜೆಪಿ ಮಹಿಳೆಯರ ಪ್ರತಿಭಟನೆ..!

Related Posts

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ
Top Story

ಜಂತರ್ ಮಂತರ್ ಹೋರಾಟದ ಬೆನ್ನೆಲುಬು ಜುನೈದ್‌ಗೆ ನಿರಾಸೆ; ನಾಯಕತ್ವದ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
July 27, 2026
0

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ನೀಟ್ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಸಿಜೆಪಿ ನೇತೃತ್ವದ ಹೋರಾಟದ ವೇಳೆ ಸತತ 35 ದಿನಗಳ ಕಾಲ ಉಚಿತವಾಗಿ ಆಹಾರ ವಿತರಿಸಿದ್ದ ಮೊಹಮ್ಮದ್...

Read moreDetails
ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

ಜಾತಿ ಆಧಾರಿತ ಮೀಸಲಾತಿ ವಿರುದ್ಧ ಡಿಜಿಟಲ್ ಚಳವಳಿ; ದೇಶಾದ್ಯಂತ ಚರ್ಚೆಗೆ ಗ್ರಾಸವಾದ RHA

July 27, 2026
ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

ಚನ್ನಮ್ಮ ಬಡ ಜನ, ದುರ್ಬಲರಲ್ಲಿ ದೇವರನ್ನು ಕಾಣುತ್ತಿದ್ದ ಮಾನವತಾಮೂರ್ತಿ : ರಮೇಶಗೌಡ ಭಾವುಕ..!

July 27, 2026
ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

ಆಸ್ಪತ್ರೆಯಿಂದ ಸೋನಮ್ ಡಿಸ್ಟಾರ್ಜ್‌‌: ರಾಜ್‌ಘಾಟ್‌ಗೆ ತೆರಳಿ ಗಾಂಧೀಜಿಗೆ ನಮನ

July 27, 2026
ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಬಡಿದಾಡಿಕೊಂಡ ಕಾರ್ಯಕರ್ತರು

July 27, 2026
Next Post

ಕಾಂಗ್ರೇಸ್‌ ಸರ್ಕಾರದ ವಿರುದ್ಧ ಬಿಜೆಪಿ ಮಹಿಳೆಯರ ಪ್ರತಿಭಟನೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!