• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ :ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 21, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.

ADVERTISEMENT

ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು.ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

Tags: 100% confident about Congressby-electionsChallakereChief Minister SiddaramaiahcongressCongress Party
Previous Post

ಮಳೆನ ನಾವ್ಯಾರು ತಡೆಯೋಕೆ ಆಗಲ್ಲಪ್ಪ..!

Next Post

ಕುಮಾರಸ್ವಾಮಿ ರಾಜಕೀಯವೇ ಬೇರೆ, ಅವರ ಕಾರ್ಯಕರ್ತರ ರಾಜಕೀಯವೇ ಬೇರೆ:ಡಿಸಿಎಂ ಡಿ.ಕೆ. ಶಿವಕುಮಾರ್.

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post

ಕುಮಾರಸ್ವಾಮಿ ರಾಜಕೀಯವೇ ಬೇರೆ, ಅವರ ಕಾರ್ಯಕರ್ತರ ರಾಜಕೀಯವೇ ಬೇರೆ:ಡಿಸಿಎಂ ಡಿ.ಕೆ. ಶಿವಕುಮಾರ್.

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!