• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

104 ಸೋಲುಂಡು ಬೇಸರದಲ್ಲಿದ್ದ ನಿಖಿಲ್‌ಗೆ G.T ದೇವೇಗೌಡ ಸಮಾಧಾನ

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in Uncategorized
0
104 ಸೋಲುಂಡು ಬೇಸರದಲ್ಲಿದ್ದ ನಿಖಿಲ್‌ಗೆ G.T ದೇವೇಗೌಡ ಸಮಾಧಾನ
Share on WhatsAppShare on FacebookShare on Telegram

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲುಂಡಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ನೋಡಿ ಕಣ್ಣಲ್ಲಿ ನೀರು ಹಾಕಿದ್ದೆ. ಆದರೆ ಇವತ್ತು ಚುನಾವಣೆಯಲ್ಲಿ ಸೋತಿದ್ದೇನೆ ಅಂತಾ ಕಣ್ಣೀರು ಹಾಕಿಲ್ಲ. ಕಣ್ಣೀರು ಹಾಕಿ ಮತ ಗಿಟ್ಟಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ADVERTISEMENT

ನನ್ನ ಕುಟುಂಬ ನನ್ನ ಪಕ್ಷದ ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರ ದೃಷ್ಟಿಯಿಂದಲೇ ಯೋಚನೆ ಮಾಡಬೇಕು. ಕುಟುಂಬ ಅಂದರೆ ನನ್ನ ತಾತ, ನಮ್ಮ ಅಪ್ಪ, ನಮ್ಮ ಅಮ್ಮ, ನಮ್ಮ ಹೆಂಡತಿ ಅನ್ನೋ ಪ್ರಶ್ನೇ ಬರೋದಿಲ್ಲ. ಆದರೆ ಕಾರ್ಯಕರ್ತರ ಭಾವನೆಗಳಿಗೆ ನೋವು ಆಗಿದೆ. ಅವರಿಗೆ ನಾನು ಸ್ಪಂದಿಸುವ ಕೆಲಸ ಮಾಡುತ್ತೇನೆ. ಚುನಾವಣೆಯಲ್ಲಿ ಸೋಲುಂಡಿದ್ದೇನೆ ಎಂದು ಜಿಲ್ಲೆ ಬಿಟ್ಟು ಹೋಗುವುದಾಗಲಿ, ಬೇರೆ ಕಡೆ ಸ್ಪರ್ಧೆ ಮಾಡುವ ಬಗ್ಗೆ ಆಗಲಿ ಚರ್ಚೆ ಮಾಡಲ್ಲ. ರಾಮನಗರ, ಚನ್ನಪಟ್ಟಣದ ಜನರು‌ ನನಗೆ ಆಶೀರ್ವಾದ ಮಾಡಿದ್ದಾರೆ ಎಂದಿದ್ದಾರೆ.

ನನಗೆ ಶಾಸಕ ಸ್ಥಾನದ ಪಟ್ಟ ಇಲ್ಲದೇ ಇರಬಹುದು. ಆದರೆ ರಾಮನಗರ ಜಿಲ್ಲೆ ಹಾಗೂ ರಾಜ್ಯದ ಜನರು ಕುಮಾರಣ್ಣಗೆ ಶಕ್ತಿ ತುಂಬಿದ್ದಾರೆ. ಇಲ್ಲೇ ಇದ್ದುಕೊಂಡು ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ. ಸೋಲಿನ ಬೇಸರದಲ್ಲೇ ಜನರ ಜೊತೆಗೆ ಕೆಲಸ ಮಾಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ ಸೋಲುಂಡು ಬೇಸರದ ಬೆಂಕಿಯಲ್ಲಿ ಕೊತಕೊತನೆ ಕುದಿಯುತ್ತಿರುವ ನಿಖಿಲ್‌ಗೆ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸಮಾಧಾನದ ಮಾತುಗಳನ್ನು ಹೇಳಿದ್ದಾರೆ.

Siddaramaiah  : ನಾನು ಈ ಹಿಂದೆ ಅಪ್ಪ ಮಗನ್ಗೆ ಕಿವಿ ಮಾತು ಹೇಳಿದ್ದೆ- ಸಿದ್ರಾಮಯ್ಯ  #pratidhvani

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಜಿ.ಟಿ ದೇವೇಗೌಡ, ಆಡಳಿತ ಪಕ್ಷ ಅವರದ್ದೇ ಇದೆ. ಹೀಗಾಗಿ ಉಪಚುನಾವಣೆಯಲ್ಲಿ ಗೆದ್ದಿದ್ದಾರೆ. ಯಾವಾಗಲೂ ಆಡಳಿತ ಪಕ್ಷವೇ ಉಪಚುನಾವಣೆ ಗೆಲ್ಲೋದು ಸಹಜ.. ನಾನು ಚನ್ನಪಟ್ಟಣ ಪ್ರಚಾರಕ್ಕೆ ಹೋಗಿರಲಿಲ್ಲ.. ಹರೀಶ್ ಗೌಡ, ವಿವೇಕಾನಂದ ಪ್ರಚಾರಕ್ಕೆ ಹೋಗಿದ್ದರು.. ನಿಖಿಲ್ ಗೆಲ್ಲಬೇಕಿತ್ತು, ಆದ್ರೆ ಸೋತಿದ್ದಾರೆ. ಧೈರ್ಯದಿಂದ ಈ ಸೋಲನ್ನ ಎದುರಿಸಬೇಕು. ಎದೆಗುಂದದೆ ಪಕ್ಷ ಸಂಘಟನೆ ಮಾಡಲಿ.. ಮೂರು ಬಾರಿ ಸೋತು ರಾಜಕೀಯದಲ್ಲಿ ಉನ್ನತ ಹುದ್ದೆಗೆ ಏರಿರೋರು ಇದ್ದಾರೆ ಎಂದಿದ್ದಾರೆ.

Tags: channapatna by electionchannapatna by election 2024channapatna by election livechannapatna by election newschannapatna by election resultchannapatna by election resultschannapatna by election samikshachannapatna by election surveychannapatna by election votingchannapattana election 2024karnataka by election 2024karnataka by election 2024 updatessandur by election results
Previous Post

ಕನ್ನಡದಲ್ಲೂ ಬರಲಿದೆ “ಜೋಜು ಜಾರ್ಜ್” ಅಭಿನಯದ ಮಲಯಾಳಂ ಚಿತ್ರ “ಪಣಿ” .

Next Post

ಗೆಲುವಿನ ಬಳಿಕ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಶೀಲಾ

Related Posts

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 
Uncategorized

ಮಹಾವೀರ ಜಯಂತಿಯಂದು ಬ್ಯಾಂಕ್ ರಜೆ ರದ್ದು: ಆರ್ ಬಿ ಐ ಮಹತ್ವದ ತೀರ್ಮಾನ 

by ಪ್ರತಿಧ್ವನಿ
February 4, 2026
0

ಮಹಾವೀರ ಜಯಂತಿಯನ್ನು ಈ ಹಿಂದೆ ಬ್ಯಾಂಕ್ ರಜಾದಿನವೆಂದು ಪಟ್ಟಿ ಮಾಡಲಾಗಿತ್ತು, ಆದರೆ ಈಗ ಆ ದಿನದಂದು ಬ್ಯಾಂಕಿಂಗ್ ಕಾರ್ಯಾಚರಣೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಈ...

Read moreDetails
ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

ಮತ್ತೆ ಅಲರ್ಟ್ ಆಯ್ತಾ ಡಿಕೆ ಟೀಂ..? : ಸಿದ್ದರಾಮಯ್ಯ ಬಜೆಟ್‌ಗೂ ಅಡಚಣೆ..?

February 4, 2026
ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

ಪಾಕ್‌ಗೆ ಮುಂದೈತೆ ಮಾರಿಹಬ್ಬ : ಐಸಿಸಿಯಿಂದ ಮುಟ್ಟಿ ನೋಡಿಕೊಳ್ಳುವ ನಿರ್ಧಾರ..?

February 2, 2026
Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

February 1, 2026
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
Next Post
ಗೆಲುವಿನ ಬಳಿಕ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಶೀಲಾ

ಗೆಲುವಿನ ಬಳಿಕ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಶೀಲಾ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada