• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಮೇ 10ನೇ ತಾರಿಖು..ಭ್ರಷ್ಟ ಬಿಜೆಪಿ ಸರ್ಕಾರವನ್ನ ಬಡಿದೋಡಿಸುವ ದಿನ ; ಡಿ.ಕೆ.ಶಿವಕುಮಾರ್‌

Any Mind by Any Mind
April 16, 2023
in Uncategorized
0
ಮೇ 10ನೇ ತಾರಿಖು..ಭ್ರಷ್ಟ ಬಿಜೆಪಿ ಸರ್ಕಾರವನ್ನ ಬಡಿದೋಡಿಸುವ ದಿನ ; ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

ಬೆಂಗಳೂರು : ಏ.16: ಸತ್ಯವನ್ನು ಉಳಿಸಲು, ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಬದುಕಿಲ್ಲ ಎಂಬ ಸಂದೇಶ ಸಾರಲು ನಮ್ಮ ನಾಯಕರು ಇಲ್ಲಿ ಬಂದು ಹೋರಾಟ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸತ್ಯ ನುಡಿದ ಜಾಗದಲ್ಲಿ ಈ ಸಮಾವೇಶ ಮಾಡಲಾಗುತ್ತಿದೆ. ನಾವೆಲ್ಲರೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಿ ರಾಹುಲ್ ಗಾಂಧಿ ಅವರಿಗೆ ಶಕ್ತಿ ತುಂಬಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಕೋಲಾರದಲ್ಲಿ ನಡೆದ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮೇ 10ನೇ ತಾರಿಖು ರಾಜ್ಯದಲ್ಲಿ ಕೇವಲ ಮತದಾನದ ದಿನ ಮಾತ್ರವಲ್ಲ. ರಾಜ್ಯದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿ ಸರ್ಕಾರ ಬಡಿದೋಡಿಸುವ ದಿನ, ನಿಮ್ಮ ಭವಿಷ್ಯ ಬರೆಯುವ ದಿನ, ಜನರ ಸಮಸ್ಯೆಗಳಿಗೆ ಮುಕ್ತಿ ನೀಡುವ ದಿನ, ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸುವ ದಿನ, ಕರ್ನಾಟಕ ರಾಜ್ಯದ ಸ್ವಾಭಿಮಾನ ಉಳಿಸುವ ದಿನ. ಗೃಹಜ್ಯೋತಿ, ಗೃಹಲಕ್ಷ್ಮಿ ಉಳಿಸುವ ದಿನ, ಬಡವರಿಗೆ ಅನ್ನಭಾಗ್ಯ ನೀಡುವ ದಿನ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ದಿನ.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ, ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಅದೇ ರೀತಿ ಇಂದು ಕಾಂಗ್ರೆಸ್ ಪಕ್ಷ ಜನರಿಗೆ ಬೆಲೆ ಏರಿಕೆಯಿಂದ ಮುಕ್ತಿ ನೀಡಲು ನಾಲ್ಕು ಗ್ಯಾರಂಟಿ ಯೋಜನೆ ನೀಡಿದೆ. ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 42 ಸಾವಿರ ಹಣ ಉಳಿತಾಯ ಮಾಡಬಹುದಾಗಿದೆ. ಈ ಯೋಜನೆಯ ಗ್ಯಾರಂಟಿ ಕಾರ್ಡ್ ಗೆ ನಾನು ಸಿದ್ದರಾಮಯ್ಯ ಅವರು ಸಹಿ ಹಾಕಿದ್ದು, ಅಧಿಕಾರಕ್ಕೆ ಬಂದ ಮೊದಲ ದಿನ ನಾವು ಈ ಯೋಜನೆ ಜಾರಿ ಮಾಡುತ್ತೇವೆ.

ರಾಜ್ಯದಲ್ಲಿ ಬಿಜೆಪಿ ಸ್ಥಿತಿ ಏನಾಗುತ್ತಿದೆ ಎಂದು ನೀವು ನೋಡುತ್ತಿದ್ದೀರ. 47 ಜನ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷದ ಕಡೆ ಮುಖ ಮಾಡಿದ್ದಾರೆ. ಯಾರೆಲ್ಲಾ ಪಕ್ಷ ಸೇರುತ್ತಾರೆ ಎಂದು ಮುಂದೆ ಮಾತನಾಡುತ್ತೇನೆ.

Tags: 2023 election2023 Election ResultAICCassembly electionBJPBSYcongressvsbjpDKShivakumarElection Commissionelection resultHDKJai Bharat' RallyJanasankalpa YatreJDSKarnataka ElectionKolarKPCC presidentMallikarjun KhargePancharatna YatreRahul GandhisiddaramaiahState ElectionVijayasankalpa
Previous Post

ನೀವು ಅದಾನಿಗೆ ನೆರವು ನೀಡಿ, ನಾವು ಬಡವರಿಗೆ ನೆರವು ನೀಡುತ್ತೇವೆ: ಕೋಲಾರದಲ್ಲಿ ರಾಹುಲ್‌ ಅಬ್ಬರ

Next Post

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

ಹಳೇ ಡಬ್ಬಿಗೆ ಹೊಸ ಬಣ್ಣ ಬಳಿದು ತಮ್ಮ ಸಾಧನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ; ಮಲ್ಲಿಕಾರ್ಜುನ ಖರ್ಗೆ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!