• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದ 11,133 ಪೌರ ಕಾರ್ಮಿಕರನ್ನು ಸರಕಾರಿ ನೌಕರರಾಗಿ ನೇಮಕ!

Any Mind by Any Mind
September 20, 2022
in ಕರ್ನಾಟಕ
0
ರಾಜ್ಯದ 11,133 ಪೌರ ಕಾರ್ಮಿಕರನ್ನು ಸರಕಾರಿ ನೌಕರರಾಗಿ ನೇಮಕ!
Share on WhatsAppShare on FacebookShare on Telegram

ನಗರಸಭೆ, ಪುರಸಭೆ ಮತ್ತು ಇತರೆ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 11,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ.

ADVERTISEMENT

ಈ ಮೂಲಕ ಕಾಮನ್ ಮ್ಯಾನ್ ಮುಖ್ಯಮಂತ್ರಿ ಎಂದೇ ಜನಮೆಚ್ಚುಗೆ ಪಡೆದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ರಾಜ್ಯ ಸರ್ಕಾರವು ಬಡವರ ಪರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್​ ಹೇಳಿದ್ದಾರೆ.

ಸಾಮಾಜಿಕ ನ್ಯಾಯದ ದಿಗ್ವಿಜಯ ಯಾತ್ರೆಯನ್ನು ಕರ್ನಾಟಕದ ಬಿಜೆಪಿ ಸರಕಾರ ಮುಂದುವರಿಸಿದೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡಿದ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಸದಸ್ಯರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು.

ಈ ನೌಕರರು ಈಗ ರೂ.17,000-28,980 ವೇತನ ಶ್ರೇಣಿ ಅಡಿಯಲ್ಲಿ ಸೇವೆ ಸಲ್ಲಿಸುವಂತೆ ಅವಕಾಶ ಕಲ್ಪಿಸಲಾಗಿದೆ. 11,133 ಪೌರ ಕಾರ್ಮಿಕ ಖಾಯಮಾತಿಯಾಗಿದ್ದು ರಾಜ್ಯದ ಇತಿಹಾಸದಲ್ಲಿದು ಮೊದಲ ಬಾರಿ ಎಂದು ಅವರು ತಿಳಿಸಿದ್ದಾರೆ.

Previous Post

ಧನಂಜಯ್ 26ನೇ ಸಿನಿಮಾ ಘೋಷಣೆ;  2 ಭಾಷೆಯಲ್ಲಿ ಬಿಡುಗಡೆ

Next Post

ಬೊಮ್ಮಾಯಿ- ಸಿದ್ದರಾಮಯ್ಯ ಮಾತಿನ ಚಕಮಕಿ: ಕಾವೇರಿದ ಸದನ ಕದನ

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post
ಬೊಮ್ಮಾಯಿ- ಸಿದ್ದರಾಮಯ್ಯ ಮಾತಿನ ಚಕಮಕಿ: ಕಾವೇರಿದ ಸದನ ಕದನ

ಬೊಮ್ಮಾಯಿ- ಸಿದ್ದರಾಮಯ್ಯ ಮಾತಿನ ಚಕಮಕಿ: ಕಾವೇರಿದ ಸದನ ಕದನ

Please login to join discussion

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!