ನಿನ್ನೆಯಷ್ಟೇ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದರ ಬೆನ್ನಲ್ಲೇ ಈಗ ಮಂಗಳವಾರ 12 DYSP ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರಾದಂತ ಡಾ.ಎಂ ಎ ಸಲೀಂ ಆದೇಶ ಹೊರಡಿಸಿದ್ದು, ಪತ್ರದ ಪಟ್ಟಿ ಇಲ್ಲಿ.