• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 8, 2024
in Top Story, ಇತರೆ / Others, ಕರ್ನಾಟಕ
0
ಚನ್ನಪಟ್ಟಣ ಕ್ಷೇತ್ರದ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ಚನ್ನಪಟ್ಟಣ:ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದ್ದ ʼಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರʼ ಸರಣಿ ಕಾರ್ಯಕ್ರದಲ್ಲಿ ಮನೆ, ನಿವೇಶನ ಹಂಚಿಕೆ ಬಗ್ಗೆ ನಾಗರಿಕರಿಗೆ ಡಿಸಿಎಂ ಶಿವಕುಮಾರ್ ಅವರು ಈ ಹಿಂದೆ ಭರವಸೆ ನೀಡಿದ್ದರು.

ADVERTISEMENT

ಅದರಂತೆ ನಿವೇಶನಗಳಿಗಾಗಿ ಸ್ಥಳ ವೀಕ್ಷಣೆಗೆ ತಾಲೂಕಿನ ಹನುಮಂತನಗರ, ಪಟ್ಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.ಜನತೆಗೆ ಆದಷ್ಟು ಬೇಗ ಅನುಕೂಲ ಮಾಡಿಕೊಡುವ ಸಲುವಾಗಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಈಗ ಇರುವ ಜಮೀನುಗಳ ಅಕ್ಕಪಕ್ಕ ಖಾಸಗಿಯವರು ಜಮೀನು ನೀಡಿದರೆ ಸರ್ಕಾರದಿಂದ ಖರೀದಿಸಲಾಗುವುದು.

ಈಗಾಗಲೇ ಚನ್ನಪಟ್ಟಣ ತಾಲೂಕು ಸೇರಿದಂತೆ ಒಟ್ಟು ಮೂರು ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಮೂಲ ಸೌಕರ್ಯ ಅಭಿವೃದ್ದಿಗೆ ತಲಾ 100 ಕೋಟಿ ವಿಶೇಷ ಅನುದಾನ ಮಂಜೂರು ಮಾಡಿದ್ದಾರೆ. ಬಡವರಿಗೆ ನಿವೇಶನ, ಮನೆ ಹಂಚಲಾಗುವುದು. ಅರ್ಜಿ ನೀಡಿರುವವರ ಮನೆಗೆ ತೆರಳಿ ಅಧಿಕಾರಿಗಳು ಸತ್ಯಾಸತ್ಯತೇ ಪರಿಶೀಲನೆ ಮಾಡುತ್ತಾರೆ.

ಈಗಲೂ ಮನೆಗೆ ಅರ್ಜಿ ನೀಡಬಹುದು ಎಂದು ತಿಳಿಸಿದರು.ಕನಕಪುರದಲ್ಲಿ ನೂರಾರು ಎಕರೆ ಹಂಚಿದ್ದೇನೆ.ನಾನೇ ಖುದ್ದಾಗಿ ವಾರ್ಡ್ ಮಟ್ಟದಲ್ಲಿ ನಿವೇಶನ ಹಂಚಿಕೆ ಮಾಡಿದ್ದೇನೆ. ಇಲ್ಲಿಯೂ ಇದೇ ರೀತಿ ಹಂಚಿಕೆ ಮಾಡಲಾಗುವುದು.ಉತ್ತಮ ದರ್ಜೆಯ ಲೇಔಟ್‌ಗಳನ್ನು ನಿರ್ಮಾಣ ಮಾಡಿ, ಒಳಚರಂಡಿ, ಕುಡಿಯುವ ನೀರು, ಶಾಲೆ, ಅಂಗನವಾಡಿ, ದೇವಸ್ಥಾನ, ರಸ್ತೆ ಸೇರಿದಂತೆ ಎಲ್ಲಾ ಸೌಕರ್ಯ ನೀಡಲಾಗುವುದು ಎಂದು ಹೇಳಿದರು.ಉಪಚುನಾವಣೆ ಮುಂಚಿತವಾಗಿಯೇ ಹಂಚಿಕೆ ಮಾಡಲಾಗುವುದೇ ಎಂದಾಗ “ಈಗಾಗಲೇ ಸ್ಕೆಚ್ ಕೂಡ ಮಾಡಲಾಗಿದೆ.

ಚನ್ನಪಟ್ಟಣ ನಗರ ಮಾತ್ರವಲ್ಲ, ಆಯಾಯ ಹಳ್ಳಿಗಳಲ್ಲಿ ಅಲ್ಲಲ್ಲಿಯೇ ನಿವೇಶನ ಹಂಚಿಕೆ ಮಾಡಲಾಗುವುದು.ಅವೇರಗಳ್ಳಿ, ಸುಳ್ಳೇರಿ, ಶಿಬನಹಳ್ಳಿ, ವಂದಾರಗುಪ್ಪೆ,ಅಲ್ಲಾಳುಸಂದ್ರ ಸೇರಿದಂತೆ ಬ್ರಹ್ಮಿಣೀಪುರದಲ್ಲಿ 9 ಎಕರೆ, ಪಟ್ಲು ಗ್ರಾಮದಲ್ಲಿ 22 ಎಕರೆ ಸೇರಿದಂತೆ ಆಯಾಯ ಗ್ರಾಮಮಟ್ಟದಲ್ಲಿ ಎಷ್ಟು ಭೂಮಿ ಲಭ್ಯತೆ ಇದೆಯೋ ಅವುಗಳನ್ನು ಗುರುತಿಸಲಾಗಿದೆ ಎಂದರು.

Tags: CM Siddaramaiah‌Congress PartyDCM DK ShivakumarForest DepartmentRevenue Department minister Karnataka
Previous Post

ಹಾಡಿನಲ್ಲೇ ಮೋಡಿ ಮಾಡಿದ “ಲಾಫಿಂಗ್ ಬುದ್ಧ”

Next Post

ಬೆಂಗಳೂರು: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಬೆಂಗಳೂರು: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಬೆಂಗಳೂರು: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada