• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

125 ಕೋಟಿ ರೂ. ಬಹುಮಾನ ಮೊತ್ತದಲ್ಲಿ ಯಾರಿಗೆ ಎಷ್ಟು ಕೋಟಿ?

ಪ್ರತಿಧ್ವನಿ by ಪ್ರತಿಧ್ವನಿ
July 8, 2024
in Top Story, ಅಂಕಣ, ಇದೀಗ, ಕ್ರೀಡೆ, ದೇಶ, ವಾಣಿಜ್ಯ, ವಿಶೇಷ
0
125 ಕೋಟಿ ರೂ. ಬಹುಮಾನ ಮೊತ್ತದಲ್ಲಿ ಯಾರಿಗೆ ಎಷ್ಟು ಕೋಟಿ?
Share on WhatsAppShare on FacebookShare on Telegram

ಬಾರ್ಬಡೋಸ್​ನಲ್ಲಿ(Barbados) ನಡೆದ ಟಿ20 ವಿಶ್ವಕಪ್​ನ ಫೈನಲ್(T-20 Wc Final) ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 176 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ(South Africa) ತಂಡವು 20 ಓವರ್​ಗಳಲ್ಲಿ 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ಜಯ ಸಾಧಿಸಿತ್ತು. ಈ ಗೆಲುವಿನ ಬೆನ್ನಲ್ಲೇ ಬಿಸಿಸಿಐ(BCCI) ಕಾರ್ಯದರ್ಶಿ ಜಯ್ ಶಾ(Jai Sha) ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದ್ದರು.

ADVERTISEMENT

ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿತ್ತು. ಈ ಬಹುಮಾನ ಮೊತ್ತವನ್ನು ಭಾರತ ತಂಡಕ್ಕೆ ಪ್ರದಾನ ಮಾಡಲಾಗಿದೆ. ವಾಂಖೆಡೆಯಲ್ಲಿ ನಡೆದ ಟೀಮ್ ಇಂಡಿಯಾದ ವಿಶ್ವಕಪ್ ವಿಜಯೋತ್ಸವದ ವೇಳೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂ.ಗಳ ಚೆಕ್ ಅನ್ನು ಭಾರತ ತಂಡಕ್ಕೆ ಹಸ್ತಾಂತರಿಸಿದರು. ಈ 125 ಕೋಟಿ ರೂ.ನಲ್ಲಿ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂಬ ಪ್ರಶ್ನೆ ಮೂಡುವುದು ಸಹಜ. ಪ್ರಶ್ನೆಗೆ ಉತ್ತರ ಇಲ್ಲಿದೆ.

ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 125 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ. ಇಲ್ಲಿ ಟಿ20 ವಿಶ್ವಕಪ್​ ತಂಡದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ಹೆಚ್ಚಿನ ಪಾಲು ದೊರಕಿದರೆ, ಉಳಿದವರಿಗೂ ಕೋಟಿ ರೂ. ಮೊತ್ತ ಪಡೆಯಲಿದ್ದಾರೆ. ಹಾಗಿದ್ರೆ ಯಾರಿಗೆ ಎಷ್ಟು ಮೊತ್ತ ಸಿಗಲಿದೆ ಎಂದು ತಿಳಿಯೋಣ..

  • ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ 15 ಆಟಗಾರರಿಗೆ ತಲಾ 5 ಕೋಟಿ ರೂ. ಸಿಗಲಿದೆ.
  • ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್(Rinku Singh), ಶುಭಮನ್ ಗಿಲ್(Shubhaman Gill), ಅವೇಶ್ ಖಾನ್(Avesh Khan) ಮತ್ತು ಖಲೀಲ್ ಅಹ್ಮದ್(Khaleel Ahmed) ತಲಾ 1 ಕೋಟಿ ರೂ.
  • ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ(Rahul Dravid 5 Crores) 5 ಕೋಟಿ ರೂ.
  • ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್(Batting Coach Vikram Rathor) , ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ(Bowling Coach Paras Mambre) ಮತ್ತು ಫೀಲ್ಡಿಂಗ್ ಕೋಚ್ ಟಿ. ದಿಲೀಪ್(Fielding Coach T Dilip) ಅವರಿಗೆ ತಲಾ 2.5 ಕೋಟಿ ರೂ.
  • ಟೀಮ್ ಇಂಡಿಯಾ ಫಿಸಿಯೋಥೆರಪಿಸ್ಟ್‌ಗಳಾದ ಕಮಲೇಶ್ ಜೈನ್(Kamalesh Jain), ಯೋಗೇಶ್ ಪರ್ಮಾರ್(Yogesh Parmar) ಮತ್ತು ತುಳಸಿ ರಾಮ್(Tulasi Ram) ಯುವರಾಜ್​ಗೆ(Yuvaraj) ತಲಾ 2 ಕೋಟಿ ರೂ.
  • ಭಾರತ ತಂಡ ಥ್ರೋಡೌನ್ ಸ್ಪೆಷಲಿಸ್ಟ್​ಗಳಾದ ರಾಘವಿಂದ್ರ ದಿವಿಗಿ(Raghavindra Divigi), ನುವಾನ್ ಉದೆನೆಕೆ(Nuvan Udaneke) ಮತ್ತು ದಯಾನಂದ್ ಗರಾನಿಗೆ(Dayanand Garani) ತಲಾ 2 ಕೋಟಿ ರೂ.
  • ಟೀಮ್ ಇಂಡಿಯಾ ಮಸಾಜ್ ಥೆರಪಿಸ್ಟ್‌ಗಳಾದ ರಾಜೀವ್ ಕುಮಾರ್(Rajeev Kumar) ಮತ್ತು ಅರುಣ್ ಕಾನಡೆಗೆ(Arun Kanadege) ತಲಾ 2 ಕೋಟಿ ರೂ.
  • ಭಾರತ ತಂಡದ ಸ್ಟ್ರೆಂಗ್ತ್ ಅ್ಯಂಡ್ ಕಂಡೀಷನಿಂಗ್ ಕೋಚ್ ಸೋಹಮ್ ದೇಸಾಯಿಗೆ(Soham Desai) 2 ಕೋಟಿ ರೂ.
  • ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್(Ajith Agarkhar) ಸೇರಿದಂತೆ ಆಯ್ಕೆ ಸಮಿತಿಯ ಸದಸ್ಯರಿಗೆ ತಲಾ 1 ಕೋಟಿ ರೂ.
Tags: BJPCongress PartyIndiaRahul DravidRinku SInghRohith sharmaVirat Kohliನರೇಂದ್ರ ಮೋದಿಬಿಜೆಪಿ
Previous Post

IAS ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ದಿಡೀರ್ ಸಭೆ..!

Next Post

ಸಂಸದ ಡಿ. ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
0

ಕಾಲ ಕೆಡೋದಿಲ್ಲ… ಕಾಲ ಓಡುತ್ತೆ, ಓಡುತ್ತಲಿರುತ್ತದೆ… ಗಡಿಯಾರ ಬದಲಾಗಬಹುದು ಕಾಲ ಅಲ್ಲ.. ಕಾಲ ಹಾಗೆಯೇ ಇರುತ್ತೆ,,,, ಅದೇ ಸೂರ್ಯ, ಅದೇ ಚಂದ್ರ, ಅದೇ ನಕ್ಷತ್ರಗಳು, https://youtu.be/rYmgIKY9xY8 ಅದೇ...

Read moreDetails
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

September 2, 2025
Next Post
ಸಂಸದ ಡಿ. ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಂಸದ ಡಿ. ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಗಡಿಯಾರ ಬದಲಾಗಬಹುದು ಕಾಲ ಅಲ್ಲ..
Top Story

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

by ಪ್ರತಿಧ್ವನಿ
September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ
Top Story

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

by ನಾ ದಿವಾಕರ
September 3, 2025
Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

ಗಡಿಯಾರ ಬದಲಾಗಬಹುದು ಕಾಲ ಅಲ್ಲ..

September 3, 2025
ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

ಅಸ್ಮಿತೆಗಳ ಆಧಿಪತ್ಯದಲ್ಲಿ  ಮಹಿಳೆಯ ಸ್ಥಾನಮಾನ

September 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada