• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆನ್‌ಲೈನ್ ಗೇಮ್ ಆಡಿ 52 ಲಕ್ಷ ಕಳೆದುಕೊಂಡ 13 ವರ್ಷದ ಬಾಲಕಿ..!

Any Mind by Any Mind
June 12, 2023
in Top Story, ದೇಶ
0
ಆನ್‌ಲೈನ್ ಗೇಮ್ ಆಡಿ 52 ಲಕ್ಷ ಕಳೆದುಕೊಂಡ 13 ವರ್ಷದ ಬಾಲಕಿ..!
Share on WhatsAppShare on FacebookShare on Telegram

ಈಗ ಏನೇ ಇದ್ರು ಮೊಬೈಲ್ (mobile) ಜಮಾನಾ, ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ವರೆಗೆ ಎಲ್ಲಾರೂ ಮೊಬೈಲ್ ಬಳಸೋದು ಸರ್ವೇ ಸಾಮಾನ್ಯವಾಗಿ ಹೋಗಿದೆ, ಇವತ್ತು ಸಾಕಷ್ಟು ಜನರ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಒಂದು ಗಳಿಗೆ ತಮ್ಮ ಕೈಯಲ್ಲಿ ಮೊಬೈಲ್ ಇಲ್ಲಾ ಅಂದ್ರೆ ಏನೋ ಕೆಳೆದುಕೊಂಡವರಂತೆ ವರ್ತಿಸುವವರ ಸಂಖ್ಯೆ‌ ಹೆಚ್ಚಾಗಿದೆ. ಅದರಲ್ಲೂ ಇತ್ತೀಚಿನ ಯುವ ಪೀಳಿಗೆಯಂತೂ ಮೊಬೈಲ್ ದಾಸ್ಯತನಕ್ಕೆ ಒಳಗಾಗಿದ್ದಾರೆ ಅಂದ್ರೆ ತಪ್ಪಾಗುವುದಿಲ್ಲ

ADVERTISEMENT

ಇವತ್ತು ಮೊಬೈಲ್ ಬಳಸುವ ಶೇಕಡ 62ರಷ್ಟು ಮಂದಿ ಯುವಜನತೆ ಆನ್ಲೈನ್ ಗೇಮಿಂಗ್ (online gaming) ಗಳನ್ನು ಆಡುವುದರಲ್ಲಿ ನಿರತರಾಗಿದ್ದಾರೆ ಅಂತ ಕೆಲವು ವರದಿಗಳು ಹೇಳುತ್ತಿವೆ. ಈ ಆನ್ಲೈನ್ ಗೇಮ್‌ಗಳಿಂದಾಗಿ ಸಾಕಷ್ಟು ಜನ ಯುವಜನತೆ (youths) ತಮ್ಮ ಓದಿನ (studies) ಬಗೆಗಿನ ಆಸಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯು ಕೂಡ ಹೊರಬಿದ್ದಿದೆ. ಇನ್ನು ಆನ್ಲೈನ್ ಗೇಮಿಂಗ್ ಯುವ ಜನತೆಯ ಬೆಳವಣಿಗೆಯ ದೃಷ್ಟಿಯಿಂದ ಒಳ್ಳೆಯದಲ್ಲ ಎಂಬ ಸಲಹೆಯನ್ನ ಸಾಕಷ್ಟು ಮಂದಿ ಶಿಕ್ಷಣ ತಜ್ಞರು ನೀಡುತ್ತಾ ಬಂದಿದ್ದಾರೆ ಆದರೂ ಕೂಡ ಇವತ್ತು ಸಾಕಷ್ಟು ಜನ ಪೋಷಕರ ನಿರ್ಲಕ್ಷದಿಂದಾಗಿ ಯುವ ಜನತೆ ಹಾದಿತಪ್ಪುವಂತಾಗಿದೆ.

ಇನ್ನು ಸಾಕಷ್ಟು ಮಂದಿ ಯುವಜನತೆ ಆನ್ಲೈನ್ ಗೇಮ್ ಗಳ ಮುಖಾಂತರವಾಗಿ ಹಣ ಕಳೆದುಕೊಳ್ಳುತ್ತಿರುವ ಘಟನೆಗಳು ಕೂಡ ನಡೆಯುತ್ತಿದೆ ಇದು ಕೇವಲ ಯುವಕ ಯುವತಿರು ಮಾತ್ರವಲ್ಲ ಇವತ್ತು ಸಾಕಷ್ಟು ಆನ್ಲೈನ್ ಜೂಜುಗಳಿಂದಲೂ ಹಲವು ಕುಟುಂಬಗಳು ಬೀದಿಗೆ ಬರುವಂತಹ ಪರಿಸ್ಥಿತಿ ಎದುರಾಗಿದೆ. ಆದರೆ ಕೆಲವೊಮ್ಮೆ ತಮ್ಮ ಅರಿವಿಗೆ ಬಾರದೆ ಮಕ್ಕಳು ಕೂಡ ಆನ್ಲೈನ್ ಗೇಮ್ ಗಳಿಂದ ಹಣವನ್ನು ಕಳೆದುಕೊಳ್ಳುತ್ತಿರುವ ಪ್ರಕರಣಗಳು ವಿದೇಶಗಳಲ್ಲಿ ದಾಖಲಾಗುತ್ತಿವೆ.

ಹೌದು ಇಂತಹದೊಂದು ಘಟನೆ ದಕ್ಷಿಣ ಚೀನಾದಲ್ಲಿ(south China) ನಡೆದಿದೆ, ವರ್ಷದ ಬಾಲಕಿಯೊಬ್ಬಳು ಆನ್‌ಲೈನ್ ಗೇಮಿಂಗ್ ಬಲೆಗೆ ಬಿದ್ದು, 52,19,809 ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಹುಡುಗಿ ತನ್ನ ತಾಯಿಯ ಮೊಬೈಲ್ ತೆಗೆದುಕೊಂಡು ಆಟ ಆಡುತ್ತಿದ್ದಳು, ಈ ಗೇಮ್ ಬೆಟ್ಟಿಂಗ್ ರೀತಿಯಾದ್ದಾದ ಗೇಮ್ ಎಂಬ ಮಾಹಿತಿ ಇದೆ. ಹೀಗೆ ಈ ಬಾಲಕಿ ಗೇಮ್ ಆಡುತ್ತಾ ಇಡೀ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಮಾಡಿದ್ದಾಳೆ. ಈ‌ ಬಾಲಕಿಯ ತಾಯಿ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಕೇವಲ 5 ರೂ. ಇರುವುದು ಗೊತ್ತಾಗಿದೆ. ಹುಡುಗಿ ತನ್ನ ತಾಯಿ ತನ್ನ ಡೆಬಿಟ್ ಕಾರ್ಡ್ ಅನ್ನು ಆನ್‌ಲೈನ್ ಆಟಗಳನ್ನು ಆಡಲು ಬಳಸುತ್ತಿದ್ದಳು ಎಂಬ ಆಘಾತಕಾರಿ ವಿಚಾರ ಬಹಿರಂಗವಾಗಿದೆ. ಇಡೀ ಕುಟುಂಬವೇ ಬೆಚ್ಚಿ ಬಿದ್ದಿದೆ.

ಹಣ ಏನಾಯಿತು ಎಂದು ತಂದೆ ಹುಡುಗಿಯನ್ನು ಕೇಳಿದಾಗ, ಹಣವನ್ನು ಆನ್‌ಲೈನ್ ಆಟಗಳಿಗೆ ಮತ್ತು ಆಟದಲ್ಲಿ ಏನನ್ನೋ ಖರೀದಿಗಳಿಗೆ ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾಳೆ. ಅಲ್ಲದೇ, ತನ್ನ ಸ್ನೇಹಿತರಿಗಾಗಿ 11,61,590 ರೂ ಮೌಲ್ಯದ ಗೇಮ್‌ಗಳನ್ನು ಖರೀದಿಸಿರುವುದಾಗಿ ಬಾಲಕಿ ಹೇಳಿದ್ದಾಳೆ.

ಒಟ್ಟಾರೆಯಾಗಿ ಈ ಬಾಲಕಿ ಸೃಷ್ಟಿಸಿರುವ ಅವಾಂತರ ಚೀನಾದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು ಇದೀಗ ಚೀನಾದ ಸ್ಥಳೀಯ ಪ್ರಾಂತಿಯ ಸರ್ಕಾರ ಅನಿಲ್ ಗೇಮುಗಳ ಮೇಲೆ ಎಚ್ಚರಿಕೆಯಿಂದ ತೆಗೆದುಕೊಳ್ಳಬೇಕು ಎಂದು ಪೋಷಕರಿಗೆ ಹರಿವನ್ನ ಮೂಡಿಸುವ ಕೆಲಸವನ್ನು ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ಕೇವಲ ಚೀನಾ ಪೋಷಕರಿಗೆ ಮಾತ್ರವಲ್ಲದೆ ಜಗತ್ತಿನ ಎಲ್ಲಾ ಪೋಷಕರು ಕೂಡ ಮಕ್ಕಳ ಫೋನ್ ಗಳ ಬಗ್ಗೆ ಜಾಗೃತಿ ವಹಿಸುವುದು ತುಂಬಾ ಮುಖ್ಯವಾಗಿದೆ

Tags: mobileOnline GamingSouth Chinaಆನ್​ಲೈನ್​​ ಗೇಮಿಂಗ್​ದಕ್ಷಿಣ ಚೀನಾಮೊಬೈಲ್​
Previous Post

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ : ಸಿಎಂ ಸಿದ್ದರಾಮಯ್ಯ

Next Post

ಮಹಿಳೆಯರಿಂದ ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ : ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post
ಮಹಿಳೆಯರಿಂದ ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ : ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

ಮಹಿಳೆಯರಿಂದ ಕಿಕ್ಕಿರಿದು ತುಂಬಿದ್ದ ಸರ್ಕಾರಿ ಬಸ್​ : ಬಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ

Please login to join discussion

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada