• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

IPL 2025: ಟಿ20 ಕ್ರಿಕೆಟ್ ನಲ್ಲಿ ಇತಿಹಾಸ ಬರೆದ 13ವರ್ಷದ ವೈಭವ್..

ಪ್ರತಿಧ್ವನಿ by ಪ್ರತಿಧ್ವನಿ
April 28, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ದೇಶ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ರಾಜಸ್ಥಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ADVERTISEMENT

ಐಪಿಎಲ್ ನಲ್ಲಿ ಎರಡನೇ ಅತಿ ವೇಗದ ಶತಕ ಮತ್ತು ಟಿ20 ಕ್ರಿಕೆಟ್ ನಲ್ಲಿ ಅತಿ ವೇಗದ ಶತಕ ಸಾಧಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. 7 ಬೌಂಡರಿ ಮತ್ತು 11 ಸಿಕ್ಸರ್ ಗಳನ್ನು ಸಿಡಿಸಿ ಅವರು ತಮ್ಮ ಅದ್ಭುತ ಆಟವನ್ನು ಪ್ರದರ್ಶಿಸಿದರು.ಜೈಪುರ್ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಅತಿ ವೇಗದ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವ ದಾಖಲೆಗೂ ವೈಭವ್ ಕೊರಳೊಡ್ಡಿದರು.

ಕೇವಲ 14 ವರ್ಷ 32 ದಿನಗಳ ವಯಸ್ಸಿನಲ್ಲಿ ಈ ಐತಿಹಾಸಿಕ ಇನ್ನಿಂಗ್ಸ್ ಆಡಿದ ವೈಭವ್ ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಸ್ವರೂಪದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆಸಿಕ್ಸರ್ ದಾಖಲೆ ಸರಿಗಟ್ಟಿದ ವೈಭವ್ ಸೂರ್ಯವಂಶಿಗಿಂತ ಮೊದಲು ಐಪಿಎಲ್‌ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಮನೀಶ್ ಪಾಂಡೆ.

ಈ ದಾಖಲೆ ಮನೀಶ್ ಪಾಂಡೆ ಹೆಸರಿನಲ್ಲಿತ್ತು. ಮನೀಶ್ ಪಾಂಡೆ 19 ವರ್ಷ 253 ದಿನಗಳಲ್ಲಿ ಈ ಸಾಧನೆ ಮಾಡಿದ್ದರು. ಆದರೆ ಈಗ ಈ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಿದೆ. ಇಷ್ಟೇ ಅಲ್ಲ, ವೈಭವ್ ಸೂರ್ಯವಂಶಿ ಐಪಿಎಲ್ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಬ್ಯಾಟ್ಸ್‌ಮನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಕ್ಕೂ ಮೊದಲು, ಮುರಳಿ ವಿಜಯ್ 2010 ರ ಐಪಿಎಲ್‌ನಲ್ಲಿ ಇನ್ನಿಂಗ್ಸ್‌ನಲ್ಲಿ 11 ಸಿಕ್ಸರ್‌ಗಳನ್ನು ಬಾರಿಸಿದ್ದರು.

Tags: Gujarath TitansIndian Premier LeagueIPLIPL 2025M S DhoniRahul DravidRajasthan RoyalsRyan ParagSachin TendulkarSanju SamsonShubaman gillSourav GangulyVaibhav SuryavanshiVirat Kohli.
Previous Post

RCB’s IPL 2025: ಆರ್ ಸಿ ಬಿ ಸಾಧನೆಯನ್ನು 36 ಪದಗಳಲ್ಲಿ ಕೊಂಡಾಡಿದ ವಿಜಯ್ ಮಲ್ಯ.

Next Post

ಡಿಜಿಟಲ್​ ಮೀಡಿಯಾಗೆ ಸರ್ಕಾರಿ ಜಾಹಿರಾತು.. ಗಣ್ಯರಿಗೆ ಅಭಿನಂದನೆ

Related Posts

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ
ದೇಶ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

by ಪ್ರತಿಧ್ವನಿ
February 2, 2026
0

ಸೋಮವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಅಷ್ಟೇ ಅಲ್ಲದೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ.  ಜಮ್ಮು ಮತ್ತು ಕಾಶ್ಮೀರದಲ್ಲಿ  ಭೂಕಂಪದ ತೀವ್ರತೆ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
2026-27ನೇ ಹಣಕಾಸು ವರ್ಷಕ್ಕೆ ನೀವು ಯಾವ ಆದಾಯ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಬೇಕು? ಹಾಗೂ ಯಾವುದು ಉತ್ತಮ?

2026-27ನೇ ಹಣಕಾಸು ವರ್ಷಕ್ಕೆ ನೀವು ಯಾವ ಆದಾಯ ತೆರಿಗೆ ಪದ್ಧತಿಯನ್ನು ಆರಿಸಿಕೊಳ್ಳಬೇಕು? ಹಾಗೂ ಯಾವುದು ಉತ್ತಮ?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
Next Post
ಡಿಜಿಟಲ್​ ಮೀಡಿಯಾಗೆ ಸರ್ಕಾರಿ ಜಾಹಿರಾತು.. ಗಣ್ಯರಿಗೆ ಅಭಿನಂದನೆ

ಡಿಜಿಟಲ್​ ಮೀಡಿಯಾಗೆ ಸರ್ಕಾರಿ ಜಾಹಿರಾತು.. ಗಣ್ಯರಿಗೆ ಅಭಿನಂದನೆ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!