• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದರ್ಶನ್ ಅರೆಸ್ಟ್ ಆಗಿರುವ ಠಾಣೆ ಬಳಿ 144 ಸೆಕ್ಷನ್; ಸವಾರರು ಹೈರಾಣ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಕರ್ನಾಟಕ
0
ದರ್ಶನ್ ಅರೆಸ್ಟ್ ಆಗಿರುವ ಠಾಣೆ ಬಳಿ 144 ಸೆಕ್ಷನ್; ಸವಾರರು ಹೈರಾಣ
Share on WhatsAppShare on FacebookShare on Telegram

ಬೆಂಗಳೂರು: ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಆಂಡ್ ಗ್ಯಾಂಗ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನದ ಜೊತೆಗೆ 144 ಸೆಕ್ಷನ್ ಹಾಕಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ.

ADVERTISEMENT

ದರ್ಶನ್ ಇರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ (Annapoorneshwari Police Station) ಸುತ್ತಮುತ್ತ 144 ಸೆಕ್ಷನ್ ಹಾಕಿದ್ದರಿಂದಾಗಿ ವಾಹನ ಸವಾಹರು ಪರದಾಟ ನಡೆಸಿದ್ದಾರೆ. ರಸ್ತೆ ನಿರ್ಬಂಧ ಮಾಡಿರುವುದಕ್ಕೆ ಜನರು ಪರದಾಟ ನಡೆಸುವಂತಾಯಿತು. ರಸ್ತೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಸಂಚರಿಸಲು ವಾಹನ ಸವಾರರು ಪರದಾಡಬೇಕಾಯಿತು. ಪೊಲೀಸರ ಈ ನಡೆಗೆ ವಾಹನ ಸವಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆ ಆರೋಪಿಗಳಿಗೆ ಠಾಣೆಯಲ್ಲಿ ರಾಜಾತಿಥ್ಯ ಸಿಗುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಯಾರೋ ಒಬ್ಬರಿಗೋಸ್ಕರ ಈ ರೀತಿ ಜನರಿಗೆ ತೊಂದರೆ ನೀಡುವುದು ಸರಿಯಲ್ಲ. ಪೊಲೀಸ್ ಸ್ಟೇಷನಾ..? ಇಲ್ಲ ಮದುವೆ ಮನೆನಾ..?. ಪಕ್ಕದಲ್ಲಿ ಮದುವೆ ಹಾಲ್ ಇದೆ. ಇಲ್ಲಿ ಬಿಗರೂಟ ಸ್ಟೇಷನ್ ನಲ್ಲಿ ಬಿಗರೂಟ ಹಾಕಿಸುತ್ತಿರಬಹುದು ಎಂದು ಜನರು ಲೇವಡಿ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ (Darshan), ಗೆಳತಿ ಪವಿತ್ರಾ ಗೌಡ (Pavithra Gowda) ಸೇರಿದಂತೆ 14 ಮಂದಿ ಆರೋಪಿಗಳು ಅನ್ನಪೂಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿದ್ದಾರೆ. ಠಾಣೆಯ ಆವರಣದ ಗೋಡೆಗೆ ಪೊಲೀಸರು ಶಾಮಿಯಾನ ಹಾಕಿದ್ದಾರೆ. ಅಲ್ಲದೇ ಠಾಣೆಯ ಹತ್ತಿರ 144 ಸೆಕ್ಷನ್ ಜಾರಿಯಲ್ಲಿದೆ. ಸಾರ್ವಜನಿಕರ ದೂರುಗಳನ್ನು ಕೂಡ ಪೊಲೀಸರು ಸ್ವೀಕರಿಸುತ್ತಿಲ್ಲ ಎನ್ನಲಾಗಿದೆ.

Tags: Annapoorneshwari Police StationDarshanPavithra Gowda
Previous Post

ದರ್ಶನ್ ಮೇಲಿನ ಆರೋಪ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆ : ಕುಮಾರ ಬಂಗಾರಪ್ಪ !

Next Post

ಚನ್ನಪಟ್ಟಣ ಉಪಚುನಾವಣೆಯಿಂದ ಹಿಂದೆ ಸರಿದ್ರಾ ಡಿಕೆ ಸುರೇಶ್ ?! ಸ್ಪರ್ಧೆ ಮಾಡಲ್ಲ ಅಂದಿದ್ಯಾಕೆ ?!

Related Posts

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ
ಕರ್ನಾಟಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

by ಪ್ರತಿಧ್ವನಿ
May 20, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ (Slum Development Board) ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಭ್ರಷ್ಟಾಚಾರ,...

Read moreDetails
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
D.K ಸುರೇಶ್​ ಸೋಲಿಸಲು ಕೆಲಸ ಮಾಡಿದ್ದ ಟೀಂ ಯಾವುದು..?

ಚನ್ನಪಟ್ಟಣ ಉಪಚುನಾವಣೆಯಿಂದ ಹಿಂದೆ ಸರಿದ್ರಾ ಡಿಕೆ ಸುರೇಶ್ ?! ಸ್ಪರ್ಧೆ ಮಾಡಲ್ಲ ಅಂದಿದ್ಯಾಕೆ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada