• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ 15 ವರ್ಷದ ಬಾಲಕ!

ಪ್ರತಿಧ್ವನಿ by ಪ್ರತಿಧ್ವನಿ
June 5, 2022
in ಕ್ರೀಡೆ
0
ಒಂದೇ ಓವರ್ ನಲ್ಲಿ 6 ಸಿಕ್ಸರ್ ಸಿಡಿಸಿದ 15 ವರ್ಷದ ಬಾಲಕ!
Share on WhatsAppShare on FacebookShare on Telegram

15 ವರ್ಷದ ಬಾಲಕ ಕೃಷ್ಣ ಪಾಂಡೆ ಒಂದೇ ಓವರ್ ನಲ್ಲಿ ಸತತ 6 ಸಿಕ್ಸರ್ ಸಿಡಿಸಿ ಗಮನ ಸೆಳೆದ ಘಟನೆ ಪುದುಚೇರಿ ಟಿ-10 ಕ್ರಿಕೆಟ್ ಟೂರ್ನಿಯಲ್ಲಿ ನಡೆದಿದೆ.

ADVERTISEMENT

ಒಂದೇ ಓವರ್ ನಲ್ಲಿ ಸತತ 6 ಸಿಕ್ಸರ್ ಸಿಡಿಸುವುದು ಸಾಮಾನ್ಯ ಸಂಗತಿ ಅಲ್ಲ. ಆದರೆ ಕೃಷ್ಣ ಪಾಂಡೆ ಈ ಸಾಧನೆ ಮಾಡುವ ಮೂಲಕ ಯುವರಾಜ್ ಸಿಂಗ್, ಕೀರನ್ ಪೊಲಾರ್ಡ್, ರವಿಶಾಸ್ತ್ರೀ ಅವರ ನೆನಪಿಸುವಂತೆ ಮಾಡಿದ್ದಾನೆ.

ಪೈಟ್ರಿಯೇಟ್ಸ್ ಮತ್ತು ರಾಯಲ್ಸ್ ನಡುವಣ ಪಂದ್ಯದಲ್ಲಿ ನಿತೀಶ್ ಕುಮಾರ್ ಅವರ ಎಸೆತದಲ್ಲಿ ಕೃಷ್ಣ ಪಾಂಡೆ ಸತತ 5 ಸಿಕ್ಸರ್ ಸಿಡಿಸಿದರು. 6ನೇ ಎಸೆತವನ್ನು ನಿತೀಶ್ ವೈಡ್ ಎಸೆದರು. ಆದರೆ ನಂತರದ ಎಸೆತವನ್ನೂ ಸಿಕ್ಸರ್ ಗೆ ಅಟ್ಟಿ ದಾಖಲೆ ಬರೆದರು.

ಪಾಂಡೆ ಅಂತಿಮವಾಗಿ 19 ಎಸೆತಗಳಲ್ಲಿ 83 ರನ್ ಸಿಡಿಸಿ ಔಟಾದರು. 158 ರನ್ ಬೆನ್ನಟ್ಟಿದ್ದ ಪೆಟ್ರಿಯಾಟ್ ತಂಡ ಪಾಂಡೆ ಔಟಾಗುತ್ತಿದ್ದಂತೆ ಕುಸಿತ ಕಂಡು 4 ರನ್ ಗಳಿಂದ ಸೋಲುಂಡಿತು. ಇದೇ ಪಂದ್ಯದಲ್ಲಿ ಧನಂಜಯ್ ಎಂಬ ಬೌಲರ್ ಹ್ಯಾಟ್ರಿಕ್ ಸಾಧನೆ ಕೂಡ ಮಾಡಿ ಗಮನ ಸೆಳೆದರು.

ಯುವರಾಜ್ ಸಿಂಗ್ 2007ರ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ನ ಸ್ಟುವರ್ಟ್ ಬ್ರಾಡ್ ಓವರ್ ನಲ್ಲಿ ಸತತ 6 ಸಿಕ್ಸರ್ ಸಿಡಿಸಿದ್ದರು. ಇದಕ್ಕೂ ಮುನ್ನ ಹರ್ಷಲ್ ಗಿಲ್ಸ್ ಮೊದಲ ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸತತ 6 ಸಿಕ್ಸರ್ ಸಿಡಿಸಿದ್ದರು.

Previous Post

ಚಾರ್ಲಿ ಚಿತ್ರವನ್ನ Lucknow ನಲ್ಲಿ ವೀಕ್ಷಿಸಿದ ಪ್ರೇಕ್ಷಕರ ರಿಯಾಕ್ಷನ್ ಹೇಗಿದೆ ಗೊತ್ತಾ?

Next Post

ಸೋನಿ ಆಚಾರ್ಯ ಸಾರಥ್ಯದಲ್ಲಿ ಮತ್ತೊಂದು ಆಲ್ಬಂ ಸಾಂಗ್…ಹೇಗಿದೆ ನೋಡಿ ಸ್ಪಿರಿಟ್ ಗಾನಬಜಾನ?

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಐಪಿಎಲ್ ಪಂದ್ಯ ಹಿನ್ನೆಲೆ: ಚಿನ್ನಸ್ವಾಮಿ ಸುತ್ತ ಟ್ರಾಫಿಕ್ ನಿರ್ಬಂಧ – ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

April 15, 2026
Next Post
ಸೋನಿ ಆಚಾರ್ಯ ಸಾರಥ್ಯದಲ್ಲಿ ಮತ್ತೊಂದು ಆಲ್ಬಂ ಸಾಂಗ್…ಹೇಗಿದೆ ನೋಡಿ ಸ್ಪಿರಿಟ್ ಗಾನಬಜಾನ?

ಸೋನಿ ಆಚಾರ್ಯ ಸಾರಥ್ಯದಲ್ಲಿ ಮತ್ತೊಂದು ಆಲ್ಬಂ ಸಾಂಗ್...ಹೇಗಿದೆ ನೋಡಿ ಸ್ಪಿರಿಟ್ ಗಾನಬಜಾನ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada