• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ಸ್ವತಂತ್ರ ದಿನಾಚರಣೆ

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in Top Story, ಇತರೆ / Others, ಕರ್ನಾಟಕ
0
ಆಗಸ್ಟ್ 15ಕ್ಕೆ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ  ಸ್ವತಂತ್ರ ದಿನಾಚರಣೆ
Share on WhatsAppShare on FacebookShare on Telegram

ಕೊಡಗು:ಕಳೆದ ಐದು ವರ್ಷಗಳಿ೦ದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕಳಂತೆ ನೋಡಿಕೊಳ್ಳುತ್ತಿದೆ.:ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವಾತಂತ್ರ್ಯ ಹರಣ ಮಾಡುವ ಜೊತೆಗೆ ಅವೈಜ್ಞಾನಿಕ ನಿಯಮಗಳನ್ನು ಜಾರಿಯಾಗಿದ್ದನ್ನು ಖಂಡಿಸಿ ಆ.15 ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ಸ್ವತಂತ್ರ ದಿನಾಚರಣೆ ದಿನವಾಗಿ ಆಚರಿಸಲಾಗುವುದು ಎಂದು ಕೊಡಗು ಜಿಲ್ಲಾ ಅನುದಾನರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಘಟಕದ ಜಿಲ್ಲಾಧ್ಯಕ್ಷ ಜರು ಗಣಪತಿ ರವರು ತಿಳಿಸಿದ್ದಾರೆ.

ADVERTISEMENT

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿವರ್ಷ ಮಾನ್ಯತೆ ನವೀಕರಣ ಮಾಡುತ್ತಿರುವುದರಿಂದ ಶಾಲಾ ಆಡಳಿತ ಮಂಡಳಿಗೆ ಹೊರೆ ಆಗಿರುತ್ತದೆ, ಇದರ ಜೊತೆ ಭೂ ಪರಿವರ್ತನೆ, ಶಾಲಾ ಕಟ್ಟಡ ತೆರಿಗೆ, RTE ಮರು ಪಾವತಿ ವಿಳಂಬ ಇವೆಲ್ಲಾ ತೊಂದರೆಗಳು ಇವೆ. ಶಿಕ್ಷಣ ಸಂಸ್ಥೆಗಳು ನ್ಯಾಯಾಲಯದ ಆದೇಶ ಮಾಡಿಸಿದ್ದರೂ ನಿಯಮದ ಹೆಸರಿನಲ್ಲಿ ಅಲೆದಾಡಿಸುವುದು, ವಿಳಂಭ ಧೋರಣೆ ಮಾಡುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಹಿಂಸೆ ನೀಡಲಾಗುತ್ತಿದೆ.

ಖಾಸಗಿ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗುವ ಶಿಕ್ಷಣ ಕ್ಷೇತ್ರದ ಪ್ರತಿನಿಧಿಗಳು ಇದರ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸಿದರೂ ಸರ್ಕಾರ ಕಳೆದ ಸರ್ಕಾರದ ಅಧಿಕಾರಿಗಳನ್ನೇ ಮುಂದುವರಿಸಲಾಗಿದೆ. ನಮ್ಮ ಸಂಸ್ಥೆಗಳ ಹಿತ ರಕ್ಷಣೆ ಕಾಪಾಡುವಲ್ಲಿ ಸರ್ಕಾರ ಮುಂದಾಗುತ್ತಿಲ್ಲ. ಶಿಕ್ಷಣ ಇಲಾಖೆಯು ಅವೈಜ್ಞಾನಿಕ ನಿಯಮಗಳನ್ನು ಜಾರಿಗೆ ತರುತ್ತಿದೆ ಎಂದು ತಿಳಿಸಿದ್ದಾರೆ. ಒಂದು ಕಡೆ ಮಕ್ಕಳ ಭವಿಷ್ಯ ಇನ್ನೊಂದೆಡೆ ಶಿಕ್ಷಣ ಸಂಸ್ಥೆಗಳ ಅಳಿವು-ಉಳಿವು ನೋಡಿಕೊಳ್ಳಬೇಕಿದೆ.

ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಆಗುತ್ತಿರುವ ಶೋಷಣೆ ಕುರಿತು ಸಾಮಾಜಿಕ ಜಾಲತಾಣ, ಬಿತ್ತಿ ಪತ್ರ, ಬ್ಯಾನರ್‌ಗಳ ಮೂಲಕ ಸಾರ್ವಜನಿಕರಿಗೆ, ಪಾಲಕರಿಗೆ, ಬುದ್ದಿಜೀವಿಗಳಿಗೆ ಜಾಗೃತಿ ಮೂಡಿಸಲಾಗುವುದು. ನಮ್ಮ ಸಂಸ್ಥೆಗಳ ಉಳಿವಿಗಾಗಿ ನಿರಂತರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ.ರಾಜ್ಯದ ಸಂಘಟನೆಗೆ ಕೊಡಗು ಜಿಲ್ಲೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು .ಸಂಘಟನೆಯ ಉಪಾಧ್ಯಕ್ಷರಾದ ದಾಮೋದರ್ ,ಕಾನೂನು ಸಲಹೆಗಾರರಾದ ಎಂ.ಎಸ್.ಪೂವಯ್ಯ, KAMS ಪ್ರತಿನಿಧಿ ಸುಜಲಾದೇವಿ ಹಾಗು ಪ್ರಧಾನ ಕಾರ್ಯದರ್ಶಿಯಾದ ಕೊಟ್ರಂಗಡ ತಿಮ್ಮಯ್ಯ ಉಪಸ್ಥಿತರಿದ್ದರು.

Tags: Government of KarnatakaPrimary and Secondary Education DepartmentRTE Act
Previous Post

ಹಿಂಡನ್‌ಬರ್ಗ್ ಸ್ಪೋಟಕ ವರದಿ; ಅದಾನಿ ಗ್ರೂಪ್‌ನಿಂದ ಹೇಳಿಕೆ ಬಿಡುಗಡೆ

Next Post

ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post

ಸಾಧುಗಳಂತೆ ನಟಿಸಿ ಜನರನ್ನು ದೋಚುತ್ತಿದ್ದ ಖದೀಮರು; ಸಾರ್ವಜನಿಕರಿಂದ ಗೂಸಾ!

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!