• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮಹಾರಾಷ್ಟ್ರ | ಥಾಣೆಯಲ್ಲಿ ಕ್ರೇನ್‌ ಕುಸಿತ ; 17 ಮಂದಿ ಸಾವು, ಪರಿಹಾರ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 1, 2023
in ಇದೀಗ, ದೇಶ
0
ಮಹಾರಾಷ್ಟ್ರ
Share on WhatsAppShare on FacebookShare on Telegram

ಮಹಾರಾಷ್ಟ್ರ ಥಾಣೆ ಜಿಲ್ಲೆಯ ಶಹಪುರ ತಹಸಿಲ್‌ನ ಸರ್ಲಾಂಬೆ ಗ್ರಾಮದ ಬಳಿ ‘ಸಮೃದ್ಧಿ ಎಕ್ಸ್‌ಪ್ರೆಸ್‌ ವೇ’ ಮೂರನೇ ಹಂತದ ನಿರ್ಮಾಣ ಕಾಮಗಾರಿ ವೇಳೆ ಕ್ರೇನ್ ಕುಸಿದು17 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ (ಆಗಸ್ಟ್ 1) ಮುಂಜಾನೆ ಸಂಭವಿಸಿದೆ.

ADVERTISEMENT

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ ಸಮೃದ್ಧಿ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ನಡೆಯುವ ವೇಳೆ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರ ಮೇಲೆ ಕ್ರೇನ್‌ ಕುಸಿದಿದೆ. ಇದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಕಾರ್ಮಿಕರು ಗಾಯಗೊಂಡಿದ್ದು ಅವರನ್ನು ಸನಿಹದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಶಹಪುರದ ಗ್ರಾಮದ ಬಳಿ ಮಂಗಳವಾರ ನಸುಕಿನ ಜಾವ ದೊಡ್ಡ ಉಕ್ಕಿನ ಸರಳುಗಳನ್ನು ರವಾನಿಸುವ ಮತ್ತು ಬೃಹತ್ ಕಟ್ಟಡಗಳ ನಿರ್ಮಾಣದಲ್ಲಿ ಬಳಸುವ ಬೃಹತ್ ಕ್ರೇನ್ ಮೂಲಕ ಸಮೃದ್ಧಿ ಕಾಮಗಾರಿಯ ಮೂರನೇ ಹಂತದ ನಿರ್ಮಾಣದಲ್ಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾಗ ಅವಘಡ ಸಂಭವಿಸಿದೆ.

ಮಹಾರಾಷ್ಟ್ರ ಪೊಲೀಸ್, ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಪ್ರಧಾನಿ ನರೇಂದ್‌ ಮೋದಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ಕಾರ್ಯಾಲಯ ಈ ಬಗ್ಗೆ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ.

Pained by the tragic mishap in Shahapur, Maharashtra. My deepest condolences to the families of those who lost their lives. Our thoughts and prayers are with those who are injured. NDRF and local administration are working at the site of the mishap and all possible measures are…

— PMO India (@PMOIndia) August 1, 2023

ಈ ಸುದ್ದಿ ಓದಿದ್ದೀರಾ? ಸಂಸತ್ತು | ಮಣಿಪುರ ವಿಚಾರ ಚರ್ಚೆಗೆ ವಿಪಕ್ಷಗಳ ಪಟ್ಟು, ಸರ್ಕಾರ ಸಮ್ಮತಿ ; ಉಭಯ ಸದನಗಳ ಕಲಾಪ ಮುಂದೂಡಿಕೆ

ಮುಂಬೈ- ನಾಗುರ ಸಂಪರ್ಕಿಸುವ 701 ಕಿ.ಮೀ ಉದ್ದದ ಸಮೃದ್ಧಿ ಎಕ್ಸ್ಪ್ರೆಸ್ ವೇ ನಾಗುರ, ವಾಶಿಮ್, ವಾರ್ಧಾ, ಅಹ್ಮದ್‌ನಗರ, ಬುಲ್ದಾನ, ಔರಂಗಾಬಾದ್, ಅಮರಾವತಿ, ಜಲ್ನಾ, ನಾಸಿಕ್ ಮತ್ತು ಥಾಣೆ ಸೇರಿದಂತೆ ಹತ್ತು ಜಿಲ್ಲೆಗಳನ್ನು ಹಾದು ಹೋಗುತ್ತದೆ.

ಇತ್ತೀಚೆಗೆ ಈ ಮಾರ್ಗವನ್ನು ʼಹಿಂದೂ ಹೃದಯ ಸಾಮ್ರಾಟ್ ಬಾಬಾ ಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗʼ ಎಂದು ಹೆಸರಿಸಲಾಗಿದ್ದು, ಮಾರ್ಗದ ಮೂರನೇ ಮತ್ತು ಕೊನೆಯ ಹಂತದ ಕಾಮಗಾರಿಯನ್ನು ಈ ವರ್ಷದ ಕೊನೆಯಲ್ಲಿ ಮುಗಿಸಲು ಸರ್ಕಾರ ನಿರ್ಧರಿಸಿತ್ತು. ಮಾರ್ಗದ ನಿರ್ಮಾಣ ಜವಾಬ್ದಾರಿಯನ್ನು ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ವಹಿಸಿಕೊಂಡಿದೆ.

Tags: MaharashtraSamruddhi ExpresswayThaneಕ್ರೇನ್‌ ದುರಂತಥಾಣೆಮಹಾರಾಷ್ಟ್ರಸಮೃದ್ಧಿ ಎಕ್ಸ್‌ಪ್ರೆಸ್‌ ವೇ
Previous Post

ಅಂಕಣ | ಪೋರ್ಚುಗೀಸ್ ಸಿವಿಲ್ ಕೋಡ್ ಗೋವಾ, ದಮನ್ ಮತ್ತು ಡಿಯು – ಒಂದುಗೂಡಿಸುವ ಕಾನೂನು- ಭಾಗ 2

Next Post

ಗೋಹತ್ಯೆ ಸಂಪೂರ್ಣ ನಿಷೇಧ | ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

Related Posts

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
0

ಬಳ್ಳಾರಿ ರಾಜಕೀಯ (Bellary plotics) ಮತ್ತೆ ಗರಿಗೆದರಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardana reddy) ಮತ್ತೊಂದು ಶ್ರೀರಾಮುಲುಗೆ (Sri ramulu) ರಾಜಕೀಯ ಕೌಂಟರ್ ಕೊಟ್ಟಿದ್ದಾರೆ. ಹೌದು...

Read moreDetails
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025
Next Post
ದೆಹಲಿ ಹೈಕೋರ್ಟ್‌

ಗೋಹತ್ಯೆ ಸಂಪೂರ್ಣ ನಿಷೇಧ | ಕೇಂದ್ರಕ್ಕೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!