• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಲಿಬಿಯಾ | ಸಶಸ್ತ್ರ ಗುಂಪಿನ ಬಂಧನದಲ್ಲಿದ್ದ 17 ಭಾರತೀಯರ ರಕ್ಷಣೆ

ಪ್ರತಿಧ್ವನಿ by ಪ್ರತಿಧ್ವನಿ
August 21, 2023
in ಇದೀಗ, ವಿದೇಶ
0
ಲಿಬಿಯಾ

ಲಿಬಿಯಾದಿಂದ ಬಿಡುಗಡೆಯಾದ ಭಾರತದ ಪ್ರಜೆಗಳು

Share on WhatsAppShare on FacebookShare on Telegram

ಲಿಬಿಯಾ ದೇಶದ ಸಶಸ್ತ್ರ ಗುಂಪಿನ ಸೆರೆಯಲ್ಲಿದ್ದ 17 ಭಾರತೀಯರನ್ನು ರಕ್ಷಿಸಿ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗಿದೆ ಎಂದು ಸೋಮವಾರ (ಆಗಸ್ಟ್‌ 21) ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಮಾನವ ಕಳ್ಳಸಾಗಾಣಿಕೆಗೆ ಸಿಲುಕಿ ಲಿಬಿಯಾದಲ್ಲಿ ಸಿಲುಕಿದ್ದ ಪಂಜಾಬ್ ಮತ್ತು ಹರಿಯಾಣ ಮೂಲದವರಾದ 17 ಜನರು ಭಾನುವಾರ ಸಂಜೆ ದೆಹಲಿಗೆ ಮರಳಿದ್ದಾರೆ.

The Embassy of India to Libya successfully repatriated 17 Indian Nationals from Punjab and Haryana (on 19 August 2023), who were detained in Libya since February 2023. The Indians safely reached India on 20 August 2023 by Gulf Air flight at 2030 hrs. pic.twitter.com/gnRysnZaw5

— India in Tunisia (@IndiainTunisia) August 21, 2023

ಲಿಬಿಯಾ ಟ್ಯೂನಿಸ್‌ನಲ್ಲಿನ ಭಾರತದ ರಾಯಭಾರಿ ಕಚೇರಿಗೆ ಮನೆಯ ಸದಸ್ಯರು ನಾಪತ್ತೆಯಾಗಿರುವುದಾಗಿ ಮೇ 26ರಂದು ಕುಟುಂಬವು ಮಾಹಿತಿ ರವಾನಿಸಿತ್ತು.

ಜೂನ್ 13 ರಂದು ಜ್ವಾರ ನಗರದಲ್ಲಿ ಲಿಬಿಯನ್ ಅಧಿಕಾರಿಗಳು ಭಾರತೀಯರನ್ನು ಹಿಡಿದು, ಅಕ್ರಮವಾಗಿ ದೇಶ ನುಸುಳಿದ್ದಾರೆ ಎಂದು ತಮ್ಮ ವಶದಲ್ಲಿ ಇರಿಸಿಕೊಂಡಿದ್ದರು.

With blessings of Akalpurakh Waheguru jee we spearheaded successful evacuation of 17 youth of Punjab & Harayana from gallows of death in Libya where unscruplous agents duped them after taking 13 Lakh each . @BhagwantMann @mlkhattar immediate Firs shd be registered against agents… https://t.co/J8s5Vqc3gx

— Vikramjit Singh MP (@vikramsahney) August 21, 2023

ಬಳಿಕ ಲಿಬಿಯಾ ದೇಶದಲ್ಲಿನ ಭಾರತ ರಾಯಭಾರ ಕಚೇರಿ, ವಿದೇಶಾಂಗ ಸಚಿವಾಲಯವು ಲಿಬಿಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಕಾರಣ ಬಿಡುಗಡೆಗೆ ಒಪ್ಪಿದ್ದರು ಎಂದು ವಾಪಸ್ಸಾದ ಭಾರತೀಯರು ಹೇಳಿದ್ದಾರೆ.

ಪಾಸ್ಪೋರ್ಟ್ ಇಲ್ಲದ ಕಾರಣ ತುರ್ತು ಪ್ರಮಾಣ ಪತ್ರ ನೀಡುವ ಮೂಲಕ ಭಾರತ ರಾಯಭಾರ ಕಚೇರಿಯು ನಮ್ಮನ್ನು ಸುರಕ್ಷಿತವಾಗಿ ತಾಯ್ಯಾಡಿಗೆ ಮರಳುವಂತೆ ಮಾಡಿದೆ ಎಂದು ಪ್ರಶಂಸಿದ್ದಾರೆ.

Tags: indian embassyIndian nationalsLibyaTunisಟ್ಯೂನಿಸ್‌ಭಾರತದ ರಾಯಭಾರ ಕಚೇರಿಭಾರತೀಯ ಪ್ರಜೆಗಳುಲಿಬಿಯಾ
Previous Post

ಕಾವೇರಿ ನದಿ ನೀರು ವಿಚಾರದಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ: ಎಚ್‌.ಸಿ.ಮಹದೇವಪ್ಪ

Next Post

Breaking: ದೆಹಲಿ | ಅತ್ಯಾಚಾರ ಆರೋಪದಲ್ಲಿ ಅಮಾನತುಗೊಂಡ ಅಧಿಕಾರಿ ಪೊಲೀಸ್ ವಶ

Related Posts

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!
ವಿದೇಶ

ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಆರಂಭಿಕ ಹಂತದ ಕ್ಯಾನ್ಸರ್!

by ಪ್ರತಿಧ್ವನಿ
April 25, 2026
0

ಇಸ್ರೇಲ್: ಇಸ್ರೇಲ್ ಪ್ರಧಾನಿ ನೆತ್ಯಾಹು ಅವರಿಗೆ ಆರಂಭಿಕ ಹಂತದ ಪ್ರಾಸ್ಟೇಟ್ ಕ್ಯಾನ್ಸರ್ ಪತ್ತೆಯಾಗಿದ್ದು, ಅದಕ್ಕೆ ಯಶಸ್ವಿಯಾಗಿ ಚಿಕಿತ್ಸೆ ಪಡೆದಿರುವುದಾಗಿ ಅವರು ಸ್ವತಃ ಬಹಿರಂಗಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ದೆಹಲಿ

Breaking: ದೆಹಲಿ | ಅತ್ಯಾಚಾರ ಆರೋಪದಲ್ಲಿ ಅಮಾನತುಗೊಂಡ ಅಧಿಕಾರಿ ಪೊಲೀಸ್ ವಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada