• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಮಿಜೋರಾಂ | ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿತ ; 17 ಮಂದಿ ಸಾವು, ಹಲವರಿಗೆ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ
0
ಮಿಜೋರಾಂ

ಮಿಜೋರಾಂನಲ್ಲಿ ನಿರ್ಮಾಣ ಹಂತದ ಸೇರುವೆ ಕುಸಿದು 17 ಮಂದಿ ಸಾವು

Share on WhatsAppShare on FacebookShare on Telegram

ಮಿಜೋರಾಂ ರಾಜ್ಯದ ಕುರುಂಗ್ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ ಕನಿಷ್ಠ 17 ಕಾರ್ಮಿಕರು ಸಾವಿಗೀಡಾಗಿದ್ದಾರೆ.

ADVERTISEMENT

ರಾಜ್ಯದ ರಾಜಧಾನಿ ಐಜ್ವಾಲ್ನಿಂದ 25 ಕಿಮೀ ದೂರದಲ್ಲಿರುವ ಸಾಯಿರಾಂಗ್ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಾಗ 35-40 ಕಾರ್ಮಿಕರು ಸ್ಥಳದಲ್ಲಿದ್ದ ಕಾರಣ ಇನ್ನೂ ಹಲವರು ಆ ಸ್ಥಳದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯಲ್ಲಿ ಸದ್ಯ ಹದಿನೇಳು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಹೆಚ್ಚಿನ ಮಾಹಿತಿಗಾಗಿ ನಾವು ಕಾಯುತ್ತಿದ್ದೇವೆ ಎಂದು ಮಿಜೋರಾಂ ಈಶಾನ್ಯ ಫ್ರಾಂಟಿಯರ್ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿರುವ ಸಬ್ಯಸಾಚಿ ಡಿ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದಾಗ ಸುಮಾರು 35-40 ಕಾರ್ಮಿಕರು ಸ್ಥಳದಲ್ಲಿದ್ದರು ಮತ್ತು ಅವರಲ್ಲಿ 17 ಮಂದಿ ಸಾವಿಗೀಡಾಗಿದ್ದಾರೆ ಎಂದು ಮಿಜೋರಾಂ ಗೃಹ ಸಚಿವ ಲಾಲ್ಚಾಮ್ಲಿಯಾನಾ ವಿಧಾನಸಭೆಗೆ ತಿಳಿಸಿದರು.

ಅವಶೇಷಗಳಿಂದ ಇದುವರೆಗೆ ಹದಿನೇಳು ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಜ್ವಾಲ್ ಪೊಲೀಸ್ ವರಿಷ್ಠಾಧಿಕಾರಿ ರೆಕ್ಸ್ ವಾಂಚಾಂಗ್ ಮತ್ತು ಆರೋಗ್ಯ ಇಲಾಖೆಯ ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿದೆ.

ಮಿಜೋರಾಂ ರೈಲ್ವೆ ಕುಸಿತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಎಕ್ಸ್ ತಾಣದಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ.

Pained by the bridge mishap in Mizoram. Condolences to those who have lost their loved ones. May the injured recover soon. Rescue operations are underway and all possible assistance is being given to those affected.

An ex-gratia of Rs. 2 lakh from PMNRF would be given to the…

— PMO India (@PMOIndia) August 23, 2023
Tags: CollapseMizoramRailway Bridgeಮಿಜೋರಾರೈಲ್ವೆ ಸೇತುವೆ
Previous Post

ಜಲ ವಿವಾದ | ರಾಜ್ಯದ ಹಿತರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ: ಡಿ.ಕೆ.ಶಿವಕುಮಾರ್

Next Post

ದುಲ್ಕರ್‌ ಸಲ್ಮಾನ್‌ ಖಾಸಗಿ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ ಮಹಿಳೆ!

Related Posts

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
0

ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಕರೆ “ನಮ್ಮ ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು...

Read moreDetails

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
Next Post
ದುಲ್ಕರ್‌ ಸಲ್ಮಾನ್‌ ಖಾಸಗಿ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ ಮಹಿಳೆ!

ದುಲ್ಕರ್‌ ಸಲ್ಮಾನ್‌ ಖಾಸಗಿ ಭಾಗವನ್ನು ಅನುಚಿತವಾಗಿ ಸ್ಪರ್ಶಿಸಿದ ಮಹಿಳೆ!

Please login to join discussion

Recent News

Top Story

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

by ಪ್ರತಿಧ್ವನಿ
July 31, 2025
Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್‌

July 31, 2025

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada