• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

2022ರಲ್ಲಿ 187 ಭಯೋತ್ಪಾದಕರ ಹತ್ಯೆಗೈದ ಭದ್ರತಾ ಪಡೆ

ಪ್ರತಿಧ್ವನಿ by ಪ್ರತಿಧ್ವನಿ
February 8, 2023
in ದೇಶ
0
2022ರಲ್ಲಿ 187 ಭಯೋತ್ಪಾದಕರ ಹತ್ಯೆಗೈದ ಭದ್ರತಾ ಪಡೆ
Share on WhatsAppShare on FacebookShare on Telegram

ನವದೆಹಲಿ: 2022ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 187 ಭಯೋತ್ಪಾದಕರನ್ನು ಹತ್ಯೆಗೈದು, 111 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಭದ್ರತಾ ಪಡೆಗಳು ನಡೆಸಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.

ADVERTISEMENT

ಬುಧವಾರ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಸುಶೀಲ್ ಕುಮಾರ್ ಮೋದಿಯವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಅವರು, 2022 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 125 ಭಯೋತ್ಪಾದಕರು ದಾಳಿ ನಡೆಸಿದ್ದಾರೆ ಮತ್ತು 117 ಎನ್‌’ಕೌಂಟರ್‌’ಗಳು ನಡೆದಿವೆ ಎಂದು ಹೇಳಿದರು.

2021 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 180 ಭಯೋತ್ಪಾದಕರು ಹತ್ಯೆಯಾಗಿತ್ತು ಮತ್ತು 95 ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆದಿದ್ದವು. 2021 ರಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಒಟ್ಟು 100 ಎನ್‌’ಕೌಂಟರ್‌’ಗಳು ಮತ್ತು 129 ಭಯೋತ್ಪಾದನಾ ಕೃತ್ಯಗಳು ವರದಿಯಾಗಿವೆ ಎಂದು ಹೇಳಿದರು.

Tags: ಜಮ್ಮು ಮತ್ತು ಕಾಶ್ಮೀರಭದ್ರತಾ ಪಡೆ
Previous Post

ಬೆಂಗಳೂರು: ಆಟೋ ಚಾಲಕನಿಂದ ಕಾರ್ ಚಾಲಕನ ಮೇಲೆ ಹಲ್ಲೆ

Next Post

ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು: “ಮೇಯರ್ ಆನ್ ಲೈನ್ ಅದಾಲತ್” ಕಾರ್ಯಕ್ರಮಕ್ಕೆ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!