• Home
  • About Us
  • ಕರ್ನಾಟಕ
Tuesday, January 20, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೊಸ ವರ್ಷದ ಮೊದಲ ದಿನವೇ ಶಾಕ್ ಕೊಟ್ಟ ಕೇಂದ್ರ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
January 1, 2026
in Top Story, ಕರ್ನಾಟಕ, ರಾಜಕೀಯ
0
ಹೊಸ ವರ್ಷದ ಮೊದಲ ದಿನವೇ ಶಾಕ್ ಕೊಟ್ಟ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ನವದೆಹಲಿ: ಹೊಸ ವರ್ಷ ಆರಂಭದ ಹೊಸ್ತಿಲಲ್ಲೇ ಜನಸಾಮಾನ್ಯರು ಹಾಗೂ ವ್ಯಾಪಾರಿಗಳಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕೇಂದ್ರ ಸರ್ಕಾರ ಕಮರ್ಷಿಯಲ್ ಎಲ್‌ಪಿಜಿ (LPG) ಸಿಲಿಂಡರ್‌ಗಳ ದರವನ್ನು ಹೆಚ್ಚಳ ಮಾಡಿದ್ದು, ಹೋಟೆಲ್‌, ರೆಸ್ಟೋರೆಂಟ್‌, ಕೈಗಾರಿಕೆ ಮತ್ತು ವಾಣಿಜ್ಯ ಬಳಕೆದಾರರಿಗೆ ದೊಡ್ಡ ಆಘಾತ ನೀಡಿದೆ.

ADVERTISEMENT
N R Ramesh On Kogilu layout : CM Siddaramaiah | ಕೋಗಿಲು ಕೂಗು | BJP | ಇದು ಅಲ್ಪ ಸಂಖ್ಯಾತರ ತುಷ್ಟೀಕರಣ |

ಇಂದಿನಿಂದಲೇ ಜಾರಿಗೆ ಬರುವಂತೆ 19 ಕಿಲೋಗ್ರಾಂ ತೂಕದ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ದರದಲ್ಲಿ 111 ರೂಪಾಯಿ ಹೆಚ್ಚಿಸಲಾಗಿದೆ. ಇದರಿಂದ ಸಣ್ಣ ಮತ್ತು ಮಧ್ಯಮ ಮಟ್ಟದ ವ್ಯಾಪಾರಿಗಳ ವೆಚ್ಚ ಮತ್ತಷ್ಟು ಹೆಚ್ಚಾಗಿದೆ. ಇನ್ನೂ ಹೆಚ್ಚಿನ ಬಳಕೆಯಲ್ಲಿರುವ 47.5 ಕಿಲೋಗ್ರಾಂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 274 ರೂ. ಏರಿಕೆ ಮಾಡಲಾಗಿದ್ದು, ಇದರೊಂದಿಗೆ ಸಿಲಿಂಡರ್‌ನ ಹೊಸ ದರ 4,407 ರೂ.ಗೆ ತಲುಪಿದೆ.

Jaggesh About Cinema piracy : ಕಾನೂನಿನ ಮುಖಾಂತರ ಪೈರಸಿ ಮಾಡೋ ಭೂತಗಳಿಗೆ ತಕ್ಕ ಪಾಠ ಕಲಿಸಬೇಕು #pratidhvani

ಕಮರ್ಷಿಯಲ್ ಗ್ಯಾಸ್ ದರ ಏರಿಕೆಯಿಂದ ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಂಟೀನ್‌ಗಳು ಹಾಗೂ ಆಹಾರ ತಯಾರಿಕಾ ಘಟಕಗಳ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಸಿಲಿಂಡರ್ ಬೆಲೆ ಹೆಚ್ಚಾದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಊಟ, ತಿಂಡಿ ಹಾಗೂ ಪಾನೀಯಗಳ ಬೆಲೆ ಏರಿಕೆ ಆಗುವ ಸಾಧ್ಯತೆ ಹೆಚ್ಚಿದೆ.

Tags: Central GovernmentCylinder PriceLPGlpg price hikePricePrice Hike
Previous Post

ಸಿಗರೇಟ್, ಗುಟ್ಕಾ ಪ್ರಿಯರಿಗೆ ಶಾಕ್:‌ ಫೆಬ್ರವರಿ 1ರಿಂದ ಭಾರೀ ದರ ಹೆಚ್ಚಳ

Next Post

Namma Metro: ನ್ಯೂ ಇಯರ್‌ ಎಫೆಕ್ಟ್‌: ನಮ್ಮ ಮೆಟ್ರೋಗೆ ಒಂದೇ ದಿನ ಕೋಟಿ ಕೋಟಿ ಲಾಭ..!

Related Posts

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
0

• ಪಾನೀಯ ತಯಾರಿಕೆ ಮತ್ತು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ವಿಜಯಪುರ ಜಿಲ್ಲೆ ಹೆಚ್ಚು ಸೂಕ್ತ. • ರಾಜ್ಯದಲ್ಲಿ ವಹಿವಾಟು ವಿಸ್ತರಣೆಗೆ ಯುಪಿಎಲ್‌ ಲಿಮಿಟೆಡ್‌, ಎಬಿ ಇನ್‌ಬೆವ್‌...

Read moreDetails
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

ಸವಿತಾ ಸಮಾಜದ ವಿರುದ್ಧದ ಪ್ರಕರಣಕ್ಕೆ ಕ್ಲೀನ್ ಚೀಟ್

January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

January 20, 2026
Next Post
Namma Metro: ನ್ಯೂ ಇಯರ್‌ ಎಫೆಕ್ಟ್‌: ನಮ್ಮ ಮೆಟ್ರೋಗೆ ಒಂದೇ ದಿನ ಕೋಟಿ ಕೋಟಿ ಲಾಭ..!

Namma Metro: ನ್ಯೂ ಇಯರ್‌ ಎಫೆಕ್ಟ್‌: ನಮ್ಮ ಮೆಟ್ರೋಗೆ ಒಂದೇ ದಿನ ಕೋಟಿ ಕೋಟಿ ಲಾಭ..!

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ
Top Story

ʼಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ʼಪ್ರಿಯಾಂಕ್ ಖರ್ಗೆʼಯ ಹೆಸರೇ ಆಸರೆʼ

by ಪ್ರತಿಧ್ವನಿ
January 20, 2026
Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?
Top Story

Viral Video: ವ್ಯಕ್ತಿಯ ಜೀವ ಬಲಿ ಪಡೆದ 26 ಸೆಕೆಂಡ್‌ಗಳ ರೀಲ್ಸ್‌: ಅಸಲಿಗೆ ಆಗಿದ್ದೇನು..?

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!