• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Boycotted Program of Parliament House : ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತವಂತೆ 19 ವಿಪಕ್ಷಗಳು..!

ಪ್ರತಿಧ್ವನಿ by ಪ್ರತಿಧ್ವನಿ
May 24, 2023
in Top Story, ಇತರೆ / Others, ಇದೀಗ, ಕರ್ನಾಟಕ, ಕ್ರೀಡೆ
0
Boycotted Program of Parliament House : ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತವಂತೆ 19 ವಿಪಕ್ಷಗಳು..!
Share on WhatsAppShare on FacebookShare on Telegram

ನವದೆಹಲಿ :  ಮೇ.೨೮ ರಂದು ನಡೆಯಲಿರುವ ನೂತನ ಸಂಸತ್‌ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್‌ ಸೇರಿದಂತೆ ೧೯ ವಿರೋಧ ಪಕ್ಷಗಳು ತೀರ್ಮಾನಿಸಿವೆ. ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ.28 ರಂದು ನಡೆಯಲಿರುವ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

ADVERTISEMENT

ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಸಲು ಪ್ರಮುಖ ಕಾರಣ 

ರಾಷ್ಟ್ರಪತಿಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ಆದ್ರೆ ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿ, ಕಾರ್ಯಕ್ರಮವನ್ನು ಬಹಿಷ್ಕರಿಸಿವೆ ಎನ್ನಲಾಗುತ್ತಿದೆ.

ಈ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿಪಕ್ಷಗಳು ನೂತನ ಸಂಸತ್ ಕಟ್ಟಡ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ, ಆದರೆ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ತನ್ನು ನಿರ್ಮಿಸಿದ “ನಿರಂಕುಶ ವಿಧಾನ” ದ ಬಗ್ಗೆ ನಮ್ಮ ಅಸಮ್ಮತಿ ಹೊರತಾಗಿಯೂ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ ಎಂದು ಹೇಳಿದ್ದಾರೆ.

ಆದರೆ ಪ್ರಧಾನಿ ಮೋದಿ ಅವರು ಸ್ವತಃ ಸಂಸತ್ ಭವನವನ್ನು ಉದ್ಘಾಟಿಸುವ ನಿರ್ಧಾರ ತೆಗೆದುಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ಮಾಡಿರುವ ದೊಡ್ಡ ಅವಮಾನವಷ್ಟೇ ಅಲ್ಲದೇ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು, ಇದು ಸೂಕ್ತವಾದ ಪ್ರತಿಕ್ರಿಯೆಯನ್ನು ಬಯಸುತ್ತದೆ, ಆದ್ದರಿಂದ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷಗಳು ತಿಳಿಸಿವೆ.

ಪ್ರಮುಖ ವಿರೋಧ ಪಕ್ಷಗಳು :

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ, ಜನತಾ ದಳ (ಯುನೈಟೆಡ್), ಎಎಪಿ, ಸಿಪಿಐ-ಎಂ, ಸಿಪಿಐ, ಎಸ್‌ಪಿ, ಎನ್‌ಸಿಪಿ, ಎಸ್‌ಎಸ್ (ಯುಬಿಟಿ), ಆರ್‌ಜೆಡಿ, ಐಯುಎಂಎಲ್, ಜೆಎಂಎಂ, ಎನ್‌ಸಿ, ಕೆಸಿ (ಎಂ), ಆರ್‌ಎಸ್‌ಪಿ, ವಿಸಿಕೆ, ಎಂಡಿಎಂಕೆ, ಆರ್‌ಎಲ್‌ಡಿ ಜಂಟಿ ಹೇಳಿಕೆಗೆ ಸಹಿ ಹಾಕಿವೆ ಎಂದು ತಿಳಿದು ಬಂದಿವೆ.

Tags: AAPamithshahBoycottedBoycotted ProgramCongress PartyCPIDMKIUMLJDUJMMMDMKModiNCPParliament HousePMModiRJDRLDRSPTMCನರೇಂದ್ರ ಮೋದಿಬಿಜೆಪಿ
Previous Post

ನಿಮ್ಮ ತಕ್ಕಡಿ ಸಮವಾಗಿರಲಿ : ನೂತನ ಸ್ಪೀಕರ್​ಗೆ ಮಾಜಿ ಸಿಎಂ ಬೊಮ್ಮಾಯಿ ಕಿವಿಮಾತು

Next Post

Congress government : ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ ; ಮಾಜಿ ಸಿಎಂ ಬೊಮ್ಮಾಯಿ‌

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
Congress government : ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ ; ಮಾಜಿ ಸಿಎಂ ಬೊಮ್ಮಾಯಿ‌

Congress government : ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ ; ಮಾಜಿ ಸಿಎಂ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!