• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

1984ರ ಸಿಖ್ ದಂಗೆ ಪ್ರಕರಣದ ಕೈದಿ ಸಜ್ಜನ್ ಕುಮಾರ್ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
August 20, 2026
in Top Story, ದೇಶ
0
1984ರ ಸಿಖ್ ದಂಗೆ ಪ್ರಕರಣದ ಕೈದಿ ಸಜ್ಜನ್ ಕುಮಾರ್ ನಿಧನ
Share on WhatsAppShare on FacebookShare on Telegram
ADVERTISEMENT

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ ದೆಹಲಿಯಲ್ಲಿ ನಿಧನರಾದರು.

Advocate Dilip Kumar I S  on actor Darshan ಆ.20ಕ್ಕೆ ಪ್ರದೋಷ್ ಹೇಳಿಕೆ ದಾಖಲು: ದರ್ಶನ್ ಗ್ಯಾಂಗ್ ಗೆ ಢವ ಢವ

ತಿಹಾರ್ ಜೈಲಿನಲ್ಲಿದ್ದ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

1984ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ದೇಶದ ಹಲವು ಭಾಗಗಳಲ್ಲಿ ಸಿಖ್ ವಿರೋಧಿ ದಂಗೆ ನಡೆದಿತ್ತು. ಈ ವೇಳೆ ದೆಹಲಿಯ ಪಾಲಂ ಕಾಲೋನಿ ಪ್ರದೇಶದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 2018ರ ಡಿಸೆಂಬರ್ 17ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರ ಬಳಿಕ ಅವರು ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

Advocate S. Balan Darshan case EXCLUSIVE :ಕೇಸ್‌ನಲ್ಲಿ ಮಾಫಿ ಸಾಕ್ಷಿಯಾದ್ರೆ ಮುಂದೇನು ಗತಿ..! #pratidhvani
Previous Post

ತ.ನಾಡಿಗೆ ಕಾವೇರಿ ನೀರು: ತಮ್ಮ ಸರ್ಕಾರ ವಿರುದ್ಧ ರವಿಕುಮಾರ್‌ ಗಣಿಗ ಅಸಮಾಧಾನ

Next Post

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

Related Posts

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?
Top Story

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಪಾರ ಅಭಿಮಾನಿ ಬಳಗ ಹೊಂದಿರುವ ಗಿಲ್ಲಿ ನಟ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರ ಗೆಲುವಿನ ವಿಚಾರಕ್ಕಿಂತ ‘ಅಗ್ನಿಪರೀಕ್ಷೆ’...

Read moreDetails
‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

August 20, 2026
543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

August 20, 2026
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
Next Post
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!