• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ವಿಶೇಷ, ಸಿನಿಮಾ
0
ಡಾ||ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್ ಅವರಿಂದ “1990s” ಚಿತ್ರದ ಟ್ರೇಲರ್ ಅನಾವರಣ* .
Share on WhatsAppShare on FacebookShare on Telegram

ಹೊಸತಂಡದ ಹೊಸಪ್ರಯತ್ನ 90 ರ ಕಾಲಘಟ್ಟದ ಈ ಪ್ರೇಮ ಕಥಾನಕ ಫೆಬ್ರವರಿ 28 ರಂದು ತೆರೆಗೆ .

ADVERTISEMENT

ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ “1990s”.

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್(Nandakumar)C M ನಿರ್ದೇಶಿಸಿರುವ ಹಾಗೂ ಅರುಣ್(Arun) – ರಾಣಿ ವರದ್ (Rani Varad)ನಾಯಕ, ನಾಯಕಿಯಾಗಿ ನಟಿಸಿರುವ “1990s” ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ. ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. “ತಟ್ ಅಂತ ಹೇಳಿ”( Taṭ anta hēḷi)ಕಾರ್ಯಕ್ರಮ ಹಾಗೂ ತಮ್ಮ ಪರಿಶುದ್ಧ ಕನ್ನಡದ ಮಾತಿನ‌ ಮೂಲಕ ಜನಪ್ರಿಯರಾಗಿರುವ ಡಾ|ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್(Indrajit Lankesh) “1990s” ಚಿತ್ರದ ಟ್ರೇಲರ್ ಅನಾವರಣ ಮಾಡಿದರು.

ಟ್ರೇಲರ್ ವೀಕ್ಷಿಸಿ, ಮಾತನಾಡಿದ ನಾ. ಸೋಮೇಶ್ವರ್ ( Someshwar)ಅವರು ತಮ್ಮದೇ ಅದ ಶುದ್ದ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು.

ಟಿಕೇಟ್ ಬೆಲೆ ಕಡಿಮೆ ಆಗಬೇಕು ಹಾಗೂ ಕೆಲವು ಚಿತ್ರಮಂದಿಗಳಲ್ಲಿ ಆಸನ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಸರಿ ಹೋಗಬೇಕು ಎಂದು ಸಲಹೆ ನೀಡಿದ ಇಂದ್ರಜಿತ್ ಲಂಕೇಶ್(Indrajit Lankesh), ಟ್ರೇಲರ್ ಚೆನ್ನಾಗಿದೆ. ಚಿತ್ರ ಸಹ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ ಎಂದರು.

Mysuru Udayagiri ಗಲಾಟೆ ಸೇರಿ ಎಲ್ಲ ಕೃತ್ಯಗಳಿಗೂ ಸಿದ್ರಾಮಯ್ಯ ಶ್ರೀರಕ್ಷೆ ಎಂದ ಪ್ರತಾಪ್ ಸಿಂಹ #pratidhvani

ಚಿತ್ರದ ಹೆಸರೆ ಹೇಳುವಂತೆ ನಮ್ಮ ಚಿತ್ರದ ಕಥೆ 90 ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಸಿ.ಎಂ.ನಂದಕುಮಾರ್(CM Nandakumar) ತಿಳಿಸಿದರು.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ತಿಳಿಸಿದ ನಿರ್ಮಾಪಕರಲ್ಲೊಬ್ಬರಾದ ಅರುಣ್ ಕುಮಾರ್ ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ನಮ್ಮ ಚಿತ್ರಕ್ಕೆ ಮೊದಲಿನಿಂದಲೂ ಎಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇದೇ 28 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ. ಬೆಂಬಲ ನೀಡಿ ಎಂದರು ನಾಯಕ ಅರುಣ್ ಹಾಗೂ ನಾಯಕಿ ರಾಣಿ ವರದ್.

ನಟ ದೇವ್, ಸಂಗೀತ ನಿರ್ದೇಶಕ ಮಹಾರಾಜ, ಛಾಯಾಗ್ರಾಹಕ ಹಾಲೇಶ್,
ಸಾಹಸ ನಿರ್ದೇಶಕ ಅಶೋಕ್,(Ashok)ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್(Sādik sardār), ಸಂಕಲನಕಾರ ಕೃಷ್ಣ ಮುಂತಾದ ಚಿತ್ರತಂಡದ ಸದಸ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: choo mantar kannada moviei movie kannadakannada hd moviesKannada moviekannada movieskannada movies hdkannadamoviesmilana kannada movienew kannada movienew kannada sandalwood movieonline kannada moviesainika kannada moviesandalwood latest moviesSandalwood moviesandalwood movie best scenessandalwood moviessandalwood movies 2023tapsee kannada moviesthamate kannada movieupendra kannada movievikram kannada movies
Previous Post

ಹೊಸ ಮನೆ ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಸೀಝ್‌.. ಫೈನಾನ್ಸ್‌ ಹಾವಳಿ..

Next Post

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

Related Posts

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
0

ನವದೆಹಲಿ: ಗಿಗ್ ಕಾರ್ಮಿಕರ ಮುಷ್ಕರ ಹಾಗೂ ಅವರ ಸುರಕ್ಷತೆ ಕುರಿತ ಗಂಭೀರ ಕಳವಳಗಳ ಹಿನ್ನೆಲೆಯಲ್ಲಿ ತ್ವರಿತ ವಿತರಣಾ ಸೇವೆ ನೀಡುತ್ತಿದ್ದ ಬ್ಲಿಂಕಿಟ್ (Blinkit) ತನ್ನ 10 ನಿಮಿಷಗಳಲ್ಲಿ...

Read moreDetails
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
Next Post
ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

Recent News

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು
Top Story

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

by ಪ್ರತಿಧ್ವನಿ
January 13, 2026
BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

January 13, 2026
Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

Toxic Teaser: ಯಶ್ ‘ಟಾಕ್ಸಿಕ್’ ಟೀಸರ್ ವಿವಾದ: ಸಾಲು ಸಾಲು ದೂರು ದಾಖಲು

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!