• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಗಿಲ್-ಧವನ್‌ ಅಜೇಯ ಆಟ: ಜಿಂಬಾಬ್ವೆಗೆ 10 ವಿಕೆಟ್‌ ಸೋಲಿನ ಪಾಠ

Any Mind by Any Mind
August 18, 2022
in ಕ್ರೀಡೆ
0
ಗಿಲ್-ಧವನ್‌ ಅಜೇಯ ಆಟ: ಜಿಂಬಾಬ್ವೆಗೆ 10 ವಿಕೆಟ್‌ ಸೋಲಿನ ಪಾಠ
Share on WhatsAppShare on FacebookShare on Telegram

ಆರಂಭಿಕರಾದ ಶುಭಮನ್‌ ಗಿಲ್‌ ಮತ್ತು ಶಿಖರ್‌ ಧವನ್‌ ಅವರ ಅಜೇಯ ಜೊತೆಯಾಟದ ನೆರವಿನಿಂದ ಭಾರತ ತಂಡ 10 ವಿಕೆಟ್‌ ಗಳಿಂದ ಜಿಂಬಾಬ್ವೆ ತಂಡವನ್ನು ಬಗ್ಗುಬಡಿದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

ADVERTISEMENT

ಹರಾರೆಯಲ್ಲಿ ಗುರುವಾರ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಜಿಂಬಾಬ್ವೆ ತಂಡವನ್ನು 40.3 ಓವರ್‌ ಗಳಲ್ಲಿ 189 ರನ್‌ ಗೆ ಆಲೌಟ್‌ ಮಾಡಿದ ಭಾರತ ತಂಡ ಸುಲಭ ಗುರಿಯನ್ನು 30.5 ಓವರ್‌ ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ ಜಯಭೇರಿ ಬಾರಿಸಿತು.

ಶಿಖರ್‌ ಧವನ್‌ 113 ಎಸೆತಗಳಲ್ಲಿ 9 ಬೌಂಡರಿ ಸೇರಿದ 81 ರನ್‌ ಸಿಡಿಸಿದರೆ ಶುಭಮನ್‌ ಗಿಲ್‌ 72 ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 82 ರನ್‌ ಚಚ್ಚಿದರು.

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ ಜಿಂಬಾಬ್ವೆ ತಂಡ ಬ್ಯಾಟಿಂಗ್‌ ವೈಫಲ್ಯದಿಂದ ಅಲ್ಪ ಮೊತ್ತಕ್ಕೆ ಕುಸಿಯಿತು. ಒಂದು ಹಂತದಲ್ಲಿ ಜಿಂಬಾಬ್ವೆ 110 ರನ್‌ ಗೆ 8 ವಿಕೆಟ್‌ ಕಳೆದುಕೊಂಡು ಶೋಚನೀಯ ಸ್ಥಿತಿಯಲ್ಲಿತ್ತು. 9ನೇ ವಿಕೆಟ್‌ ಗೆ ಬ್ರಾಡ್‌ ಇವಾನ್ಸ್‌ ಮತ್ತು ರಿಚರ್ಡ್‌ ನಾಗರವ 70 ರನ್‌ ಜೊತೆಯಾಟ ನಡೆಸಿದರು. ಬ್ರಾಡ್‌ ಇವಾನ್ಸ್‌ ಅಜೇಯ 33 ರನ್‌ ಸಿಡಿಸಿದರೆ, ರಿಚರ್ಡ್‌ 34 ರನ್‌ ಗಳಿಸಿದರು.

ಭಾರತದ ಪರ ದೀಪಕ್‌ ಚಾಹರ್‌, ಪ್ರಸಿದ್ಧ ಕೃಷ್ಣ ಮತ್ತು ಅಕ್ಸರ್‌ ಪಟೇಲ್‌ ತಲಾ ೩ ವಿಕೆಟ್‌ ಕಬಳಿಸಿದರು. ಮೊಹಮದ್‌ ಸಿರಾಜ್‌ 1 ವಿಕೆಟ್‌ ಪಡೆದರು.

Previous Post

ಗಣೇಶೋತ್ಸವಕ್ಕೆ PCBಯಿಂದ ಗೈಡ್ ಲೈನ್ಸ್ ಜಾರಿ

Next Post

ಶಾಲೆಗಳಲ್ಲಿ ಗಣಪತಿ ಮೂರ್ತಿ ಕೂರಿಸಲು ಅವಕಾಶ; ವಿವಾದ ಸೃಷ್ಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ

Related Posts

Top Story

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

by ಪ್ರತಿಧ್ವನಿ
July 3, 2025
0

ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು....

Read moreDetails
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ: ಸಿ.ಎಂ.ಸಿದ್ದರಾಮಯ್ಯ

June 8, 2025
Next Post
ಶಾಲೆಗಳಲ್ಲಿ ಗಣಪತಿ ಮೂರ್ತಿ ಕೂರಿಸಲು ಅವಕಾಶ; ವಿವಾದ ಸೃಷ್ಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ

ಶಾಲೆಗಳಲ್ಲಿ ಗಣಪತಿ ಮೂರ್ತಿ ಕೂರಿಸಲು ಅವಕಾಶ; ವಿವಾದ ಸೃಷ್ಟಿಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿಕೆ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada