• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ

Any Mind by Any Mind
August 15, 2022
in ಕರ್ನಾಟಕ
0
ವೀರ ಸಾರ್ವಕರ್‌ ಫ್ಲೆಕ್ಸ್ ವಿವಾದ: ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ
Share on WhatsAppShare on FacebookShare on Telegram

ವೀರ ಸಾವರ್ಕರ್‌ ಫ್ಲೆಕ್ಸ್ ಕಿತ್ತು ಹಾಕಿದ ಪ್ರಕರಣದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಎರಡು ದಿನ ನಿಷೇದಾಜ್ಞೆ ಜಾರಿಗಳಿಸಲಾಗಿದೆ.

ADVERTISEMENT

ತಹಸೀಲ್ದಾರ್‌ ನಾಗರಾಜ್‌ ಸೋಮವಾರ ಆದೇಶ ಹೊರಡಿಸಿದ್ದು, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಗರದಲ್ಲಿ ಸೆಕ್ಷನ್‌ 144ರ ಅನ್ವಯ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದ ಅಮೀರ್‌ ಅಹ್ಮದ್‌ ವೃತ್ತದಲ್ಲಿ ವೀರ ಸಾವರ್ಕರ್‌ ಫ್ಲೆಕ್ಸ್‌ ಹಾಕಲಾಗಿತ್ತು.

ವೀರ ಸಾವರ್ಕರ್‌ ಫ್ಲೆಕ್ಸ್ ಗೆ ವಿರೋಧ ವ್ಯಕ್ತಪಡಿಸಿದ ಸ್ಥಳೀಯ ಯುವಕರು  ಫ್ಲೆಕ್ಸ್‌ ತೆಗೆದು ಹಾಕಿದ್ದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದ್ದರು.

ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಫ್ಲೆಕ್ಸ್‌ ತೆಗೆದು ಹಾಕಿದ ಯುವಕರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ನಂತರ ವೃತ್ತದ ಬಳಿ ಇದ್ದ ಗುಂಪು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೇ . ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಬೆನ್ನಲ್ಲೇ ವೀರ ಸಾವರ್ಕರ್‌ ಫೋಟೊ ತೆಗೆದುಹಾಕಿದ್ದಕ್ಕೆ ಹಿಂದೂಪರ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ ಧರಣಿ ನಡೆಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತು.

ಈ ಪ್ರದೇಶದಲ್ಲಿ ಹಿಂದೆ ಟಿಪ್ಪು ಸುಲ್ತಾನ್‌ ಫೋಟೊ ಇರಿಸಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ವೀರ ಸಾವರ್ಕರ್‌ ಫೋಟೊ ಹಾಕಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದರು.

Previous Post

BBMP ಚುನಾವಣೆ ಮುಂದೂಡಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದೆ : HDK

Next Post

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
Next Post
ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

ಮಾಧುಸ್ವಾಮಿ ಅವರು ತಮ್ಮನ್ನು ತಾವೇ ಮೇಧಾವಿ ಎಂದುಕೊಂಡಿದ್ದಾರೆ : ಸಚಿವ ಎಸ್‌.ಟಿ. ಸೋಮಶೇಖರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!