• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು

ಪ್ರತಿಧ್ವನಿ by ಪ್ರತಿಧ್ವನಿ
January 23, 2026
in Top Story, ದೇಶ, ವಿಶೇಷ
0
Viral News: ಜೈಲಿನಲ್ಲಿ ಲವ್: ಮದುವೆಯಾಗಲು ಪೆರೋಲ್ ಪಡೆದ ಜೀವಾವಧಿ ಶಿಕ್ಷೆಯ ಕೈದಿಗಳು
Share on WhatsAppShare on FacebookShare on Telegram

ರಾಜಸ್ಥಾನ: ಜೈಲಿನೊಳಗೆ ಆರಂಭವಾದ ಪ್ರೇಮಕಥೆಯೊಂದು ಈಗ ಮದುವೆಯಾಗಲು ಸಜ್ಜಾಗಿದೆ. ಕೊಲೆ ಮಾಡಿದ ಮಹಿಳೆ ಹಾಗೂ ಐದು ಜನರ ಕೊಲೆಯಲ್ಲಿ ದೋಷಿಯಾಗಿರುವ ವ್ಯಕ್ತಿಯೊಬ್ಬ ಮದುವೆಯಾಗಲು ಪರೋಲ್‌ ಪಡೆದಿದ್ದಾರೆ. ಪ್ರಿಯಾ ಸೇಠ್ ಅಲಿಯಾಸ್ ನೇಹಾ ಸೇಠ್ ಮತ್ತು ಹನುಮಾನ್ ಪ್ರಸಾದ್ ಎಂಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ಮದುವೆಗೆ ರಾಜಸ್ಥಾನ ಹೈಕೋರ್ಟ್ 15 ದಿನಗಳ ತುರ್ತು ಪೆರೋಲ್ ನೀಡಿದೆ. ಈ ಪ್ರಕರಣ ಇದೀಗ ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ADVERTISEMENT
Session: ಭೈರತಿ ಸುರೇಶ್​ಗೆ 7 ತಿಂಗಳಿಗೆ ಹುಟ್ದವ್ನು ಎಂದ ಸುರೇಶ್ ಕುಮಾರ್​ಗೆ ಸಿಎಂ ಸಿದ್ದು ಕಿವಿಮಾತು

ಮಾಡೆಲ್ ಆಗಿದ್ದ ಪ್ರಿಯಾ ಸೇಠ್ ಪ್ರಸ್ತುತ ಜೈಪುರದ ಸಂಗನೇರ್ ಓಪನ್ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾಳೆ. ಇದೇ ಜೈಲಿನಲ್ಲಿ ಐದು ಕೊಲೆ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹನುಮಾನ್ ಪ್ರಸಾದ್‌ನನ್ನು ಆಕೆ ಸುಮಾರು ಆರು ತಿಂಗಳ ಹಿಂದೆ ಭೇಟಿಯಾಗಿದ್ದಾಳೆ. ದಿನನಿತ್ಯದ ಜೈಲು ಜೀವನದ ನಡುವೆ ಪರಿಚಯ ಬೆಳೆದು, ಅದು ಕ್ರಮೇಣ ಪ್ರೀತಿಯಾಗಿದೆ. ಜೈಲು ಆಡಳಿತದ ಮಾಹಿತಿಯಂತೆ, ಇಬ್ಬರೂ ತಮ್ಮ ಮದುವೆಗೆ ಕಾನೂನುಬದ್ಧ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಮಾನವೀಯ ನೆಲೆಯಲ್ಲಿ ಪೆರೋಲ್ ನೀಡಿದೆ.

ಕೊಲೆ ಮಾಡಿ ಜೈಲು ಸೇರಿದ್ದ ಪ್ರಿಯಾ ಸೇಠ್ ಪ್ರಕರಣ

ಇದನ್ನೂ ಓದಿ: BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

2018ರಲ್ಲಿ ಪ್ರಿಯಾ ಸೇಠ್‌ ಹಾಗೂ ಆಕೆ ಗ್ಯಾಂಗ್‌  ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಅಪಹರಿಸಿ 3 ಲಕ್ಷ ರೂಪಾಯಿ ವಸೂಲಿ ಮಾಡಿ ಕೊಲೆ ಮಾಡಿದ್ದರು. ಹತ್ಯೆಯ ಬಳಿಕ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಎಸೆದಿದ್ದರು. ಮೇ 3ರಂದು ಶವ ಪತ್ತೆಯಾಗಿ, ತನಿಖೆ ಬಳಿಕ ಪ್ರಿಯಾ ಸೇಠ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು.

Siddaramaiah : ಏಯ್‌  ಇದೇನ್‌ ಊಟನಾ..? ನಂಗೆ ದೋಸೆ ತಗೋಬನ್ನಿ #pratidhvani

ಐದು ಜನರ ಹತ್ಯೆ ಮಾಡಿ ಜೈಲು ಸೇರಿದ್ದಹನುಮಾನ್ ಪ್ರಸಾದ್

2017ರಲ್ಲಿ ಪ್ರೇಯಸಿಯ ಮಾತು ಕೇಳಿ ಹನುಮಾನ್ ಪ್ರಸಾದ್ ಆಕೆಯ ಪತಿ ಮೂವರು ಮಕ್ಕಳು ಹಾಗೂ ಮತ್ತೋರ್ವ ಸಂಬಂಧಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ರಾಜಸ್ಥಾನ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಹನುಮಾನ್ ಪ್ರಸಾದ್ ಹಾಗೂ ಆತನ ಪ್ರೇಯಸಿ ಇಬ್ಬರಿಗೂ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಇಬ್ಬರೂ ಕೊಲೆ ಆರೋಪಿಗಳಿಗೆ ಪೆರೋಲ್ ನೀಡಿರುವುದುಸಾಮಾಜಿಕ ಮತ್ತು ನೈತಿಕ ಚರ್ಚೆಗೆ ಕಾರಣವಾಗಿದೆ.

Tags: IndiajaillovemarriageRajasthanSocial MediaViral News
Previous Post

BREAKING: ಕರ್ನಾಟಕದ ಕಡಲೆ ಕಾಳು ಬೆಳೆಗಾರರಿಗೆ ಸಿಹಿ ಸುದ್ದಿ: ಇಲ್ಲಿದೆ ಮಹತ್ವದ ಮಾಹಿತಿ

Next Post

BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
Next Post
BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

BIG BREAKING: ಅಮೆಜಾನ್‌ನಿಂದ ಮತ್ತೆ 16 ಸಾವಿರ ಉದ್ಯೋಗಿಗಳಿಗೆ ಗೇಟ್‌ ಪಾಸ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada