• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**

ಪ್ರತಿಧ್ವನಿ by ಪ್ರತಿಧ್ವನಿ
August 27, 2026
in Top Story, ದೇಶ
0
ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್ ಸೇರಿ ಇಬ್ಬರು ಸಾ**
Share on WhatsAppShare on FacebookShare on Telegram
ADVERTISEMENT

ಲಕ್ನೋ: ತರಬೇತಿ ವಿಮಾನ ಪತನಗೊಂಡು ಇಬ್ಬರು ಪೈಲಟ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಕರ್ನಾಟಕದ ಅಭಿಷೇಕ್ ಪೂಜಾರಿ ಕೂಡ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Yash : ರಾಕಿಭಾಯ್ ಸರಳತೆ ಕೊಂಡಾಡಿದ ಬಾಲಿವುಡ್ ನಟ #toxicthemovie #prathidhwani

ಇಂದು ಬೆಳಗ್ಗೆ ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ನಾಲ್ಕು ಆಸನಗಳ ಟ್ವಿನ್ ಎಂಜಿನ್ ವಿಮಾನ ಹಾರಾಟ ಆರಂಭಿಸಿತ್ತು. ಸುಮಾರು 11.30ಕ್ಕೆ ಟೇಕ್‌ಆಫ್ ಆದ ವಿಮಾನ, ತರಬೇತಿ ಮುಗಿಸಿ ಕೇಂದ್ರದತ್ತ ಮರಳುತ್ತಿದ್ದ ವೇಳೆ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದೆ. ಕಾನ್ಪುರದ ಗಂಗಾ ನದಿ ಸಮೀಪದ ಕೃಷಿ ಜಮೀನಿನಲ್ಲಿ ವಿಮಾನ ಪತನವಾಗಿದ್ದು, ಬೆಳಗ್ಗೆ 11.50ರ ಸುಮಾರಿಗೆ ವಿಮಾನ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಅಪ್ಪಳಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ವಿಮಾನದಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಇವರನ್ನು ಗುಜರಾತ್ ಮೂಲದ ಸಚಿನ್ ಭಾಟಿಯಾ ಮತ್ತು ಕರ್ನಾಟಕದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರಲ್ಲಿ ಒಬ್ಬರು ತರಬೇತಿ ಪಡೆಯುತ್ತಿದ್ದ ಪೈಲಟ್ ಆಗಿದ್ದರೆ, ಮತ್ತೊಬ್ಬರು ತರಬೇತಿ ನೀಡುತ್ತಿದ್ದ ಇನ್‌ಸ್ಟ್ರಕ್ಟರ್ ಆಗಿದ್ದರು. ಇನ್‌ಸ್ಟ್ರಕ್ಟರ್‌ಗೆ ಸುಮಾರು 3,000 ಗಂಟೆಗಳ ಹಾರಾಟದ ಅನುಭವವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Gastroenterologist Dr Shruthi Badarinath : ಮಕ್ಕಳು ಎಷ್ಟು ನಿದ್ದೆ ಮಾಡ್ಬೇಕು.. ಎಷ್ಟು ಆಟ ಆಡ್ಬೇಕು ಗೊತ್ತಾ..!

ವಿಮಾನ ನೆಲಕ್ಕೆ ಬಿದ್ದ ರಭಸಕ್ಕೆ ಸಂಪೂರ್ಣವಾಗಿ ಹಾನಿಗೊಳಗಾಗಿದೆ.ಅಪಘಾತಕ್ಕೆ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ತಾಂತ್ರಿಕ ದೋಷ, ಹವಾಮಾನ ಅಥವಾ ಇತರ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ನಡೆಯಬೇಕಿದೆ. ಈ ಬಗ್ಗೆ ಡಿಜಿಸಿಎಗೆ ಮಾಹಿತಿ ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

TOXIC| Honest Review By | Vijay Bharamasagara: ಕುಸಿದು ಬಿತ್ತಾ ನಿರೀಕ್ಷೆಗಳ ಬೆಟ್ಟ! ? |YASH |KVN|
Previous Post

ʼಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲʼ..ಬರ್ತಡೇ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಕಿಚ್ಚ ಸುದೀಪ್‌

Next Post

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

August 27, 2026
Next Post
SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

SC-ST ಕುಂದುಕೊರತೆ ಸಭೆಗಳಲ್ಲಿ ‘ದಲಿತ’ ಪದ ಬಳಕೆ ನಿಷೇಧಕ್ಕೆ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!