• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

200 units of free electricity : ಜುಲೈ 1 ರಿಂದ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ..!

ಪ್ರತಿಧ್ವನಿ by ಪ್ರತಿಧ್ವನಿ
June 2, 2023
in Top Story, ಕರ್ನಾಟಕ
0
200 units of free electricity : ಜುಲೈ 1 ರಿಂದ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ..!
Share on WhatsAppShare on FacebookShare on Telegram

ಬೆಂಗಳೂರು : ಜೂನ್.‌2. ಜುಲೈ 1 ರಿಂದ ಅನ್ವಯವಾಗುವಂತೆ ರಾಜ್ಯದ ಪ್ರತಿ ಮನೆಗೆ ಗರಿಷ್ಠ 200 ಯುನಿಟ್ ವರೆಗೆ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟವು ಅನುಮೋದನೆ ನೀಡಿದೆ. ಈ ಯೋಜನೆಯ ದುರ್ಬಳಕೆ ತಡೆಯಲು ಫಲಾನುಭವಿಗಳು ಹಿಂದಿನ ಒಂದು ವರ್ಷದ ಅವಧಿಯಲ್ಲಿ ಬಳಕೆ ಮಾಡಿರುವ ವಿದ್ಯುತ್ ಸರಾಸರಿಯನ್ನು ಗಣನೆಗೆ ತೆಗೆದುಕೊಂಡು, ಅದರ ಜೊತೆಗೆ 10% ವಿದ್ಯುತನ್ನು ಹೆಚ್ಚುವರಿಯಾಗಿ ಉಚಿತವಾಗಿ ನೀಡಲಾಗುವುದು.

ADVERTISEMENT

ಜುಲೈ 1ರ ವರೆಗೆ ಬಳಕೆ ಮಾಡಿರುವ ವಿದ್ಯುತ್ ಬಿಲ್ ಅನ್ನು ಬಳಕೆದಾರರು ಕಟ್ಟಬೇಕಿದ್ದು, ಆಗಸ್ಟ್ ನಿಂದ ಎಲ್ಲರೂ ಯೋಜನೆಯ ಲಾಭ ಪಡೆಯಬಹುದಾಗಿದೆ. ಜನತೆಗೆ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ಮನೆಗೆ ಉಚಿತ್ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದಾರೆ.

Tags: 200 units of free electricityBJPcmsiddaramiahCongress GuaranteeCongress PartyDCM DK ShivakumarKarnataka GovernmentKJ Georgesiddaramaiah
Previous Post

DCM ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

Next Post

state into financial trouble : ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ; ಮಾಜಿ ಸಿಎಂ ಬೊಮ್ಮಾಯಿ‌

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
state into financial trouble : ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ; ಮಾಜಿ ಸಿಎಂ ಬೊಮ್ಮಾಯಿ‌

state into financial trouble : ಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ; ಮಾಜಿ ಸಿಎಂ ಬೊಮ್ಮಾಯಿ‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!