• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2011ರಿಂದ 2024ರ ವರೆಗೆ ದರ್ಶನ್ ವಿರುದ್ಧ ದಾಖಲಾದ ಒಟ್ಟು ಕೇಸ್‌ಗಳು ಎಷ್ಟು ?!

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
2011ರಿಂದ 2024ರ ವರೆಗೆ ದರ್ಶನ್ ವಿರುದ್ಧ ದಾಖಲಾದ ಒಟ್ಟು ಕೇಸ್‌ಗಳು ಎಷ್ಟು ?!
Share on WhatsAppShare on FacebookShare on Telegram

ನಟ ದರ್ಶನ್ ವಿರುದ್ಧ ಸದ್ಯ ಕೊಲೆ ಆರೋಪ ಕೇಳಿಬಂದಿದ್ದು, ಇತ್ತದುರ್ಗಾ ಮೂಲದ ರೇಣುಕಾ ಸ್ವಾಮಿಯನ್ನ ಭೀಕರವಾಗಿ ಹಲ್ಲೆ ಮಾಡಿ ಕೊಂದ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಾಗಿದ್ದಾರೆ. ನಟ ದರ್ಶನ್ ಸತ್ತಾ ಸದಾ ಒಂದಿಲ್ಲೊಂದು ವಿವಾದಗಳು ಸುತ್ತಿತ್ತಲೇ ಇರುತ್ತದೆ. ಹಾಗೇ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿರೋದು, ಪೋಲಿಸ್‌ ವಿಚಾರಣೆಗೆ ಒಳಪಟ್ಟಿರೋದು ಇದೇ ಮೊದಲೇನಲ್ಲಾ. 2011 ರಿಂದ ಇಲ್ಲಿವರೆಗೂ ದರ್ಶನ್ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿವೆ.

ADVERTISEMENT

ಮೊದಲ ಬಾರಿಗೆ ನಟ ದರ್ಶನ್ ಜೈಲು ಪಾಲಾಗಿದ್ದು 2011 ರಲ್ಲಿ. ಪತ್ನಿ ವಿಜಯಲಕ್ಷ್ಮಿ ಮೇಲೆ ಗಂಭೀರ ಹಲ್ಲೆ ನಡೆಸಿದ್ದ ಆರೋಪದಡಿ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್ 28 ದಿನ ಜೈಲಿನಲ್ಲಿದ್ರು. ತೀವ್ರವಾಗಿ ಗಾಯಗೊಂಡಿದ್ದ ಪತ್ನಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲಾಗಿದ್ರು. ನಂತರ ನಾವಿಬ್ಬರೂ ಇದನ್ನ ಬಗೆಹರಿಸಿಕೊಳ್ತಿವಿ ಅಂತ ಈ ಕೇಸ್‌ನ ವಿಜಯಲಕ್ಷ್ಮಿ ಹಿಂಪಡೆದುಕೊಂಡಿದ್ದರು.

ಇದಾದ ನಂತರ 2019 ರಲ್ಲಿ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ತನ್ನ ಸಹ ನಟನ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎಂಬ ಆರೋಪ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆದ್ರೆ ಈ ಪ್ರಕರಣದಲ್ಲಿ ಯಾವುದೇ ದೂರೂ ದಾಖಲಾಗಲಿಲ್ಲ.

ಇನ್ನು 2021ರಲ್ಲಿ ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್ ನಡುವೆ ಆಸ್ತಿ ವಿಚಾರವೊಂದಕ್ಕೆ ರಂಪ ರಾಮಾಯಣವೇ ನಡೆದುಹೋಗಿತ್ತು. 25 ಕೋಟಿ ಸಾಲದ ವಿಚಾರ, ಎಲ್ಲಿಂದಲೋ ಶುರುವಾಗಿ ಎಲ್ಲೆಲ್ಲಿಗೋ ಹೋಗಿ ತಲುಪಿತ್ತು.

ನಂತರ ಒಂದೆರೆಡು ವರ್ಷದ ಹಿಂದೆ, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ರಾತ್ರಿ ಹೋಟೆಲ್ ಸಿಬ್ಬಂಧಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪ ಮಾಡಿದ್ದರು. ಆ ಸಂಧರ್ಭದಲ್ಲಿ ಪೋಲಿಸರು ಹೋಟೆಲ್ ಗೆ ತೆರಳಿ ತನಿಖೆ ನಡೆಸಿದ್ದರು. ಈ ಪ್ರಕರಣ ಕೂಡ ಭಾರಿ ಸದ್ದು ಮಾಡಿತ್ತು.

ಇನ್ನು ಇತ್ತೀಚೆಗೆ ದರ್ಶನ್ ಮನೆಯ ನಾಯಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದೆ ಎಂದು ದೂರು ದಾಖಲಾಗಿತ್ತು. ಆ ನಂತರ ಕಾಟೇರ ಸಿನಿಮಾದ ಸಕ್ಸಸ್‌ ಸಂದರ್ಭದಲ್ಲಿ ಅವಧಿಗೆ ಮೀರಿ ಮಧ್ಯ ರಾದ್ರಿವರೆಗೂ ಪಬ್‌ನಲ್ಲಿ ಪಾರ್ಟಿಇ ಮಾಡಿದ್ದರು ಎಂದು ದರ್ಶನ್ ಮತ್ತು ಕೆಲ ಕಲಾವಿದರ ವಿರುದ್ಧ ಸುಬ್ರಹ್ಮಣ್ಯ ನಗರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಲೂ ದರ್ಶನ್‌ರನ್ನ ಪೋಲಿಸರು ವಿಚಾರಣೆ ನಡೆಸಿದ್ದರು.

ಇದೀಗ ಜೂನ್ 11ನೇ ತಾರಿಖೂ ಕೊಲೆ ಕೇಸ್‌ನಲ್ಲಿ ಸದ್ಯ ದರ್ಶನ್ ಅರೆಸ್ಟ್ ಆಗಿದ್ದಾರೆ.

Tags: ಕೊಲೆ ಆರೋಪಿ ದರ್ಶನ್ದರ್ಶನ್ ಅರೆಸ್ಟ್ದರ್ಶನ್ ಎ೨ದರ್ಶನ್ ಬಂಧನನಟ ದರ್ಶನ್ಪವಿತ್ರ ಗೌಡರೇಣುಕಾ ಸ್ವಾಮಿ ಮರ್ಡರ್
Previous Post

ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕರೆ

Next Post

ದರ್ಶನ್ ಫ್ಯಾನ್ಸ್ ಗೆ ಲಾಠಿ ರುಚಿ ತೋರಿಸಿದ ಪೊಲೀಸರು

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ದರ್ಶನ್ ಫ್ಯಾನ್ಸ್ ಗೆ ಲಾಠಿ ರುಚಿ ತೋರಿಸಿದ ಪೊಲೀಸರು

ದರ್ಶನ್ ಫ್ಯಾನ್ಸ್ ಗೆ ಲಾಠಿ ರುಚಿ ತೋರಿಸಿದ ಪೊಲೀಸರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada