Day: June 10, 2021

ಸಂಪುಟ ರಚನೆ

11 ಜಿಲ್ಲೆಗಳು ಸಂಪೂರ್ಣ ಬಂದ್; ಉಳಿದ ಜಿಲ್ಲೆಗಳಿಗೆ ನಿರ್ಬಂಧಗಳೊಂದಿಗೆ ಸಡಿಲಿಕೆ: ಏನಿರತ್ತೆ.? ಏನಿರಲ್ಲ.? ಇಲ್ಲಿದೆ ಕಂಪ್ಲೀಟ್ ಸುದ್ದಿ

ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು/ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಈ ಸಭೆಯಲ್ಲಿ ಒಂದಷ್ಟು ಮಹತ್ತರವಾದ ...

ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು ಗ್ರಾಮಾಂತರ,  ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ದ.ಕನ್ನಡ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ  ಜೂನ್‌ 21 ರವರೆಗೆ ಲಾಕ್‌ಡೌನ್‌ ಮುಂದುವರಿಸಲಾಗಿದೆ ಎಂದು ಸಿಎಂ ...

ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

ವರ್ಗಾವಣೆಗೆ ಮುನ್ನಾ ದಿನವೇ ಅಕ್ರಮ ಭೂ ಪರಿವರ್ತನೆ, ಆರ್‌ಟಿಸಿ ರದ್ದು ಪಡಿಸಿ ಭೂ ಮಾಫಿಯಾಗೆ ಕೊಡಲಿ ಪೆಟ್ಟು ನೀಡಿದ ರೋಹಿಣಿ ಸಿಂಧೂರಿ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾ.ರಾ.ಮಹೇಶ್ ನಡುವಿನ ತಿಕ್ಕಾಟ ಹೊಸದೇನಲ್ಲ. ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿ ಬಂದ ಆರಂಭದಿಂದಲೂ ಇವರಿಬ್ಬರ ನಡುವೆ ಜಟಾಪಟಿ ಶುರುವಾಗಿತ್ತು. ...

ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು

ಲಸಿಕೆಗಾಗಿ ಕರವೇ ಸಾವಿರಾರು ಪ್ರತಿಭಟನೆ ರಾಜ್ಯಾದ್ಯಂತ ಅಭೂತಪೂರ್ವ ಯಶಸ್ಸು

ರಾಜ್ಯದ ಸಮಸ್ತ ಜನತೆಗೆ ಉಚಿತವಾಗಿ, ಕಾಲಮಿತಿಯೊಳಗೆ, ತಾರತಮ್ಯವಿಲ್ಲದೆ, ಸುಲಭವಾಗಿ ನಿಲುಕುವಂತೆ ಕೋವಿಡ್ ಲಸಿಕೆಗಳನ್ನು ನೀಡಬೇಕೆಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಪ್ರತಿಭಟನೆಗಳು ಅಭೂತಪೂರ್ವ ಯಶಸ್ಸು ಕಂಡಿದ್ದು, ...

ನಾನು ನಿಜವಾದ ಕಾಂಗ್ರೆಸಿಗ, ಪಕ್ಷಾಂತರ ಮಾಡಿ ಬಿಜೆಪಿ ಸೇರುವುದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

ನಾನು ನಿಜವಾದ ಕಾಂಗ್ರೆಸಿಗ, ಪಕ್ಷಾಂತರ ಮಾಡಿ ಬಿಜೆಪಿ ಸೇರುವುದಿಲ್ಲ: ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಪ್ತರಾಗಿದ್ದ ಜಿತಿನ್ ಪ್ರಸಾದ್ ನೆನ್ನೆಯಷ್ಟೆ ಕಾಂಗ್ರೆಸ್ ಪಕ್ಷವನ್ನು ತೊರೆದು ಪಿಯೂಶ್ ಗೊಯಾಲ್ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರೆ. ಕಳೆದ ಎರಡು ಮೂರು ...

2019-20ರಲ್ಲಿ ಕಾಂಗ್ರೆಸ್ಗಿಂತ 5 ಪಟ್ಟು ಹೆಚ್ಚು ದೇಣಿಗೆ ಪಡೆದ ಬಿಜೆಪಿ

2019-20ರಲ್ಲಿ ಕಾಂಗ್ರೆಸ್ಗಿಂತ 5 ಪಟ್ಟು ಹೆಚ್ಚು ದೇಣಿಗೆ ಪಡೆದ ಬಿಜೆಪಿ

ಬಿಜೆಪಿ ಅಧಿಕಾರಕ್ಕೇರಿದ ಬಳಿಕ ಸತತ ಏಳನೇ ವರ್ಷವೂ ಅತ್ಯಂತ ಶ್ರೀಮಂತ ರಾಜಕೀಯ ಪಕ್ಷವಾದ ಹೊರಹೊಮ್ಮಿದೆ. ಅತೀ ಹೆಚ್ಚು ವೈಯಕ್ತಿಕ ಹಾಗೂ ಕಾರ್ಪೊರೇಟ್ ದೇಣಿಗೆಗಳನ್ನು ಪಡೆದವರ ಪಟ್ಟಿಯಲ್ಲಿ ತನ್ನ ...

ಭಾರತದಲ್ಲಿ ಏಕಾಏಕಿ ಹೆಚ್ಚಿದ ಕರೋನ ಸಾವಿನ ಸಂಖ್ಯೆ: ಬಿಹಾರದಲ್ಲೆ ಅತೀ ಹೆಚ್ಚು ಸಾವು.!

ಭಾರತದಲ್ಲಿ ಏಕಾಏಕಿ ಹೆಚ್ಚಿದ ಕರೋನ ಸಾವಿನ ಸಂಖ್ಯೆ: ಬಿಹಾರದಲ್ಲೆ ಅತೀ ಹೆಚ್ಚು ಸಾವು.!

ಮನೆಯಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ಕರೋನ ಸಾಂಕ್ರಾಮಿಕಕ್ಕೆ ತುತ್ತಾದ ಜನರ ಲೆಕ್ಕವನ್ನು ಪರಿಷ್ಕರಿಸಿದ ಬಿಹಾರ ಸರ್ಕಾರ ಕರೋನ ದಿಂದ ಮೃತಪಟ್ಟವರ ಅಂಕಿಅಂಶಗಳವನ್ನು ಇಂದು ಬಿಡುಗಡೆ ಮಾಡಿದೆ. ಅಂಕಿಅಂಶಗಳ ಪ್ರಕಾರ, ...

ಡೆಲ್ಟಾ ವೈರಸ್ ವರ್ಸಸ್ ಲಸಿಕೆ: ಗೊಂದಲ ಸೃಷ್ಟಿಸಿದ ವ್ಯತಿರಿಕ್ತ ಸಂಶೋಧನಾ ವರದಿಗಳು!

ಡೆಲ್ಟಾ ವೈರಸ್ ವರ್ಸಸ್ ಲಸಿಕೆ: ಗೊಂದಲ ಸೃಷ್ಟಿಸಿದ ವ್ಯತಿರಿಕ್ತ ಸಂಶೋಧನಾ ವರದಿಗಳು!

ದೇಶದಲ್ಲಿ ಲಕ್ಷಾಂತರ ಜನರ ಜೀವ ಮತ್ತು ಜೀವನ ಬಲಿತೆಗೆದುಕೊಂಡಿರುವ ಭೀಕರ ಕೋವಿಡ್ ಎರಡನೇ ಅಲೆಗೆ ಕಾರಣವಾಗಿರುವ ಕರೊನಾದ ರೂಪಾಂತರಿ ಡೆಲ್ಟಾ ವೈರಸ್ ದಾಳಿಯನ್ನು ತಡೆಯಲು ಲಸಿಕೆಯೊಂದೇ ಸದ್ಯಕ್ಕೆ ...

ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

ಕೋವಿಡ್‌ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದ ಜನಕ್ಕೆ ಬೆಲೆಯೇರಿಕೆಯ ಬಿಸಿ ಮುಟ್ಟಿದೆ. ಪೆಟ್ರೋಲ್‌, ಡಿಸೇಲ್‌, ವಿದ್ಯುತ್‌ ದರ ಏರಿಕೆಯ ಬೆನ್ನೆಲೆ, ತರಕಾರಿಗಳ ಬೆಲೆ ಕೂಡ ಗಗನಕ್ಕೇರಿದೆ. ಲಾಕ್‌ಡೌನ್‌ ...

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ; ಗಡಿಗಳಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ; ಗಡಿಗಳಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ, ಪೊಲೀಸ್ ಭದ್ರತೆಯನ್ನು ಕೂಡಾ ಹೆಚ್ಚಿಸಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ದೆಹಲಿಯ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಗುರುವಾರದಮದು ಹೆಚ್ಚಿನ ಪೊಲೀಸ್ ...

Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

Add New Playlist