Day: July 22, 2021

ಬ್ಲಾಕ್ ಫಂಗಸ್ ಸಾಂಕ್ರಾಮಿಕ ಅಲ್ಲ: ಸಚಿವ ಸುಧಾಕರ್

ಮಕ್ಕಳ ಸುರಕ್ಷತೆಗಾಗಿ ಶಾಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ: ಸಚಿವ ಡಾ.ಕೆ.ಸುಧಾಕರ್

ಯಾವುದೋ ಒಂದು ದಿನ ಶಾಲೆಗಳನ್ನು ಆರಂಭಿಸಬೇಕಾಗುತ್ತದೆ. ಇದಕ್ಕೆ ಸಿದ್ಧತೆಯಾಗಿ ಶಾಲೆಗಳ ಎಲ್ಲ ಸಿಬ್ಬಂದಿಗೆ ಆದ್ಯತೆಯಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ...

ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಹೊಸ ಸರ್ಕಾರವು ಯಡಿಯೂರಪ್ಪನಂತೆ ಭ್ರಷ್ಟವಾಗಲಿದೆ: ಸಿದ್ದರಾಮಯ್ಯ

ಕರ್ನಾಟಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಹೊಸ ಸರ್ಕಾರವೂ ಕೂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ತರ "ಭ್ರಷ್ಟ" ವಾಗಲಿದೆ. ಯಡಿಯೂರಪ್ಪನವರು ಕೆಳಗಿಳಿದರೆ ಏನೂ ನಷ್ಟವಿಲ್ಲ. ಯಡಿಯೂರಪ್ಪನವರೇ ಭ್ರಷ್ಟ, ಬಿಜೆಪಿಯೇ ...

‘ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು’ – ಸಿದ್ದರಾಮಯ್ಯ

ಪ್ರಧಾನಿ ಮೋದಿಯವರೇ ಪೆಗಾಸಸ್ ಸ್ಪೈವೇರ್ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ ಆರೋಪ

ದೇಶದ ಪ್ರಧಾನಿಯೇ ದೂರವಾಣಿ ಕದ್ದಾಲಿಕೆ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದಾರೆ, ಈ ಪೆಗಾಸಸ್ ಸ್ಪೈವೇರ್‌ನ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿಗಳು ತನಿಖೆಯ ...

ಬೆಂಗಳೂರಿನ ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು 800 ಕೋಟಿ ಮಾಸ್ಟರ್ ಪ್ಲಾನ್ ರೂಪಿಸಿದ ಬಿಬಿಎಂಪಿ

ಬೆಂಗಳೂರಿನ ವೈದ್ಯಕೀಯ ಮೂಲಸೌಕರ್ಯವನ್ನು ಹೆಚ್ಚಿಸಲು 800 ಕೋಟಿ ಮಾಸ್ಟರ್ ಪ್ಲಾನ್ ರೂಪಿಸಿದ ಬಿಬಿಎಂಪಿ

ಸಾಂಕ್ರಾಮಿಕ ಪರಿಸ್ಥಿತಿಯಿಂದ ನಲುಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೆಂಗಳೂರಿನ ವೈದ್ಯಕೀಯ ಮೂಲಸೌಕರ್ಯವನ್ನು ನವೀಕರಿಸುವ (ಹೆಚ್ಚಿಸಲು) ಮಾಸ್ಟರ್ ಪ್ಲಾನ್ ಅನ್ನು ರೂಪಿಸಿದೆ. ವೈದ್ಯಕೀಯ ಮೂಲಸೌಕರ್ಯವನ್ನು ಪುನರುಜ್ಜೀವನಗೊಳಿಸಲು ...

ಆಧ್ಯಾತ್ಮ ಮಠೋದ್ಯಮ ಮತ್ತು ಅಧಿಕಾರ ರಾಜಕಾರಣ

ಆಧ್ಯಾತ್ಮ ಮಠೋದ್ಯಮ ಮತ್ತು ಅಧಿಕಾರ ರಾಜಕಾರಣ

ಬಂಡವಾಳ ಹೂಡಿಕೆ, ಬಂಡವಾಳ ಕ್ರೋಢೀಕರಣ ಮತ್ತು ಲಾಭಗಳಿಕೆಯ ಮೂಲಕ ಬಂಡವಾಳದ ಅಭಿವೃದ್ಧಿ, ಈ ತ್ರಿಸೂತ್ರಗಳ ಸುತ್ತ ಮಾರುಕಟ್ಟೆ ಸಂಸ್ಕೃತಿಯೂ ರೂಪುಗೊಳ್ಳುತ್ತದೆ. ಬಂಡವಾಳದ ಈ ಸ್ವರೂಪವನ್ನು ಯಥಾಸ್ಥಿತಿಯಲ್ಲಿರಿಸಲು ಮತ್ತು ...

ಸಿಎಂ ಬಿಎಸ್‌ವೈ ರಾಜೀನಾಮೆ ಫಿಕ್ಸ್; ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ; ದೋಸ್ತಿಗಳ ರಾಜಕೀಯ ಭವಿಷ್ಯ ಅತಂತ್ರ!

ಸಿಎಂ ಬಿಎಸ್‌ವೈ ರಾಜೀನಾಮೆ ಫಿಕ್ಸ್; ಸಂಪುಟ ಸಹೋದ್ಯೋಗಿಗಳಲ್ಲಿ ಆತಂಕ; ದೋಸ್ತಿಗಳ ರಾಜಕೀಯ ಭವಿಷ್ಯ ಅತಂತ್ರ!

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಲವಾಗಿ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕೂಡ ರಾಷ್ಟ್ರೀಯ ನಾಯಕರು ಹೇಳಿದಂತೆ ನಡೆಸುಕೊಳ್ಳುತ್ತೇನೆ ಎಂದು ರಾಜೀನಾಮೆ ನೀಡುವ ಬಗ್ಗೆ ಮಹತ್ವದ ...

ಕೋವಿಡ್ ಸಂಕಷ್ಟದ ನಡುವೆ ಜಾಹಿರಾತಿಗಾಗಿ ಬರೋಬ್ಬರಿ 160 ಕೋಟಿ ವ್ಯಯಿಸಿದ ಯೋಗಿ ಸರ್ಕಾರ

ಕೋವಿಡ್ ಸಂಕಷ್ಟದ ನಡುವೆ ಜಾಹಿರಾತಿಗಾಗಿ ಬರೋಬ್ಬರಿ 160 ಕೋಟಿ ವ್ಯಯಿಸಿದ ಯೋಗಿ ಸರ್ಕಾರ

ದೇಶದೆಲ್ಲೆಡೆ ಕೋವಿಡ್ ಕಾರಣದಿಂದ ಜನರು ಸಾಯುತ್ತಾ ಇದ್ದರೂ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ತನ್ನ ವರ್ಚನ್ನು ವೃದ್ದಿಸುವತ್ತ ಗಮನ ಹರಿಸಿತ್ತು. ಬರೋಬ್ಬರಿ ...

ಪೇಗಾಸಸ್ ಲೀಕ್ಸ್: ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ತನಿಖೆಯ ಒತ್ತಡ

ಪೇಗಾಸಸ್ ಲೀಕ್ಸ್: ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿದೆ ತನಿಖೆಯ ಒತ್ತಡ

ಪೇಗಾಸಸ್ ಲೀಕ್ಸ್ ಹಗರಣ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನ ಸೇರಿದಂತೆ ಜಗತ್ತಿನ ಹತ್ತು ದೇಶಗಳ ಪ್ರಧಾನಮಂತ್ರಿಗಳು, ಫ್ರಾನ್ಸ್ ಸೇರಿದಂತೆ ಮೂರು ದೇಶಗಳ ಅಧ್ಯಕ್ಷರು ...

BJP-RSS ನಾಯಕರುಣಿಸಿದ ಕಹಿಯುಂಡು ಅವರಿಗೆ ಸಿಹಿ ಬಡಿಸಿದ ಯಡಿಯೂರಪ್ಪ!

BJP-RSS ನಾಯಕರುಣಿಸಿದ ಕಹಿಯುಂಡು ಅವರಿಗೆ ಸಿಹಿ ಬಡಿಸಿದ ಯಡಿಯೂರಪ್ಪ!

ರಾಜ್ಯ ಬಿಜೆಪಿಯ ನಾಯಕತ್ವ ಬದಲಾವಣೆಯ ಪ್ರಹಸನದಲ್ಲಿ 'ಯಡಿಯೂರಪ್ಪ ರಾಜೀನಾಮೆ ನೀಡುವುದು ಯಾವಾಗ? ಮತ್ತು ಮುಂದಿನ‌ ಮುಖ್ಯಮಂತ್ರಿ ಯಾರು?' ಎಂಬ ಎರಡು ಪರ್ವಗಳು ಮಾತ್ರ ಬಾಕಿ ಉಳಿದಿವೆ. ಶಿಕಾರಿಪುರ ...

ದೈನಿಕ್ ಭಾಸ್ಕರ್ ಪತ್ರಿಕೆಯ ಕಚೇರಿಗಳ ಮೇಲೆ ಐಟಿ ದಾಳಿ

ದೈನಿಕ್ ಭಾಸ್ಕರ್ ಪತ್ರಿಕೆಯ ಕಚೇರಿಗಳ ಮೇಲೆ ಐಟಿ ದಾಳಿ

ಭಾರತದ ಅತ್ಯಂತ ಪ್ರಮುಖ ದಿನಪತ್ರಿಕೆಯಾದ ದೈನಿಕ್ ಭಾಸ್ಕರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ಕಳ್ಳತನದ ಆರೋಪದ ಮೇಲೆ ಈ ದಾಳಿ ...

Page 1 of 2 1 2