Day: August 31, 2021

ದೆಹಲಿ: 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ : ಆರೋಪಿ ಬಂಧನ

ದೆಹಲಿ: 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ, ಹತ್ಯೆ : ಆರೋಪಿ ಬಂಧನ

ಉತ್ತರ ದೆಹಲಿಯ ಗುರ್ಗಾಂವ್ ನರೇಲಾದ ಪ್ರದೇಶದಲ್ಲಿ 13 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವಾಗಿದ್ದು, ಅರೋಪಿಯ ಮೇಲೆ ಪ್ರಕರಣ ದಾಖಾಲಾಗಿದೆ. ಆಕೆ ತಂದೆ ತಾಯಿ ಕೆಲಸ ಮಾಡುವ ...

ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜೊತೆ ಕೆಲಸ ಮಾಡುವ ಅವಕಾಶ ನನಗೆ ಸಿಗಲಿಲ್ಲ-  ಸಿದ್ದರಾಮಯ್ಯ

ಬಿಜೆಪಿಯಿಂದ ದೇಶ ಮಾರಾಟ ಆಗದಂತೆ ತಡೆಯಬೇಕು: ಸಿದ್ದರಾಮಯ್ಯ

ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರೆ ಮೊದಲು ಈ ದೇಶ ಮಾರಾಟ ಆಗದಂತೆ ತಡೆಯಬೇಕು ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ...

ಇಂದಿರಾಗಾಂಧಿ, ರಾಜೀವ್ ಗಾಂಧಿ ಫೋಟೋ ಇಲ್ಲದೇ ಎನ್ ಎಸ್ ಯು ಐ ಬ್ಯಾನರ್ ಇರಬಾರದು –ಡಿಕೆ ಶಿವಕುಮಾರ್

ಇಂದಿರಾಗಾಂಧಿ, ರಾಜೀವ್ ಗಾಂಧಿ ಫೋಟೋ ಇಲ್ಲದೇ ಎನ್ ಎಸ್ ಯು ಐ ಬ್ಯಾನರ್ ಇರಬಾರದು –ಡಿಕೆ ಶಿವಕುಮಾರ್

ನಾನು ಎಸ್ ಜೆಆರ್ ಸಿ ಕಾಲೇಜಿನಲ್ಲಿದ್ದಾಗ ಎನ್ ಎಸ್ ಯು ಐ ಚುನಾವಣೆಗೆ ನನಗೆ ಟಿಕೆಟ್ ನೀಡಲಿಲ್ಲ. ಆಗ ದೇಶದ ಪ್ರಧಾನಿಯಾಗಿ ಇಂದಿರಾಗಾಂಧಿ ಅವರಿದ್ದರು. ಆಗ ಬೇರೆ ...

ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

ಆಪರೇಷನ್ ಹಸ್ತಕ್ಕೆ ಮುಂದಾದ ಸಿದ್ದರಾಮಯ್ಯ, ಡಿಕೆಶಿ; ಹಿರಿಯ ಕಾಂಗ್ರೆಸ್ ನಾಯಕರಿಂದಲೇ ತೀವ್ರ ವಿರೋಧ

ಈಗ ಚುನಾವಣೆಗೆ ಹೋದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಆಪರೇಷನ್ ಹಸ್ತದ ಅನಿವಾರ್ಯತೆ ಏನಿದೆ ಎಂದು ಹಿರಿಯ ನಾಯಕರು ಮರುಪ್ರಶ್ನೆ ಕೇಳಿದ್ದಾರೆ. 2023 ವಿಧಾನಸಭಾ ಚುನಾವಣೆ ಗೆಲ್ಲಲು ...

‘ಸಂಪೂರ್ಣ ಸ್ವಾತಂತ್ರ್ಯ’ ಘೋಷಿಸಿಕೊಂಡ ತಾಲಿಬಾನ್

‘ಸಂಪೂರ್ಣ ಸ್ವಾತಂತ್ರ್ಯ’ ಘೋಷಿಸಿಕೊಂಡ ತಾಲಿಬಾನ್

ಕಳೆದ ಎರಡು ದಶಕಗಳಿಂದ ಅಫ್ಘಾನಿಸ್ತಾನದಲ್ಲಿ ಬೀಡು ಬಿಟ್ಟಿದ್ದ ಅಮೇರಿಕಾ ಸೇನಾಪಡೆಯು ಸಂಪೂರ್ಣವಾಗಿ ವಾಪಾಸಾಗಿದೆ. ಈ ಬಾರಿ ತಾಲಿಬಾನ್ ಉಗ್ರರು ಮತ್ತಷ್ಟು ಬಲಿಷ್ಟವಾಗಿ ಹೊರಹೊಮ್ಮಿದ್ದಾರೆ. ಅಮೇರಿಕಾ ಪಡೆಗಳು ದೇಶವನ್ನು ಬಿಡುವ ಮುನ್ನವೇ, ರಾಜಧಾನಿ ಕಾಬೂಲನ್ನು ವಶಪಡಿಸಿಕೊಂಡಿದ್ದಾರೆ.  ಮಂಗಳವಾರ ಮುಂಜಾನೆ ಕಾಬೂಲ್ ಏರ್ಪೋರ್ಟ್ ಅನ್ನು ವಶಪಡಿಸಿಕೊಂಡ ತಾಲಿಬಾನಿಗಳು ‘ಸಂಪೂರ್ಣ ಸ್ವಾತಂತ್ರ್ಯ’ವನ್ನು ಘೋಷಿಸಿದ್ದಾರೆ. ಮಧ್ಯರಾತ್ರಿ ಹನ್ನೆರಡು ಗಂಟೆಗೆ ಕೆಲವೇ ನಿಮಿಷಗಳ ಮೊದಲು ಅಮೇರಿಕಾದ ಕೊನೆಯ ಸ್ಥಳಾಂತರ ಕಾರ್ಯಾಚರಣೆಯ ವಿಮಾನ ಟೇಕ್ ಆಫ್ ಆಗಿತ್ತು. ಇದಾದ ಕೆಲವೇ ನಿಮಿಷಗಳ ಬಳಿಕ ತಾಲಿಬಾನ್ ಉಗ್ರರು ಏರ್ಪೋರ್ಟ್ ಅನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.  “ಅಮೇರಿಕಾದ ಕಟ್ಟ ಕಡೇಯ ಸೈನಿಕ ಕುಡಾ ಕಾಬೂಲ್ ಏರ್ಪೋರ್ಟ್ ಬಿಟ್ಟು ಹೋಗಿದ್ದಾರೆ. ಇದು ನಮ್ಮ ದೇಶಕ್ಕೆ ಲಭಿಸಿರುವ ಸಂಪೂರ್ಣ ಸ್ವಾತಂತ್ರ್ಯ,” ಎಂದು ತಾಲಿಬಾನ್ ವಕ್ತಾರ ಕಾರಿ ಯೂಸುಫ್ ಅವರು ಅಲ್-ಜಝೀರಾ ಟಿವಿಗೆ ನೀಡಿರುವ ಸಂದರ್ಶನದಲ್ಲಿ  ಹೇಳಿದ್ದಾರೆ.  ಅಮೇರಿಕಾ ಇತಿಹಾಸದಲ್ಲಿಯೇ ಅತ್ಯಂತ ದಿರ್ಘ ಕಾಲದ ಯುದ್ದ ಇದಾಗಿತ್ತು. ಇದರಲ್ಲಿ ಸುಮಾರು 2,500 ಅಮೇರಿಕಾ ಸೈನಿಕರು ಸಾವನ್ನಪ್ಪಿದ್ದರೆ, 2,40,000 ಅಫ್ಘಾನಿಗಳು ಸಾವನ್ನಪ್ಪಿದ್ದರು.  ಈ ಯುದ್ದದಿಂದಾಗಿ ಅಮೇರಿಕಾದ ಮೇಲೆ ಎರಡು ಟ್ರಿಲಿಯನ್  ಡಾಲರ್ ಹೆಚ್ಚುವರಿ ಹೊರೆ ಬೀಳುತ್ತಿತ್ತು.  ಅಫ್ಘಾನಿಸ್ತಾನದಲ್ಲಿ ಅಲ್-ಖೈದಾ ತನ್ನ ನೆಲೆ ವಿಸ್ತರಿಸಿಕೊಳ್ಳುವುದನ್ನು ಯಶಸ್ವಿಯಾಗಿ ಅಮೇರಿಕಾ ತಡೆದಿತ್ತು. ಮಾತ್ರವಲ್ಲದೇ, ಅಲ್-ಖೈದಾ ಮುಖ್ಯಸ್ಥ ಬಿನ್ ಲಾಡೆನ್  ಹತ್ಯೆಗೈಯುವಲ್ಲಿಯೂ ಸಫಲವಾಗಿತ್ತು.  ತಾಲಿಬಾನ್ ಆಡಳಿತದಿಂದ ಹೆದರಿ ಲಕ್ಷಾಂತಹ ಅಫ್ಘಾನಿಗಳು ಈಗಾಗಲೇ ದೇಶವನ್ನು ತೊರೆದಿದ್ದಾರೆ. ಕಾಬೂಲ್’ನಿಂದ ಲಕ್ಷಕ್ಕು ಹೆಚ್ಚು ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ. ಆದರೆ, ಕಳೆದ ಇಪ್ಪತ್ತು ವರ್ಷಗಳ ಯುದ್ದದ ಸಂದರ್ಭದಲ್ಲಿ ಅಮೇರಿಕಾ ಸೇನೆಗೆ ನೆರವಾಗಿದ್ದ ಸಾವಿರಾರು ಜನರು ಇನ್ನೂ ಅಫ್ಘಾನಿಸ್ತಾನದಲ್ಲಿ ಬಾಕಿಯಾಗಿದ್ದಾರೆ. “ಯಾರನ್ನೆಲ್ಲಾ ಅಫ್ಘಾನಿಸ್ತಾನದಿಂದ ಹೊರತೆಬೇಕು ಎಂದು ಆಶಿಸಿದ್ದೇವೋ, ಅವರೆಲ್ಲರನ್ನೂ ಕರೆತರಲು ಸಾಧ್ಯವಾಗಿಲ್ಲ. ಅಲ್ಲಿನ ಇನ್ನೂ ಹತ್ತು ದಿನ ಉಳಿದಿದ್ದರೂ ಅದು ಸಾಧ್ಯವಾಗುತ್ತಿರಲಿಲ್ಲ,” ಎಂದು ಅಮೇರಿಕಾದ ಸೆಂಟ್ರಲ್ ಕಮಾಂಡ್ ಜನರಲ್ ಫ್ರ್ಯಾಂಕ್ ಮೆಕೆಂಜಿ ಹೇಳಿದ್ದಾರೆ. 

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2020-2021ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 2020-2021ನೇ ಸಾಲಿನ ಬಸ್ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

ಕೊರೋನಾ, ಲಾಕ್ ಡೌನ್ ಆದ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬೌತಿಕ ತರಗತಿಗಳು ನಡೆದಿರಲಿಲ್ಲ. ಆದರಿಂದ ಬಸ್ ಪಾಸ್ ಬಳಕೆ ಆಗದೆ ಉಳಿದಿತ್ತು. ಈಗ ಕರೋನ ಕಡಿಮೆಯಾಗುತ್ತಿದಂತೆ ಶಾಲಾ, ಕಾಲೇಜುಗಳು ...

90 ವರ್ಷ ಹಿಂದಿನ ಜಾತಿ ಜನಗಣತಿ ಇಟ್ಟುಕೊಂಡು ಸಾಮಾಜಿಕ, ಆರ್ಥಿಕ ಕಾರ್ಯಕ್ರಮ ರೂಪಿಸುತ್ತಿರುವುದು ಸರಿಯಲ್ಲ: ಸಿದ್ದರಾಮಯ್ಯ

90 ವರ್ಷ ಹಿಂದಿನ ಜಾತಿ ಜನಗಣತಿ ಇಟ್ಟುಕೊಂಡು ಸಾಮಾಜಿಕ, ಆರ್ಥಿಕ ಕಾರ್ಯಕ್ರಮ ರೂಪಿಸುತ್ತಿರುವುದು ಸರಿಯಲ್ಲ: ಸಿದ್ದರಾಮಯ್ಯ

ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ...

Page 1 of 2 1 2