• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ..!!

ಪ್ರತಿಧ್ವನಿ by ಪ್ರತಿಧ್ವನಿ
July 26, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ADVERTISEMENT

2024-25 ನೇ ಸಾಲಿನ ಆಯವ್ಯಯದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು, ಅದರಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯವನ್ನು ನೀಡಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ವಿವಿಧ ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒದಗಿಸಲಿರುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆಧೀನದಲ್ಲಿ ಬರುವ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ 800 ಕ್ಕಿಂತ ಹೆಚ್ಚು ಸೇವೆಗಳನ್ನುಈಗ ಒದಗಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿವಿಧ ಇಲಾಖೆಗಳ ಸುಮಾರು 300 ಸೇವೆಗಳನ್ನು ಒದಗಿಸಿದಂತಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Tags: Bangalore OneBapuji Kendrabapuji seva kendraGrama OneMallikarjun KhargeMinister Priyanka KhargePmPriyanka KhargeSeva Sindhu Portalsiddaramaiah
Previous Post

DK Shivakumar: ಶಿವಲಿಂಗೇಗೌಡ್ರು ಸಿಎಂ ಮನೆಗೆ ತಿರುಗಿ 4 ಜೊತೆ ಚಪ್ಪಲಿ ಸವೆಸಿದ್ದಾರೆ..!!

Next Post

DCM DK Shivakumar: ಕನಕಪುರ, ವರುಣಾಗಿಂತ ಹೆಚ್ಚು ಕೆಲಸವನ್ನು ಶಿವಲಿಂಗೇಗೌಡರು ಅರಸೀಕರೆಯಲ್ಲಿ ಮಾಡಿಸುತ್ತಿದ್ದಾರೆ:

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post

DCM DK Shivakumar: ಕನಕಪುರ, ವರುಣಾಗಿಂತ ಹೆಚ್ಚು ಕೆಲಸವನ್ನು ಶಿವಲಿಂಗೇಗೌಡರು ಅರಸೀಕರೆಯಲ್ಲಿ ಮಾಡಿಸುತ್ತಿದ್ದಾರೆ:

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada