ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ. ಯಸ್. ಯಡಿಯೂರಪ್ಪ ತಮ್ಮ ಪಕ್ಷದ 24 ಶಾಸಕರನ್ನು ನಿಗಮ/ಮಂಡಳಿಗಳ ಅಧ್ಯಕ್ಷರನ್ನಾಗಿ ನಿಯೋಜಿಸಿ ಆದೇಶ ಹೊರಡಿಸಿದ್ದಾರೆ.
ಅದರಂತೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಅವರನ್ನು ಕರ್ನಾಟಕ ಗೃಹಮಂಡಳಿಯ ಅಧ್ಯಕ್ಚರನ್ನಾಗಿ ನೇಮಿಸಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಚಿತ್ರದುರ್ಗದ ಹೊಳಲ್ಕೆರೆ ಕ್ಷೇತ್ರ ಶಾಸಕ ಎಂ ಚಂದ್ರಪ್ಪ ಅವರನ್ನು ಆಯ್ಕೆಗೊಳಿಸಲಾಗಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲೆಯ ಕಾಪು ಶಾಸಕರನ್ನು ನಿಯೋಜಿಸಲಾಗಿದೆ.


ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ