• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ – ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 

Chetan by Chetan
September 6, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ – ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ (Congress) ದುರಾಡಳಿತದಿಂದ ಕರ್ನಾಟಕದಲ್ಲಿ (Karnataka) ಕಳೆದ ಎರಡೂವರೆ ವರ್ಷಗಳಲ್ಲಿ ಒಟ್ಟು 2,422 ಮಂದಿ ರೈತರು ಆತ್ಮಹತ್ಯೆ (Farmers)  ಮಾಡಿಕೊಂಡಿರುವುದು ಬಹಳ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜೆಡಿಎಸ್ (Jds) ಕಳವಳ ವ್ಯಕ್ತಪಡಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ರೈತರ ಬಗ್ಗೆ ಕನಿಷ್ಠ ಕಾಳಜಿ ಕೂಡ ಇಲ್ಲ ಎನ್ನುವುದನ್ನು ಈ ಅಂಕಿ ಅಂಶಗಳೇ ಸಾಬೀತುಪಡಿಸುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ. 

ADVERTISEMENT

ಇನ್ನು ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತಾಪಿವರ್ಗ ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿ ಸಾವಿನ ದಾರಿ ಹಿಡಿಯುತ್ತಿದ್ದಾರೆ, ಅನ್ನದಾತರ ಆತ್ಮಹತ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಲೇ ಇದೆ. ಆದ್ರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ರೀತಿ ಗಮನಹರಿಸುತ್ತಿಲ್ಲ ಎಂದು ಜೆಡಿಎಸ್ ಪೋಸ್ಟ್ ಮಾಡಿದೆ. 

ರೈತರ ಆತ್ಮವಿಶ್ವಾಸ ಹೆಚ್ಚಳಕ್ಕೆ ಹಾಗೂ ಆತ್ಮಹತ್ಯೆ ತಡೆಗೆ ಕಾಂಗ್ರೆಸ್ ಸರ್ಕಾರವಾಗಲಿ, ಕೃಷಿ ಸಚಿವ ಚೆಲುವರಾಯ ಸ್ವಾಮಿ ಆಗಲಿ ಯಾವುದೇ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸದಿರುವುದು ರಾಜ್ಯ ಜನರ ದುರಂತ. ಇದು ರೈತರ ಬಗ್ಗೆ ಕಾಂಗ್ರೆಸ್ ಗೆ ಇರುವ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ರಾಜ್ಯ ಜೆಡಿಎಸ್ ಘಟಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. 

Tags: CM SiddaramaiahcongressFarmersJDSKisan
Previous Post

ಧರ್ಮಸ್ಥಳ ತಲೆಬುರುಡೆ ಕೇಸ್ – ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಲು ಮುಂದಾದ ಶಶಿಕಾಂತ್ ಸಿಂಥಿಲ್

Next Post

ಹಿಂದುಳಿದ ವರ್ಗಗಳ ಆಯೋಗದಿಂದ ಮೊಬೈಲ್ ಮೂಲಕ ಸಮೀಕ್ಷೆ : ಪ್ರತಿಯೊಬ್ಬರು ಗಣತಿದಾರರಿಗೆ ಮಾಹಿತಿ ನೀಡಿ: ಪ್ರಿಯಾಂಕ್ ಖರ್ಗೆ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

ಹಿಂದುಳಿದ ವರ್ಗಗಳ ಆಯೋಗದಿಂದ ಮೊಬೈಲ್ ಮೂಲಕ ಸಮೀಕ್ಷೆ : ಪ್ರತಿಯೊಬ್ಬರು ಗಣತಿದಾರರಿಗೆ ಮಾಹಿತಿ ನೀಡಿ: ಪ್ರಿಯಾಂಕ್ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!